- Tag results for ಶಾಲೆ
![]() | ಹರಿಯಾಣ: ಸೈನಿಕ್ ಶಾಲೆಯ 54 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್, ಕ್ಯಾಂಪಸ್ ಕಂಟೈನ್ ಮೆಂಟ್ ವಲಯವೆಂದು ಘೋಷಣೆಹರಿಯಾಣದ ಕರ್ನಾಲ್ ಸಮೀಪವಿರುವ ಸೈನಿಕ್ ಶಾಲೆಯ 54 ವಿದ್ಯಾರ್ಥಿಗಳಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ತರಗತಿಗಳು ಮತ್ತು ಇತರೆ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ... |
![]() | TNIE ವರದಿ ಫಲಶ್ರುತಿ:ಸರ್ಕಾರಿ ಪ್ರಾಥಮಿಕ ಶಾಲೆಗೆ ಶಾಶ್ವತ ಪ್ರವೇಶಮಾರ್ಗ ಒದಗಿಸಲು ರಾಜ್ಯ ಸರ್ಕಾರಕ್ಕೆ ಲೋಕಾಯುಕ್ತ ನಿರ್ದೇಶನಸರ್ಕಾರಿ ಪ್ರಾಥಮಿಕ ಶಾಲೆ ಪ್ರವೇಶ ಮಾರ್ಗಕ್ಕಾಗಿನ ಅಡೆತಡೆಗಳನ್ನು ತೆಗೆದುಹಾಕುವ ಮೂಲಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಕುಂದುಕೊರತೆಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತ ನಿರ್ದೇಶನ ನೀಡಿದೆ. |
![]() | ಕೆಆರ್.ಪುರಂ ಶಾಲೆಗೆ ತೆರಳಲು ಶೀಘ್ರದಲ್ಲೇ ರಸ್ತೆ ನಿರ್ಮಾಣ: ಸಚಿವರ ಭರವಸೆ ಬೆನ್ನಲ್ಲೇ ವಿದ್ಯಾರ್ಥಿಗಳ ಸಂತಸಬೆಂಗಳೂರಿನ ಕೃಷ್ಣರಾಜಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಜ್ಞಾನ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಂಪರ್ಕಿಸಲು ಶೀಘ್ರದಲ್ಲೇ ರಸ್ತೆ ನಿರ್ಮಾಣ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಭರವಸೆ ನೀಡಿದ ಬೆನ್ನಲ್ಲೇ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ. |
![]() | ಶಾಲಾ ಶುಲ್ಕ: ಪೋಷಕರು-ಶಿಕ್ಷಕರಿಗೆ ಅನುಕೂಲವಾಗುವಂತಹ ಸೂತ್ರ ಅಗತ್ಯವಿದೆ- ಸಚಿವ ಸುರೇಶ್ ಕುಮಾರ್ಪೋಷಕರು ಮತ್ತು ಶಿಕ್ಷಕರಿಗೆ ಅನುಕೂಲವಾಗುವ ಸೂತ್ರ ಅವಶ್ಯಕತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ಶುಲ್ಕ ಕುರಿತಂತೆ ಚಿಂತನೆಗಳನ್ನು ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಬೋಧನಾ ಶುಲ್ಕ ಕಡಿತ: ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಪ್ರತಿಭಟನೆಬೋಧನಾ ಶುಲ್ಕ ಕಡಿತದ ಆದೇಶ ಪರಿಷ್ಕರಿಸುವಂತೆ ಆಗ್ರಹಿಸಿ ನಗರದ 8 ಪ್ರಮುಖ ಖಾಸಗಿ ಶಾಲೆಗಳು ಸರ್ಕಾರದ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸುತ್ತಿವೆ. |
![]() | ಬಿಬಿಎಂಪಿ, ಕೇರಳ ಗಡಿ ಭಾಗ ಹೊರತುಪಡಿಸಿ ಉಳಿದೆಲ್ಲೆಡೆ ಫೆ.22ರಿಂದ 6 ರಿಂದ 8ನೇ ತರಗತಿ ಆರಂಭ: ಶಿಕ್ಷಣ ಇಲಾಖೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಕೇರಳ ರಾಜ್ಯದ ಗಡಿ ಭಾಗಗಳಿಗೆ ಹೊಂದಿಕೊಂಡಿರುವ ಪ್ರದೇಶಗಳನ್ನು ಹೊರತುಪಡಿಸಿ,ರಾಜ್ಯದ ಇತರೆಡೆ 6ರಿಂದ 8ನೇ ತರಗತಿಯವರೆಗೆ ಫೆ.22ರವರೆಗೆ ಪೂರ್ಣಾವಧಿ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. |
![]() | 6 ರಿಂದ 8ನೇ ತರಗತಿ ಆರಂಭ ಫೆಬ್ರವರಿ 22 ರಿಂದ; ಜುಲೈ 15 ರಿಂದ 2021-22 ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ!ಜುಲೈ 15 ರಿಂದ 2021-22 ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು, ಫೆಬ್ರವರಿ 22 ರಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ತೆರೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. |
