ಸಿನಿಮಾ ಸುದ್ದಿಪ್ರೀತಿಗೆ ವಿರೋಧ: ಸಹೋದರನ ಕೊಲೆ ಸಂಬಂಧ ಕನ್ನಡದ ನಟಿ ಶನಾಯ ಕಾಟ್ವೆ, ಪ್ರಿಯಕರನ ಬಂಧನ
ರಾಕೇಶ್ ಕಾಟ್ವೆ ಎಂಬಾತನ ರುಂಡ, ಮುಂಡ ಬೇರ್ಪಟ್ಟಿದ್ದು ಅರ್ಧಂಬರ್ಧ ಸುಟ್ಟು ಹಾಕಿದ್ದ ಆತನ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಇದೀಗ ಛೋಟಾ ಬಾಂಬೆ ಚಿತ್ರದ ನಟಿ ಶನಾಯ, ಪ್ರಿಯಕರ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿದ್ದಾರೆ.