• Tag results for ಶರತ್

ಹೊರದೇಶದಿಂದ ಬಂದು ಮಾಹಿತಿ ನೀಡದಿದ್ದರೆ ಕಾನೂನು ಕ್ರಮ: ಡಿಸಿ ಶರತ್ 

ಎಲ್ಲೆಡೆ‌ ಕೊರೊನಾ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಹೊರದೇಶದಿಂದ ಬಂದವರು ತಪಾಸಣೆಗೆ ಒಳಪಡದೆ‌ ಮನೆಯಲ್ಲಿ ಗೌಪ್ಯವಾಗಿದ್ದರೇ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶರತ್.ಬಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

published on : 19th March 2020

ಕಲಬುರಗಿ ಜಿಲ್ಲಾಧಿಕಾರಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ

ಕೊರೊನಾ ತಡೆಗಟ್ಟಲು ಜನಪ್ರತಿನಿಧಿಗಿಂತ ಕಲಬುರಗಿ ಜಿಲ್ಲಾಧಿಕಾರಿ ಅವಿರತ ಶ್ರಮಕ್ಕೆ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸಿ, ಶರಣಬಸವೇಶ್ವರ ದೇವಸ್ಥಾನದ ಮುಂದೆ ಜಿಲ್ಲಾಧಿಕಾರಿ ಶರತ್ ಬಿ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

published on : 16th March 2020

ಹಂಗೇರಿಯನ್ ಓಪನ್: ಭಾರತದ ಸತಿಯನ್-ಕಮಲ್ ಜೋಡಿಗೆ ಬೆಳ್ಳಿ ಪದಕ

ಭಾರತದ ಅಚಂತಾ ಕಮಲ್ ಹಾಗೂ ಜಿ. ಸತಿಯನ್ ಜೋಡಿಯು ಇಲ್ಲಿ ನಡೆದ ಐಟಿಟಿಎಫ್ ವಿಶ್ವ ಟೂರ್ ಹಂಗೇರಿಯನ್ ಓಪನ್ ಟೇಬಲ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದೆ.

published on : 23rd February 2020

ಚುನಾವಣೆ ಬಳಿಕವೂ ನಿಗೂಢವಾಗಿಯೇ ಇದೆ ಶರತ್ ಬಚ್ಚೇಗೌಡ ನಡೆ

ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸ್ವಾಭಿಮಾನದ ಗೆಲುವು ಸಾಧಿಸಿರುವ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರ ನಡೆ ಇನ್ನೂ ನಿಗೂಢವಾಗಿಯೇ ಉಳಿದಿದೆ. 

published on : 18th December 2019

ಉಪಚುನಾವಣೆ: ಗೆಲುವಿನ ಬಳಿಕ ದೇವರ ಪ್ರಾರ್ಥನೆಯಲ್ಲಿ ಬಿಝಿಯಾದ ಶಾಸಕರು

ಉಪಚುನಾವಣೆ ಅಂತ್ಯಗೊಂಡ ಬಳಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಾಸಕರು ಇದೀಗ ದೇವರಿಗೆ ಹರಕೆ, ಪ್ರಾರ್ಥನೆ ಸಲ್ಲಿಸುವುದರತ್ತ ಕಾರ್ಯಮಗ್ನರಾಗಿದ್ದಾರೆ. 

published on : 16th December 2019

ಶರತ್ ಬಚ್ಚೇಗೌಡ ನನ್ನ ಬಳಿ ಆಶೀರ್ವಾದ ಪಡೆಯಲು ಬಂದಿದ್ದರು, ನೀವು ಇಲ್ಲಸಲ್ಲದ ಕಥೆ ಕಟ್ತೀರಾ: ರಮೇಶ್ ಕುಮಾರ್ ಗರಂ 

ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಅವರ ಮನೆಗೆ ಉಪ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದ ಶರತ್ ಬಚ್ಚೇಗೌಡ ಭೇಟಿ ನೀಡಿದ ವಿಚಾರದ ಬಗ್ಗೆ ಮಾಜಿ ಸ್ಪೀಕರ್ ಮಾಧ್ಯಮದ ವಿರುದ್ಧ ಗರಂ ಆಗಿದ್ದಾರೆ.

published on : 14th December 2019

ಸುಮಲತಾರಂತೆ ಸ್ವಾಭಿಮಾನದ ಹೆಸರಲ್ಲಿ ಗೆದ್ದು ಬೀಗಿದ ಶರತ್ ಬಚ್ಚೇಗೌಡ

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ನಿರ್ಲಕ್ಷ್ಯದಿಂದಾಗಿ ಬೇಸತ್ತು ಲೋಕಸಭಾ ಚುನಾವಣೆ ವೇಳೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್ ಭರ್ಜರಿ ಗೆಲುವು ಸಾಧಿಸಿದ್ದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಬಾರಿಯ  ಉಪಚುನಾವಣೆಯಲ್ಲಿಯೂ ಇಂತಹದ್ದೇ ಪರಿಸ್ಥಿತಿ ಶರತ್ ಬಚ್ಚೇಗೌಡ...

published on : 10th December 2019

ಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬಚ್ಚೇಗೌಡ ಬೆಂಬಲಿಗ ಹೃದಯಾಘಾತದಿಂದ ಸಾವು

