- Tag results for ಶಿಕ್ಷಕರು
![]() | ಶಾಲಾರಂಭದ ಬೆನ್ನಲ್ಲೆ ಬಿಗ್ ಶಾಕ್: 10 ಶಿಕ್ಷಕರಿಗೆ ಕೊರೋನಾ ಪಾಸಿಟಿವ್; ಗದಗದ 5 ಸ್ಕೂಲ್ ಬಂದ್ಒಂಬತ್ತು ತಿಂಗಳ ನಂತರ ರಾಜ್ಯಾದ್ಯಂತ ಶಾಲೆ ಆರಂಭವಾಗಿದ್ದು, ಗದಗ ಜಿಲ್ಲೆಯಲ್ಲಿ ವಿದ್ಯೆ ಕಲಿಸುವ ಗುರುಗಳಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. |
![]() | ಕರ್ನಾಟಕದ ಸಿಬಿಎಸ್ಇ, ಐಸಿಎಸ್ಇ ಪಠ್ಯ ಭಾಗಗಳು ಪೂರ್ಣ; ಆದರೆ ಆಫ್ ಲೈನ್ ತರಗತಿಗಳಿಗೆ ರಾಜ್ಯ ಮಂಡಳಿ ಶಿಕ್ಷಕರ ಒಲವುಶಾಲೆಗಳು ಶೈಕ್ಷಣಿಕ ವರ್ಷದ ಉತ್ತರಾರ್ಧದಲ್ಲಿ ನಡೆಯುತ್ತಿದ್ದು, ಸಿಬಿಎಸ್ಇ ಹಾಗೂ ಐಸಿಎಸ್ಇ ಬೋರ್ಡ್ ಶಾಲೆಗಳು ಪಠ್ಯ ಭಾಗಗಳನ್ನು ಬಹುತೇಕ ಪೂರ್ಣಗೊಳಿಸಿದ್ದಾರೆ. |
![]() | ಪ್ರಾಂಶುಪಾಲರು, ಶಿಕ್ಷಕರಿಗೆ ವೇತನ ಬಾಕಿ: ಸ್ವ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತರುರಾಜ್ಯದಲ್ಲಿರುವ 450 ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಕನಿಷ್ಠ 532 ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಕಳೆದ ಏಳು ತಿಂಗಳಿನಿಂದ ವೇತನವೇ ಸಿಕ್ಕಿಲ್ಲ. |
![]() | ಮೇಲ್ಮನೆ: ಇಂದು 4 ಕ್ಷೇತ್ರಗಳಿಗೆ ಮತದಾನ, ನವಂಬರ್ 2 ಕ್ಕೆ ಫಲಿತಾಂಶವಿಧಾನಪರಿಷತ್'ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅ.28ರ ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. |
![]() | ಶಿಕ್ಷಕರಿಗೆ ಮತ್ತೊಂದು ಸಂಕಷ್ಟ: ಕೊರೋನಾ ಆಯ್ತು, ಈಗ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲು ಸರ್ಕಾರ ಚಿಂತನೆ!ಆತಂಕದ ನಡುವಲ್ಲೇ ಕೊರೋನಾ ಕರ್ತವ್ಯ ನಿಭಾಯಿಸುತ್ತಿರುವ ಶಿಕ್ಷಕರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಕೊರೋನಾ ಕರ್ತವ್ಯ ಬಳಿಕ ಉಪಚುನಾವಣಾ ಕರ್ತವ್ಯಕ್ಕೆ ಶಿಕ್ಷಕರನ್ನು ನಿಯೋಜಿಸಲು ಸರ್ಕಾರ ಮುಂದಾಗಿದೆ. |
