- Tag results for ಶರದ್ ಪವಾರ್
![]() | ಶರದ್ ಪವಾರ್ ಗೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ: ಆರೋಗ್ಯ ಸ್ಥಿರಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. |
![]() | ಮಹಾರಾಷ್ಟ್ರದಲ್ಲಿ ಕೋವಿಡ್ ನಿಯಂತ್ರಿಸಲು ಸಹಕಾರ ನೀಡುವುದಾಗಿ ಕೇಂದ್ರ ಭರವಸೆ ನೀಡಿದೆ: ಎನ್ ಸಿಪಿ ವರಿಷ್ಠ ಶರದ್ ಪವಾರ್ಕೋವಿಡ್ ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹಬ್ಬಿ ಸಂಕಷ್ಟದಲ್ಲಿರುವ ಮಹಾರಾಷ್ಟ್ರಕ್ಕೆ ಸಹಾಯ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಎನ್ ಸಿಪಿ ನಾಯಕ ಶರದ್ ಪವಾರ್ ಗುರುವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. |
![]() | ಎನ್ ಸಿಪಿ ನಾಯಕ ಶರದ್ ಪವಾರ್ ಗೆ ಇದ್ದಕ್ಕಿದ್ದಂತೆ ಅನಾರೋಗ್ಯ, ಕಿಬ್ಬೊಟ್ಟೆಯಲ್ಲಿ ನೋವು: 31ಕ್ಕೆ ಸರ್ಜರಿಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿರುವ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಮುಂಬೈಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. |
![]() | ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಶರದ್ ಪವಾರ್ರನ್ನು ಗುಪ್ತವಾಗಿ ಭೇಟಿಯಾದ್ರಾ ಅಮಿತ್ ಶಾಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿನ ಮಧ್ಯೆ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಪ್ತವಾಗಿ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. |
![]() | ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪರ ಶರದ್ ಪವಾರ್ ಪ್ರಚಾರಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪರವಾಗಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರಚಾರ ಮಾಡಲಿದ್ದಾರೆ ಎಂದು ಎನ್ಸಿಪಿ ಮುಖ್ಯ ವಕ್ತಾರ ಮಹೇಶ್ ತಪಾಸೆ ಅವರು ಗುರುವಾರ ಹೇಳಿದ್ದಾರೆ. |
![]() | ಶರದ್ ಪವಾರ್ ಯುಪಿಎ ಮುಖ್ಯಸ್ಥರಾಗಬೇಕು ಎಂದ ರಾವತ್ ಗೆ ಎಂವಿಎಗೆ ನೀಡಿರುವ ಬೆಂಬಲ ನೆನಪಿಸಿದ ಕಾಂಗ್ರೆಸ್!ಯುಪಿಎ ಇದೀಗ ಅಧೋಗತಿ ಸ್ಥಿತಿಯಲ್ಲಿದ್ದು, ಶರದ್ ಪವಾರ್ ನಂತಹ ಕಾಂಗ್ರೆಸ್ ಯೇತರ ಮುಖಂಡರು ಅದರ ಅಧ್ಯಕ್ಷರಾಗಬೇಕಾಗಿದೆ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. |
![]() | ಫೆಬ್ರವರಿ ಯಲ್ಲಿ ಅನಿಲ್ ದೇಶ್ ಮುಖ್ ಕೋವಿಡ್ ನಿಂದಾಗಿ ಆಸ್ಪತ್ರೆಯಲ್ಲಿದ್ದರು: ಪರಮ್ ಬಿರ್ ಸಿಂಗ್ ಪತ್ರ ಕುರಿತು ಶರದ್ ಪವಾರ್ ಪ್ರಶ್ನೆತೀವ್ರ ಸಂಚಲನ ಮೂಡಿಸಿರುವ ಮುಂಬೈ ಪೊಲೀಸ್ ಅಧಿಕಾರಿ ಪರಮ್ ಬಿರ್ ಸಿಂಗ್ ಪತ್ರದ ವಿಚಾರದಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಎನ್ ಸಿಪಿ ನಾಯಕ ಶರದ್ ಪವಾರ್ ಸಮರ್ಥಿಸಿಕೊಂಡಿದ್ದಾರೆ. |