15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರು ಗೆಲುವು ಸಾಧಿಸಿದ್ದು, ಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬೆಂಬಲಿಗರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

published on : 9th December 2019

ಗೆಲುವು ನಿರೀಕ್ಷೆಯಲ್ಲಿದ್ದೇನೆ, ಮತದಾರರ ಅಭಿಪ್ರಾಯ ಕೇಳಿ ಬಿಜೆಪಿ ಸೇರ್ಪಡೆ ಬಗ್ಗೆ ತೀರ್ಮಾನ: ಶರತ್ ಬಚ್ಚೇಗೌಡ   

ಈ ಬಾರಿಯ ಉಪ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರ ಹೈ ವೋಲ್ಟೇಜ್ ಕ್ಷೇತ್ರವಾಗಿತ್ತು. ಶ್ರೀಮಂತ ಬಿಜೆಪಿ ಅಭ್ಯರ್ಥಿ ಎಂ ಟಿಬಿ ನಾಗರಾಜ್ ಮತ್ತು ಬಂಡಾಯ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ನಡುವೆ ಜಿದ್ದಾಜಿದ್ದಿನ ಕಣ.

published on : 9th December 2019

ಉಪ ಚುನಾವಣೆ: ‘ಸಮೀಕ್ಷೆಗಳ ಪ್ರಕಾರ ಎಂ.ಟಿ.ಬಿ ನಾಗರಾಜ್ ಗೆ ಸೋಲು ಖಚಿತ’

ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರಿಗೆ ನನ್ನ ವಿರುದ್ಧ ಯಾವುದೇ ವಿಷಯ ಸಿಗುತ್ತಿಲ್ಲ. ಹೀಗಾಗಿ ಅವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೊಸಕೋಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶರತ್‌ ಬಚ್ಚೇಗೌಡ ಅವರು ಆರೋಪಿಸಿದ್ದಾರೆ.

published on : 28th November 2019

ಎಂಟಿಬಿ ನಾಗರಾಜ್ ಹೊಸಕೋಟೆ ಕ್ಷೇತ್ರ ಖರೀದಿಗೆ ಯತ್ನಿಸುತ್ತಿದ್ದಾರೆ: ಶರತ್ ಬಚ್ಚೇಗೌಡ

ಬಿಜೆಪಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಹೊಸಕೋಟೆ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ  ಶರತ್ ಬಚ್ಚೇಗೌಡ ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ ಎತ್ತಿದ್ದಾರೆ.

published on : 23rd November 2019

ರಾಜಕುಮಾರ ನಂತರ ಇಶಾನ್ ತಂದೆ ಪಾತ್ರದಲ್ಲಿ ನಟಿಸಲಿದ್ದಾರೆ ತಮಿಳಿನ ಶರತ್ ಕುಮಾರ್!

ಸಾರಥಿ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದ ತಮಿಳಿನ ಶರತ್ ಕುಮಾರ್ ಅವರು ಇದೀಗ ಸ್ಯಾಂಡಲ್ವುಡ್ ನಲ್ಲಿ ಬೇಡಿಕೆ ನಟರಾಗಿದ್ದಾರೆ.

published on : 19th November 2019

ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ಉಚ್ಛಾಟನೆ: ಬಿಎಸ್ ಯಡಿಯೂರಪ್ಪ ಗರಂ

ಬಿಜೆಪಿ ವಿರುದ್ಧ ಬಂಡಾಯ ಎದ್ದು ಪಕ್ಷೇತ್ತರನಾಗಿ ನಾಮಪತ್ರ ಸಲ್ಲಿಸಿರುವ ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

published on : 17th November 2019

ಆದಾಯ ತೆರಿಗೆ,ಇಡಿಯಿಂದ ಬಚಾವಾಗಲು ಎಂಟಿಬಿ ನಾಗರಾಜ್ ಬಿಜೆಪಿ ಸೇರ್ಪಡೆ- ಶರತ್ ಬಚ್ಚೇಗೌಡ

ಎಂಟಿಬಿ ನಾಗರಾಜ್​ ಅವರಿಗೆ ಕಾಂಗ್ರೆಸ್ ಪಕ್ಷ​ ಎಲ್ಲವನ್ನೂ ಕೊಟ್ಟಿದೆ. ಆದರೀಗ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದಿಂದ ಬಚಾವಾಗಲು ಬಿಜೆಪಿ ಪಕ್ಷ ಸೇರಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಹೇಳಿದ್ದಾರೆ

published on : 15th November 2019

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶರತ್ ಬಚ್ಚೇಗೌಡ, ಎಂಟಿಬಿಗೆ ಢವಢವ!

ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಶರತ್ ಬಚ್ಚೇಗೌಡ ಸ್ವಾಭಿಮಾನಿ ಅಭಿಯಾನದ ಮೂಲಕ ಭರ್ಜರಿ ರೋಡ್ ಶೋ ಬಳಿಕ ಪಕ್ಷೇತ್ತರನಾಗಿ ನಾಮಪತ್ರ ಸಲ್ಲಿಸಿದ್ದಾರೆ.

published on : 14th November 2019
1 2 >