ರಾಜಕೀಯಮಗನಿಗಾಗಿ ಶಿಕಾರಿಪುರ ಕ್ಷೇತ್ರ ತ್ಯಾಗ: ಬಿಎಸ್ ವೈ ಹೇಳಿಕೆಗೆ ಸಿಟಿ ರವಿ ಕೆಂಡ!
ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ತನ್ನ ಮಗನಿಗಾಗಿ ಬಿಟ್ಟು ಕೊಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ಷೇಪಿಸಿದ್ದಾರೆ. ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದಿದ್ದಾರೆ.