![]() | ಪರಂ ಬೀರ್ ಆರೋಪ ಗಂಭೀರವಾದದ್ದು, ಸಮಗ್ರ ತನಿಖೆಯಾಗಬೇಕು: ಶರದ್ ಪವಾರ್ಮುಂಬೈ ನ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಎನ್ ಸಿಪಿ ನಾಯಕ ಶರದ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಪರಮ್ ಬೀರ್ ಪತ್ರ: ಪವಾರ್ ನ್ನು ಭೇಟಿ ಮಾಡಲಿರುವ ಎನ್ ಸಿಪಿ ನಾಯಕರುಮುಂಬೈ ನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ಅವರು ಮಹಾರಾಷ್ಟ್ರದ ಗೃಹ ಸಚಿವರ ವಿರುದ್ಧ ಗಂಭೀರ ಆರೋಪ ಮಾಡಿರುವ ಬೆನ್ನಲ್ಲೇ ಎನ್ ಸಿಪಿಯ ನಾಯಕರು ಶರದ್ ಪವಾರ್ ಅವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. |
![]() | ಚುನಾವಣಾ ರ್ಯಾಲಿ ಮಾಡೋದಕ್ಕೆ ಸಮಯವಿದೆ, ರೈತರನ್ನು ಭೇಟಿ ಮಾಡಲು ಸಮಯವಿಲ್ಲ: ಮೋದಿ ವಿರುದ್ಧ ಪವಾರ್ ಟೀಕೆರೈತರು ಕಳೆದ 3 ತಿಂಗಳಿನಿಂದ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದರು ಅವರನ್ನು ಭೇಟಿ ಮಾಡಲು ಪ್ರಧಾನಿ ಮೋದಿಗೆ ಸಮಯವಿಲ್ಲ. ಆದರೆ ಚುನಾವಣಾ ರ್ಯಾಲಿಗಳನ್ನು ನಡೆಸುವುದಕ್ಕೆ ಸಮಯವಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಲೇವಡಿ ಮಾಡಿದ್ದಾರೆ. |
![]() | ಪ್ರಧಾನಿ ಮೋದಿ ಮಧ್ಯಪ್ರವೇಶದಿಂದ ರೈತರ ಸಮಸ್ಯೆ ಬಗೆಹರಿಯಲಿದೆ: ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಧ್ಯಪ್ರವೇಶದಿಂದ ರೈತರ ಸಮಸ್ಯೆ ಪರಿಹಾರ ಸಾಧ್ಯವಿದೆ ಎಂದು ಎನ್'ಸಿಪಿ ಮುಖಂಡ ಶರದ್ ಪವಾರ್ ಅವರು ಹೇಳಿದ್ದಾರೆ... |
![]() | ಸಚಿನ್ ತೆಂಡೂಲ್ಕರ್ ವಿರುದ್ಧ ಮುಗಿಬಿದ್ದ ರಾಜಕೀಯ ಮುಖಂಡರು!ರೈತರ ಪ್ರತಿಭಟನೆ ಕುರಿತಂತೆ ವಿರೋಧವಾಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಒಂದು ಮಾತನ್ನು ಆಡಿಲ್ಲವಾದರೂ ರಾಜಕೀಯ ಮುಖಂಡರು ಮಾತ್ರ ಮಾಸ್ಟರ್ ಬ್ಲಾಸ್ಟರ್ ವಿರುದ್ಧ ಮುಗಿಬಿದ್ದಿದ್ದಾರೆ. |
![]() | ಮೂರು ವಿವಾದಾತ್ಮಕ ಕೃಷಿ ಕಾನೂನುಗಳಿಂದ ಕನಿಷ್ಠ ಬೆಂಬಲ ಬೆಲೆ ಮೇಲೆ ಪರಿಣಾಮ: ಶರದ್ ಪವಾರ್ವಿವಾದಾತ್ಮಕ ಮೂರು ಹೊಸ ಕೃಷಿ ಕಾನೂನುಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು, ಈ ಕಾನೂನುಗಳಿಂದ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ... |
![]() | ರೈತರಿಂದ ಹೊಸ ಕೃಷಿ ಕಾಯ್ದೆಗಳ ನಿರ್ನಾಮ: ಮೋದಿ ಸರ್ಕಾರದ ವಿರುದ್ಧ ಶರದ್ ಪವಾರ್ ವಾಗ್ದಾಳಿಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಬಹುಮತದ ಬಲದಲ್ಲಿ ಸಂವಿಧಾನವನ್ನು ದುರ್ಬಲಗೊಳಿಸುವ ಯಾವುದೇ ಕಾನೂನನ್ನು ಜಾರಿಗೊಳಿಸಬಹುದು. ಆದರೆ ಒಮ್ಮೆ ಜನ ಸಾಮಾನ್ಯ |
![]() | ಶರದ್ ಪವಾರ್ ಪ್ರಧಾನಿಯಾಗದಿರಲು ಕಾಂಗ್ರೆಸ್ ಗುಂಪುಗಾರಿಕೆ ಕಾರಣ: ಎನ್ ಸಿಪಿ ಮುಖಂಡ ಪ್ರಫುಲ್ ಪಟೇಲ್ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ ಸಿಪಿ) ಮುಖ್ಯಸ್ಥ ಹಾಗೂ ಹಿರಿಯ ರಾಜಕಾರಣಿ ಶರದ್ ಪವಾರ್ 1990ರಲ್ಲಿ ಪ್ರಧಾನಿಯಾಗದಿರಲು ಕಾಂಗ್ರೆಸ್ ಗುಂಪುಗಾರಿಕೆ ಕಾರಣ ಎಂದು ಪಕ್ಷದ ಹಿರಿಯ ಮುಖಂಡ ಪ್ರಪುಲ್ ಪಟೇಲ್ ಹೇಳಿದ್ದಾರೆ. |