• Tag results for ಶಬರಿಮಲೆ

ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನ ಮಾಡಿ ಪುಳಕಗೊಂಡ ಭಕ್ತರು

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಕರ ಅಸ್ಂಕ್ರಮಣದ ಅಂಗವಾಗಿ ಇಂದು ಮಕರ ಜ್ಯೋತಿ ದರ್ಶನ ಆಗಿದೆ. 

published on : 14th January 2021

ಕೊರೋನಾ ಹಿನ್ನೆಲೆ: ಶಬರಿಮಲೆಯಲ್ಲಿ ಆದಾಯ ಸಂಗ್ರಹ 9.09 ಕೋಟಿ ರೂ.ಗೆ ಕುಸಿತ

ಕೋವಿಡ್ -19 ಹಿನ್ನೆಲೆಯಲ್ಲಿ ಜಾರಿಗೊಳಿಸಲಾದ  ನಿರ್ಬಂಧಗಳಿಂದಾಗಿ ತೀರ್ಥಕ್ಷೇತ್ರವಾದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಆದಾಯ ಕುಸಿದಿದೆ.

published on : 27th December 2020

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಮಾರ್ಗಸೂಚಿ ಪರಿಷ್ಕರಣೆ, ಭಕ್ತರು ಪಾಲಿಸಬೇಕಾದ ಕಟ್ಟುನಿಟ್ಟಿನ ಕ್ರಮಗಳು ಇವು!

ಮಹಾಮಾರಿ ಕೊರೋನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಬರಿಮಲೆ ತೀರ್ಥಯಾತ್ರೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ.

published on : 15th December 2020

ಮನೆ ಬಾಗಿಲಿಗೆ ಶಬರಿಮಲೆ ಪ್ರಸಾದ ಡೆಲಿವರಿ!

ಶಬರಿಮಲೆ ದೇವಾಲಯದ ಸ್ವಾಮಿ ಪ್ರಸಾದ ಸ್ಪೀಡ್ ಪೋಸ್ಟ್ ಮೂಲಕ  ಮನೆ ಬಾಗಿಲಿಗೆ ತಲುಪುತ್ತಿದೆ. ಈ ವರ್ಷ ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಮಂಡಲಂನಲ್ಲಿ ಕಠಿಣ ನಿರ್ಬಂಧ ಇದ್ದು, ಭಕ್ತಾಧಿಗಳಿಗೆ ಪವಿತ್ರ ಪ್ರಸಾದ ದೊರೆಯುವಂತೆ ಅಂಚೆ ಇಲಾಖೆ ಮತ್ತು ಟ್ರಾವಂಕೂರು ದೇವಸ್ವಂ ಮಂಡಳಿ ಮಾಡುತ್ತಿದೆ.  

published on : 7th December 2020

ಶಬರಿಮಲೆಗೆ ಮಹಿಳೆಯರ ಪ್ರವೇಶ: ಹಿಂದಿನ ಸಂಪ್ರದಾಯಕ್ಕೆ ಮರಳಿದ ಕೇರಳ ಸರ್ಕಾರ, ಪೋರ್ಟಲ್ ನಲ್ಲಿ ಪ್ರಕಟ

ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಪೊಲೀಸರ ಭದ್ರತೆಯೊಂದಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಇಬ್ಬರು ಮಹಿಳೆಯರಿಗೆ ಪ್ರವೇಶ ನೀಡಿದ ಎರಡು ವರ್ಷಗಳ ನಂತರ ಕೇರಳ ಸರ್ಕಾರ ಮತ್ತು ತಿರುವಂಕೂರು ದೇವಸ್ವಮ್ ಮಂಡಳಿ(ಟಿಡಿಬಿ) ಮಹಿಳೆಯರ ಪ್ರವೇಶದ ಕುರಿತು ತಮ್ಮ ನಿಲುವನ್ನು ಬದಲಾಯಿಸಿವೆ.

published on : 3rd December 2020

ಶಬರಿಮಲೆ: ರಾಜ್ಯದ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿ

ಕೇರಳದ ಶಬರಿಮಲೈನಲ್ಲಿ ಜರುಗುವ 2020-21 ನೇ ಸಾಲಿನ ಮಂಡಲ-ಮಕರವಿಳಕ್ಕು ವರ್ಷದ ಕಾರ್ಯಕ್ರಮದಲ್ಲಿ ತೆರಳುವ ಕರ್ನಾಟಕ ರಾಜ್ಯದ ಭಕ್ತಾದಿಗಳು, ಯಾತ್ರಾರ್ಥಿಗಳಿಗೆ ಸಂಬಂಧಿಸಿದಂತೆ ಕೇರಳ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

published on : 25th November 2020

ಮಕರ ವಿಳಕ್ಕು, ಶಬರಿ ಮಲೆಯಾತ್ರೆ: ಭಕ್ತರ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ

ಮಕರ ವಿಳಕ್ಕು ಶಬರಿ ಮಲೆಯಾತ್ರೆ ಕೈಗೊಳ್ಳುವ ಭಕ್ತಾಧಿಗಳು ಕಡ್ಡಾಯವಾಗಿ ವೆಬ್ ಸೈಟ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸರ್ಕಾರ ಸೂಚನೆ ಕೊಟ್ಟಿದೆ.

published on : 22nd November 2020

ಮಂಡಲ ಪೂಜಾ ಉತ್ಸವ: ಇಂದು ಬಾಗಿಲು ತೆರೆಯಲಿದೆ ಶಬರಿಮಲೆ ದೇವಸ್ಥಾನ, ನಾಳೆಯಿಂದ ಭಕ್ತರಿಗೆ  ದರ್ಶನಕ್ಕೆ ಅವಕಾಶ 

ಈ ವರ್ಷದ ಮಂಡಲ ಪೂಜಾ ಉತ್ಸವಕ್ಕಾಗಿ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇವಸ್ಥಾನದ ಗರ್ಭಗುಡಿಯ ಬಾಗಿಲು ಭಾನುವಾರ ತೆರೆಯಲಾಗುತ್ತದೆ.

published on : 15th November 2020

ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ಇಂದಿನಿಂದ ಎರಡು ದಿನ ಪೂಜೆ

ಚಿತಿರಾ ಅತ್ತತಿರುಣಾಳ್' ಹಬ್ಬದ ಅಂಗವಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಗುರುವಾರ ಸಂಜೆ ತೆರೆಯಲಿದೆ.

published on : 12th November 2020

7 ತಿಂಗಳ ಬಳಿಕ ಬಳಿಕ ಭಕ್ತರಿಗಾಗಿ ಶಬರಿಮಲೆ ದೇವಸ್ಥಾನ ಮುಕ್ತ

7 ತಿಂಗಳ ಬಳಿಕ ಕೇರಳ ಪ್ರಸಿದ್ಧ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಶನಿವಾರ ತೆರೆಯಲಾಗಿದ್ದು, 5 ದಿನಗಳ ಮಾಸಿಕ ಪೂಜೆ ನಡೆಯಲಿದೆ. ಈ ವೇಳೆ ಭಕ್ತರಿಗೂ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. 

published on : 17th October 2020

ಶಬರಿಮಲೆಗೆ ಬರುವ ಭಕ್ತರಿಗೆ ಕೋವಿಡ್-19 ನೆಗಟಿವ್ ಪ್ರಮಾಣಪತ್ರ ಕಡ್ಡಾಯ ಮಾಡುವಂತೆ ಸಮಿತಿ ಶಿಫಾರಸು

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಪ್ರವೇಶಿಸಲು ಭಕ್ತರಿಗೆ ಕೋವಿಡ್-19 ನೆಗಟಿವ್ ಪ್ರಮಾಣ ಪತ್ರ ಕಡ್ಡಾಯ ಮಾಡಬೇಕು ಎಂದು ತಜ್ಞರ ಸಮಿತಿ ಕೇರಳ ಸರ್ಕಾರಕ್ಕೆ ಶಿಫಾರಸು ಮಾಡಿದೆ.

published on : 6th October 2020