ವಿದೇಶಪಾಕಿಸ್ತಾನಕ್ಕೆ ತೀವ್ರ ಮುಖಭಂಗ: ಬಲಿಷ್ಠ ಶಾಹೀನ್-3 ಪರಮಾಣು ಕ್ಷಿಪಣಿ ಪರೀಕ್ಷೆ ವೇಳೆ ತನ್ನದೇ ನೆಲದಲ್ಲಿ ಬಿದ್ದು ಸ್ಫೋಟ, Video!
ಪಾಕಿಸ್ತಾನ ತಾನು ಹೆಮ್ಮೆಯಿಂದ ಹೇಳಿಕೊಳ್ಳುವ ಹಾಗೂ ತನ್ನ ಬಳಿ ಇರುವ ಶಾಹೀನ್ ಕ್ಷಿಪಣಿ ತೋರಿಸಿ ಜಗತ್ತಿಗೆ ಎದುರಿಸುತ್ತಿತ್ತು. ಆದರೆ ವರದಿಯ ಪ್ರಕಾರ, ಪಾಕಿಸ್ತಾನ ಸೇನೆಯ ಶಾಹೀನ್ -3 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ವಿಫಲವಾಗಿದೆ.