- Tag results for ಶಶಿ ಕಪೂರ್
![]() | ರಂಗಭೂಮಿ ಕಲಾವಿದೆ ಸಂಜನಾ ಕಪೂರ್ ಗೆ 'ನೈಟ್ ಆಫ್ ದಿ ಆರ್ಡರ್ ಆಫ್ ಆರ್ಟ್ಸ್ ಅಂಡ್ ಲೆಟರ್ಸ್' ಪ್ರಶಸ್ತಿಖ್ಯಾತ ರಂಗಭೂಮಿ ಕಲಾವಿದೆಸಂಜನಾ ಕಪೂರ್ ಅವರು ರಂಗಭೂಮಿಗೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಪ್ರತಿಷ್ಠಿತ ಫ್ರೆಂಚ್ ಗೌರವಕ್ಕೆ ಪಾತ್ರವಾಗಿದ್ದಾರೆ. ಫ್ರಾನ್ಸ್ ಅಸರ್ಕಾರದ ಅತ್ಯುನ್ನತ ಪ್ರಶಸ್ತಿಯಾಗಿರುವ "ನೈಟ್ ಆಫ್ ದಿ ಆರ್ಡರ್ ಆಫ್ ಆರ್ಟ್ಸ್ ಅಂಡ್ ಲೆಟರ್ಸ್" ಪ್ರಶಸ್ತಿ ಒಲಿದು ಬಂದಿದೆ. |