![]() | ಆನ್ಲೈನ್ ಪಾಠದ ಸಮಯ ಅಶ್ಲೀಲ ಸಂದೇಶ, ಟೀಕೆ: ಶಿಕ್ಷಕರು ಅಸಹಾಯಕ!ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ಶಾಲೆಗಳು ಮುಚ್ಚಿದ ಕಾರಣ ತರಗತಿಗಳು ಆನ್ ಲೈನ್ ಆಗಿರುವುದು ಶಿಕ್ಷಕರಿಗೆ ದುಃಸ್ವಪ್ನವಾಗಿ ಪರಿಣಮಿಸಿದ್ದು, ಅನೇಕರು ಈ ವೃತ್ತಿಯನ್ನು ಶಾಶ್ವತವಾಗಿ ತ್ಯಜಿಸಲು ನಿರ್ಧರಿಸಿದ್ದಾರೆ. |
![]() | ಕೋವಿಡ್ ಹಿನ್ನೆಲೆ: ಅಕ್ಟೋಬರ್ 12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ರಜೆ ಘೋಷಿಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ. |
![]() | ವಿಶ್ವ ಮಾನಸಿಕ ಆರೋಗ್ಯ ದಿನ: ಮೈಸೂರಿನ ಟ್ರಸ್ಟ್ ನಿಂದ ಮನೋವೈದ್ಯ ಶಿಕ್ಷಕರಿಗೆ ಸ್ಕಾಲರ್ ಶಿಫ್ ಪ್ರಕಟಮೈಸೂರಿನ ಮೈಂಡ್ಸ್ ಯುನೈಟೆಡ್ ಫಾರ್ ಹೆಲ್ತ್ ಸೈನ್ಸಸ್ ಮತ್ತು ಹ್ಯುಮಾನಿಟಿ ಟ್ರಸ್ಟ್ ಈ ವರ್ಷದಿಂದ ಮನೋವೈದ್ಯ ಶಿಕ್ಷಕರಿಗೆ ನಿರ್ದಿಷ್ಟವಾದ ಕಲಿಕೆಯ ಉದ್ದೇಶಗಳು, ಕಲಿಕೆಯ ವಿಧಾನಗಳು ಮತ್ತು ಮೌಲ್ಯಮಾಪನಗಳಿಗೆ ಬದ್ಧವಾಗಿ ವಿಶೇಷ ಸ್ಕಾಲರ್ ಶಿಫ್ ನ್ನು ಪ್ರಾರಂಭಿಸಿದೆ. |
![]() | ವಿದ್ಯಾಗಮ ಕಾರ್ಯಕ್ರಮದಿಂದಲೇ ಮಕ್ಕಳು ಮತ್ತು ಶಿಕ್ಷಕರಲ್ಲಿ ಕೊರೋನಾ ಹರಡುತ್ತಿದೆ: ಪೋಷಕರ ಆರೋಪಇತ್ತೀಚೆಗೆ ರಾಮದುರ್ಗ ತಾಲ್ಲೂಕಿನ ತಿಮ್ಮಾಪುರ ಮತ್ತು ಸುತ್ತಮುತ್ತಲ ಗ್ರಾಮಗಳ ಸುಮಾರು 25 ಮಕ್ಕಳು ಮತ್ತು 6 ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಗ್ರಾಮಸ್ಥರನ್ನು ಕಂಗೆಡಿಸಿದೆ. |
![]() | ವಿದ್ಯಾಗಮದಲ್ಲಿ ಅಸ್ಪೃಶ್ಯತೆ ಆರೋಪ: ಶಿಕ್ಷಕಿ ಅಮಾನತು, ಮುಖ್ಯ ಶಿಕ್ಷಕ ವರ್ಗಾವಣೆವಿದ್ಯಾಗಮ ಕಲಿಕೆ ವೇಳೆ ಕೆಲ ವಿದ್ಯಾರ್ಥಿಗಳನ್ನು ಕೊಠಡಿಯಿಂದ ಹೊರಗಿಟ್ಟ ಆರೋಪದ ಮೇಲೆ ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಪ್ರಾಥಮಿಕ ಶಾಲೆಯ ಶಿಕ್ಷಕಿ ನಾಗಮಣಿ ಎಂಬುವರನ್ನು ಅಮಾನತುಗೊಳಿಸಲಾಗಿದೆ. |
![]() | ಒಡಿಶಾ: ಇಬ್ಬರು ಮೃತ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ!ಶಾಲಾ ಮತ್ತು ಸಾಮೂಹಿಕ ಶಿಕ್ಷಣ ಇಲಾಖೆಯ ಯಡವಟ್ಟಿನಿಂದ ಕೆಲವು ತಿಂಗಳ ಹಿಂದೆ ನಿಧನರಾದ ಇಬ್ಬರು ಶಿಕ್ಷಕರನ್ನು ಜಗತ್ಸಿಂಗ್ಪುರ ಜಿಲ್ಲೆಗೆ ಬಡ್ತಿ ನೀಡಿ ಮುಖ್ಯೋಪಾಧ್ಯಾಯರನ್ನಾಗಿ ನೇಮಿಸಲಾಗಿದೆ. |
