• Tag results for ಶಿಕ್ಷಕರ ದಿನಾಚರಣೆ

ಶಿಕ್ಷಕರ ದಿನಾಚರಣೆ: ಗುರುಗಳ ನೆನೆದ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ

ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಕರ ಸೇವೆಯನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ತಮಗೆ ವಿದ್ಯೆ ಕಲಿಸಿದ ಗುರುಗಳನ್ನು ನೆನೆಯುತ್ತ ಶಿಕ್ಷಕ ವೃಂದಕ್ಕೆ ಶುಭಾಶಯ ತಿಳಿಸಿದ್ದಾರೆ.

published on : 5th September 2020

ಶಿಕ್ಷಕರ ದಿನಾಚರಣೆ: ಆದರ್ಶ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್'ಗೆ ನಮನ ಸಲ್ಲಿಸಿ, ಗುರುಸಮಸ್ತರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ. 

published on : 5th September 2020

ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಶಿಕ್