• Tag results for ಶಿಕ್ಷಕ

ಶುಲ್ಕ ಕಡಿತ ವಿರೋಧಿಸಿ ಪ್ರತಿಭಟನೆ: ಧರಣಿಯಲ್ಲಿ ಪಾಲ್ಗೊಂಡಿದ್ದ ಶಿಕ್ಷಕರಿಂದ ಕೊರೋನಾ ಹರಡುವ ಭೀತಿ, ಆತಂಕದಲ್ಲಿ ಪೋಷಕರು

ಶೇ.30 ಬೋಧನಾ ಶುಲ್ಕ ಕಡಿತ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದ ಶಿಕ್ಷಕರಿಂದ ಕೊರೋನಾ ಹರಡುವ ಆತಂಕವನ್ನು ಪೋಷಕರು ವ್ಯಕ್ತಪಡಿಸುತ್ತಿದ್ದಾರೆ. 

published on : 26th February 2021

2023ರೊಳಗೆ 20 ಸಾವಿರ ಶಿಕ್ಷಕರ ನೇಮಕ: ಸಚಿವ ಸುರೇಶ್ ಕುಮಾರ್

ಮುಂದಿನ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

published on : 28th January 2021

ಕೊರೋನಾ ಎಫೆಕ್ಟ್: ಯೂಟ್ಯೂಬ್ ಚಾನೆಲ್ ತೆರೆದು ಮಕ್ಕಳ ಗಮನ ಸೆಳೆದ ಹಾವೇರಿ ಶಿಕ್ಷಣಾಧಿಕಾರಿ!

ಕೋವಿಡ್-19 ಸಮಸ್ಯೆಯಿಂದ ಇಡೀ ವಿಶ್ವವೇ ತಲ್ಲಣಗೊಂಡಿದ್ದು, ಸಾಕಷ್ಟು ವಲಯಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಪ್ರಮುಖವಾಗಿ ಶಿಕ್ಷಣ ಕ್ಷೇತ್ರದಲ್ಲಿ. ಶಾಲೆ, ತರಗತಿಗಳ ಶಿಕ್ಷಣದ ಮೇಲೆ ಹೆಚ್ಚು ಅವಲಂಬಿತವಾಗಿದ್ದ ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ಕೊರೋನಾ ಸಾಕಷ್ಟು ಬದಲಾವಣೆಗಳನ್ನು ತಂದಿದೆ.

published on : 19th January 2021

ಬೆಳಗಾವಿ ಜಿಲ್ಲೆಯಲ್ಲಿ 22 ಶಿಕ್ಷಕರಿಗೆ ಕೊರೋನಾ ಪಾಸಿಟಿವ್, ಒಂದು ಶಾಲೆ ಬಂದ್

ಮಹಾಮಾರಿ ಕೊರೋನಾ ವೈರಸ್ ಭೀತಿಯಿಂದಾಗಿ ಕಳೆದ 9 ತಿಂಗಳ ಬಳಿಕ ರಾಜ್ಯದಲ್ಲಿ ಶಾಲೆಗಳು ಪುನಾರರಾಂಭವಾಗಿದ್ದು, ಶಾಲೆ ಆರಂಭಕ್ಕೂ ಮುನ್ನ ಜಿಲ್ಲೆಯ 7 ಸಾವಿರ ಶಿಕ್ಷಕರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ.

published on : 5th January 2021

ಯುವಕರ ಜೊತೆಗಿನ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ ಮಾಜಿ ಶಿಕ್ಷಕಿ ಅಂದರ್!

ಹೈಟೆಕ್ ಹನಿಟ್ರ್ಯಾಪ್ ದಂಧೆ ನಡೆಸುತ್ತಾ ಮ್ಯಾಟ್ರಿಮೋನಿಯಲ್ಲಿ ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರನ್ನೇ ಗುರಿಯಾಗಿಸಿಕೊಂಡಿದ್ದ ಮಾಜಿ ಶಿಕ್ಷಕಿಯೊಬ್ಬಳನ್ನು ಇಂದಿರಾ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

