ದೇಶಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಶವ ಸಂಸ್ಕಾರಕ್ಕೆ ಜಾಗ ಸಿಗದೆ ಊರಿಂದ ಊರಿಗೆ ಅಲೆದಾಡಿದ ಕುಟುಂಬಸ್ಥರು!
ಜಾರ್ಖಂಡ್ ರಾಜ್ಯದ ಗುಮ್ಲಾ ಜಿಲ್ಲೆಯ ಸಾದರ್ ಆಸ್ಪತ್ರೆಯಲ್ಲಿ ಕೋವಿಡ್-19 ನಿಂದ ಮೃತಪಟ್ಟ 65 ವರ್ಷದ ವ್ಯಕ್ತಿಯೊಬ್ಬರ ಶವ ಸಂಸ್ಕಾರ ಮಾಡಲು ಸ್ಥಳೀಯರು ಜಾಗ ನೀಡಲು ನಿರಾಕರಿಸಿದ್ದರಿಂದ ಸಾವನ್ನಪ್ಪಿ 24 ಗಂಟೆ ಕಳೆದಿದ್ದರೂ ಶವಸಂಸ್ಕಾರಕ್ಕಾಗಿ ಕುಟುಂಬಸ್ಥರು ಇನ್ನೂ ಕಾಯುವಂತಾಗಿದೆ.