![]() | 1- 8ನೇ ತರಗತಿವರೆಗೆ ತರಗತಿ ಆರಂಭ ಬಗ್ಗೆ ಮುಂದಿನ ವಾರ ನಿರ್ಧಾರ- ಸುರೇಶ್ ಕುಮಾರ್ಒಂಬತ್ತು, ಹತ್ತು ಮತ್ತು ಪ್ರಥಮ, ದ್ವಿತೀಯ ಪಿಯುಸಿ ತರಗತಿಗಳನ್ನು ಪುನರಾರಂಭಿಸಿದ ನಂತರ ಒಂದರಿಂದ 8ನೇ ತರಗತಿವರೆಗಿನ ಶಾಲಾ ಮಕ್ಕಳ ತರಗತಿ ಪುನರಾರಂಭಕ್ಕೆ ಸರ್ಕಾರ ಕಾಯುತ್ತಿದೆ. |
![]() | ಬಾಲ ಕಾರ್ಮಿಕ, ಬಾಲ್ಯ ವಿವಾಹ ಸಮಸ್ಯೆ ಪರಿಶೀಲನೆಗೆ ಸಚಿವ ಸುರೇಶ್ ಕುಮಾರ್ ಸೂಚನೆಕೊರೋನಾ ಸೋಂಕು ಪ್ರಸರಣದಿಂದಾಗಿ ಹಲವು ತಿಂಗಳು ಶಾಲಾ ಚಟುವಟಿಕೆಗಳು ಸ್ಥಗಿತಗೊಂಡಿದ್ದರಿಂದ ಬಾಲ ಕಾರ್ಮಿಕರ ಹಾಗೂ ಬಾಲ್ಯ ವಿವಾಹಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿ ಪರಿಹಾರ ಕ್ರಮಗಳಿಗೆ ಮುಂದಾಗಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. |
![]() | ಶುಲ್ಕ ಕಡಿತ: ಸರ್ಕಾರದ ವಿರುದ್ಧ ಹೋರಾಟ ನಡೆಸಲು ಖಾಸಗಿ ಶಾಲೆಗಳ ನಿರ್ಧಾರರಾಜ್ಯ ಸರ್ಕಾರ ಖಾಸಗಿ ಶಾಲೆಗಳ ಶುಲ್ಕ ಕಡಿತಗೊಳಿಸಿರುವ ಕ್ರಮದ ವಿರುದ್ಧ 8 ಖಾಸಗಿ ಶಾಲಾ ಸಂಘಟನೆಗಳು ಸಿಡಿದೆದಿದ್ದು, ಕೂಡಲೇ ಶುಲ್ಕ ಕಡಿತ ಹಿಂಪಡೆದ ಶಿಕ್ಷಣ ಸಂಸ್ಥೆಗಳಿಗೂ ಅನುಕೂಲವಾಗುವಂತೆ ಮರು ಪರಿಶೀಲನೆ ನಡೆಸಲು ಆಗ್ರಹಿಸಿವೆ. |
![]() | ಸರ್ಕಾರಿ ಶಾಲೆಗಳ ದತ್ತು ಪಡೆಯಲು ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಮುಂದುಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ತಮ್ಮ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಸರ್ಕಾರಿ ಶಾಲೆಗಳ ದತ್ತು ಪಡೆದು ಅಗತ್ಯ ಸೌಲಭ್ಯ ಒದಗಿಸಲು ಮುಂದಾಗಿದ್ದಾರೆ. |
![]() | ಕೊರೋನಾ ಕಿತ್ತುಕೊಂಡ ಸಮಯ ಸರಿದೂಗಿಸಲು ಶಾಲೆಗಳಿಗೆ ಬೇಸಿಗೆ ರಜೆ ಕಡಿತ: ಸುರೇಶ್ ಕುಮಾರ್ಕಳೆದ ವರ್ಷ ಮಹಾಮಾರಿ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಈ ಬಾರಿ ಬೇಸಿಗೆ ರಜೆ ಕಡಿತ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ.. |
![]() | ಬೆಂಗಳೂರು: ಬಹಳಷ್ಟು ವಲಸಿಗ ವಿದ್ಯಾರ್ಥಿಗಳು ಶಾಲೆಗೆ ಮರಳಲೇ ಇಲ್ಲ!ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಶಾಲೆಯಿಂದ ದೂರ ಇರುವುದು ಶಿಕ್ಷಣ ಇಲಾಖೆಯ ಕಳವಳಕ್ಕೆ ಕಾರಣವಾಗಿದೆ. |
![]() | ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ನಾಲ್ಕು ಸೈನಿಕ ಶಾಲೆ: ಡಿಸಿಎಂ ಕಾರಜೋಳನಾಲ್ಕು ಕಂದಾಯ ವಿಭಾಗದಲ್ಲೂ ಎಸ್.ಸಿ.ಪಿ, ಟಿ.ಎಸ್.ಪಿ ಅನುದಾನದಡಿಯಲ್ಲಿ ನಾಲ್ಕು ಸೈನಿಕ ವಸತಿ ಶಾಲೆ ಆರಂಭಿಸುವ ಚಿಂತನೆ ಇದ್ದು, ಇದಕ್ಕಾಗಿ ಬೇಕಾದ ಭೂಮಿ ಮತ್ತು ಅನುದಾನವನ್ನು ಸರ್ಕಾರ ನೀಡಲಿದೆ. |
![]() | ಶಾಲೆಗಳ ದುರಸ್ತಿಗೆ ಅನುದಾನ ಬಿಡುಗಡೆ ಮಾಡಿ: ಮುಖ್ಯಮಂತ್ರಿ ಯಡಿಯೂರಪ್ಪಗೆ ಲೋಕಾಯುಕ್ತ ಸೂಚನೆಸರ್ಕಾರಿ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತ, ಶಿಥಿಲಗೊಂಡಿರುವ ಶಾಲಾ ಕಟ್ಟಡಗಳ ದುರಸ್ತಿಗೆ ಶೀಘ್ರಗತಿಯಲ್ಲಿ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದೆ. |