published on : 4th January 2021

ಶಾಲಾರಂಭದ ಬೆನ್ನಲ್ಲೆ ಬಿಗ್ ಶಾಕ್: 10 ಶಿಕ್ಷಕರಿಗೆ ಕೊರೋನಾ ಪಾಸಿಟಿವ್; ಗದಗದ 5 ಸ್ಕೂಲ್ ಬಂದ್

ಒಂಬತ್ತು ತಿಂಗಳ ನಂತರ ರಾಜ್ಯಾದ್ಯಂತ ಶಾಲೆ ಆರಂಭವಾಗಿದ್ದು, ಗದಗ ಜಿಲ್ಲೆಯಲ್ಲಿ ವಿದ್ಯೆ ಕಲಿಸುವ ಗುರುಗಳಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. 

published on : 4th January 2021

ಸಮಸ್ಯೆಗೆ ಸರಳ ಉಪಾಯ: ಕೊಳಾಯಿಗೆ ಶಿಳ್ಳೆ ಇಟ್ಟು ನೀರು ಪೋಲಾಗುವುದನ್ನು ತಡೆದ ಪುದುಕೊಟ್ಟೈ ಶಿಕ್ಷಕ!

ಕೆಲವೊಮ್ಮೆ ಸಮಸ್ಯೆಗಳಿಗೆ ಸಣ್ಣ ಸಣ್ಣ ಪರಿಹಾರಗಳೇ ಸಿಗುತ್ತವೆ. ತಮಿಳು ನಾಡಿನ ಗಾಂಧರ್ವಕೊಟ್ಟೈಯ ಭೌತಶಾಸ್ತ್ರ ಉಪನ್ಯಾಸಕ ಬಾಲಮುರುಗನ್ ಇದನ್ನು ತೋರಿಸಿಕೊಟ್ಟಿದ್ದಾರೆ. 

published on : 12th December 2020

ರ‍್ಯಾಗಿಂಗ್‌ಗೆ ಹೆದರಿ ಎಂಜಿನಿಯರಿಂಗ್ ಕೋರ್ಸ್ ಅರ್ಧಕ್ಕೇ ಕೈಬಿಟ್ಟ ರಂಜಿತ್ ಗೆ ಜಾಗತಿಕ ಶಿಕ್ಷಕ ಪ್ರಶಸ್ತಿ!

ಬೆದರಿಕೆ ಹಾಗೂ ರ‍್ಯಾಗಿಂಗ್‌ನಿಂದಾಗಿ ರಂಜಿತ್‌ಸಿಂಹ ದಿಸಾಳೆ ತನ್ನ ಎಂಜಿನಿಯರಿಂಗ್ ಕೋರ್ಸ್ ಅನ್ನು ಮಧ್ಯದಲ್ಲೇ ಬಿಟ್ಟುಕೊಟ್ಟರು. ಆದರೆ ಇದು ಅವರಲ್ಲಿದ್ದ ಶಿಕ್ಷಣ ವ್ಯವಸ್ಥೆಯಲ್ಲಿನ ನಂಬಿಕೆಯನ್ನು ಮುರಿಯಲಿಲ್ಲ. ಬದಲಾಗಿ, ಅದನ್ನು ಉತ್ತಮಗೊಳಿಸಲು ಮತ್ತು ಮಕ್ಕಳ ಜೀವನದಲ್ಲಿ ಬದಲಾವಣೆಯನ್ನು ತರಲು ಅವರು ಶಿಕ್ಷಕರಾಗಲು ಸಾಧ್ಯವಾಗಿಸಿತು.

published on : 7th December 2020

ಮಹಾರಾಷ್ಟ್ರದ ಪ್ರಾಥಮಿಕ ಶಾಲಾ ಶಿಕ್ಷಕನಿಗೆ 2020ನೇ ಸಾಲಿನ ಜಾಗತಿಕ ಶಿಕ್ಷಕ ಪ್ರಶಸ್ತಿ ಗರಿ!