![]() | 'ಪುಟ್ಟ ಮಕ್ಕಳಿಗೆ ಪಾಠ ಮಾಡೋದು ಹೇಗೆ?' ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಹೇಳಿಕೊಟ್ಟ ಸಂಪನ್ಮೂಲ ವ್ಯಕ್ತಿ ಜಯಣ್ಣಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ ಎನ್ನುತ್ತಾರೆ, ವಿದ್ಯಾರ್ಥಿಗಳಿಗೆ ಚೆನ್ನಾಗಿ ಅರ್ಥವಾಗುವಂತೆ, ಮಕ್ಕಳಿಗೆ ಆಸಕ್ತಿದಾಯಕವಾಗಿ ಪಾಠ ಹೇಳಿಕೊಡಲು ಶಿಕ್ಷಕರಲ್ಲಿ ಕಲೆ ಬೇಕು. ಅದರಲ್ಲೂ ಪುಟ್ಟ ಮಕ್ಕಳಿಗೆ ಪಾಠ ಮಾಡುವುದೆಂದರೆ ಶಿಕ್ಷಕರಿಗೆ ಇನ್ನಷ್ಟು ಸವಾಲು. ಆಟ, ಹಾವ, ಭಾವ-ಅಭಿನಯದ ಮೂಲಕ ಪುಟ್ಟ ಮಕ್ಕಳಿಗೆ ಹೇಳಿ ಕೊಟ್ಟರೆ ಬೇಗನೆ ಅರ್ಥ ಮಾಡಿಕೊಳ್ಳುತ್ತಾರೆ. |
![]() | ಬಡ್ತಿ ಹೊಂದಿದ ಸಹ ಶಿಕ್ಷಕರು,ಪದವಿ ಪೂರ್ವ ಉಪನ್ಯಾಸಕರಿಗೆ 6ನೇ ವೇತನ ಶಿಫಾರಸು ಅನುಷ್ಠಾನಗೊಳಿಸಲು ಎಚ್ ಡಿಡಿ ಒತ್ತಾಯಬಡ್ತಿ ಹೊಂದಿದ ಸಹ ಶಿಕ್ಷಕರು ಮತ್ತು ಪದವಿಪೂರ್ವ ಉಪನ್ಯಾಸಕರಿಗೆ ಉಂಟಾಗಿರುವ ಆರ್ಥಿಕ ನಷ್ಟವನ್ನು ಪರಿಹರಿಸುವ ಸಂಬಂಧ 6ನೇ ವೇತನ ಆಯೋಗದ ಶಿಫಾರಸ್ಸನ್ನು ಅನುಷ್ಠಾನಗೊಳಿಸುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. |
![]() | ಖಾಸಗಿ ಶಾಲಾ ಶಿಕ್ಷಕರು, ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಒತ್ತಾಯವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ತಡಮಾಡದೆ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. |
![]() | ಆಟೋ ಚಾಲಕರಿಗೆ, ವೈದ್ಯರಿಗೆ ಹಣ ಕೊಡ್ತೀರಿ: ವಿದ್ಯೆ ಕಲಿಸುವ ಶಿಕ್ಷಕರ ಮೇಲೇಕೆ ತಾತ್ಸಾರ?ನನ್ನ ಪೋಷಕರಿಗಾಗಿ ನಾನೇಕೆ ಭಿಕ್ಷೆ ಬೇಡಬೇಕು? ಆಟೋ ಚಾಲಕರಿಗೆ ಹಣ ನೀಡುತ್ತೀರಿ, ವೈದ್ಯರನ್ನು ಹೊಗಳುತ್ತೀರಿ, ಆದರೆ ಅವರನ್ನೆಲ್ಲಾ ವಿದ್ಯಾವಂತರನ್ನಾಗಿಸುವ ಶಿಕ್ಷರು ನಿಮ್ಮ ಕಣ್ಣಿಗೆ ಕಾಣಿಸುತ್ತಿಲ್ಲವೇ, ಎಲ್ಲರಿಗಿಂತ ಮೊದಲು ನೀವು ಶಿಕ್ಷಕರನ್ನು ಪರಿಗಣಿಸಬೇಕು, ನಾವು ಸ್ವಾಭಿಮಾನದೊಂದಿಗೆ ಜೀವನ ನಡೆಸುತ್ತಿದ್ದೇವೆ |