ಮಹಾರಾಷ್ಟ್ರದ ಪ್ರಾಥಮಿಕ ಶಾಲೆಯೊಂದರ ಶಿಕ್ಷಕರೊಬ್ಬರು 2020ನೇ ಸಾಲಿನ ಜಾಗತಿಕ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾಲಕಿಯರ ಶಿಕ್ಷಣಕ್ಕೆ ಉತ್ತೇಜಿಸುವ ಅವರ ಪ್ರಯತ್ನಕ್ಕೆ 2020ನೇ ಸಾಲಿನ ಜಾಗತಿಕ ಶಿಕ್ಷಕ ಪ್ರಶಸ್ತಿ ಬಂದಿದೆ.

published on : 4th December 2020

ಬಡ್ತಿ ಹೊಂದಿದ ಶಿಕ್ಷಕನಿಗೆ ಭರ್ಜರಿ ಬೀಳ್ಕೊಡುಗೆ... ಊರಿಗೆಲ್ಲಾ ಹಬ್ಬದೂಟ, ದಾರಿಯಲ್ಲೆಲ್ಲಾ ಪುಷ್ಪವೃಷ್ಟಿ!

ನೆಚ್ಚಿನ ಶಿಕ್ಷಕರು ಬಡ್ತಿ ಹೊಂದಿ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ಚಂದಾ ಎತ್ತಿ ಭರ್ಜರಿ ಬೀಳ್ಕೊಡುಗೆ ನೀಡಿದ್ದು ಗುರು ಮತ್ತು ಶಿಷ್ಯರ ನಡುವಿನ ಹೃದಯಸ್ಪರ್ಶಿ ಸಂಬಂಧಕ್ಕೆ ಸಾಕ್ಷಿಯಾದ ಘಟನೆ ಕಳೆದ ಭಾನುವಾರ ಜಿಲ್ಲೆಯಲ್ಲಿ ನಡೆದಿದೆ.

published on : 18th November 2020

ಕರ್ನಾಟಕದ ಸಿಬಿಎಸ್ಇ, ಐಸಿಎಸ್ಇ ಪಠ್ಯ ಭಾಗಗಳು ಪೂರ್ಣ; ಆದರೆ ಆಫ್ ಲೈನ್ ತರಗತಿಗಳಿಗೆ ರಾಜ್ಯ ಮಂಡಳಿ ಶಿಕ್ಷಕರ ಒಲವು

ಶಾಲೆಗಳು ಶೈಕ್ಷಣಿಕ ವರ್ಷದ ಉತ್ತರಾರ್ಧದಲ್ಲಿ ನಡೆಯುತ್ತಿದ್ದು, ಸಿಬಿಎಸ್ಇ ಹಾಗೂ ಐಸಿಎಸ್ಇ ಬೋರ್ಡ್ ಶಾಲೆಗಳು ಪಠ್ಯ ಭಾಗಗಳನ್ನು ಬಹುತೇಕ ಪೂರ್ಣಗೊಳಿಸಿದ್ದಾರೆ. 

published on : 17th November 2020

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶಿಲ್ ನಮೋಶಿಗೆ ಗೆಲುವು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎರಡನೇ ಪ್ರಾಶಸ್ತ್ಯದ  ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ್ದಾರೆ.

published on : 11th November 2020

ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಪುಟ್ಟಣ್ಣ ಗೆಲುವು

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಪುಟ್ಟಣ್ಣ  ಗೆಲುವು ಸಾಧಿಸಿದ್ದಾರೆ.

published on : 10th November 2020

ಮುಂದಿನ ವರ್ಷ ಜನವರಿ 31ಕ್ಕೆ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ- ಕೇಂದ್ರ ಶಿಕ್ಷಣ ಸಚಿವರು  

ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಕಾರಣದಿಂದ ಮುಂದೂಡಲ್ಪಟ್ಟಿರುವ ಕೇಂದ್ರೀಯ  ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದಿನ ವರ್ಷ ಜನವರಿ 31ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ

published on : 4th November 2020

ಪ್ರಾಂಶುಪಾಲರು, ಶಿಕ್ಷಕರಿಗೆ ವೇತನ ಬಾಕಿ: ಸ್ವ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತರು

ರಾಜ್ಯದಲ್ಲಿರುವ 450 ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಕನಿಷ್ಠ 532 ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಕಳೆದ ಏಳು ತಿಂಗಳಿನಿಂದ ವೇತನವೇ ಸಿಕ್ಕಿಲ್ಲ. 

published on : 2nd November 2020
1 2 3 4 >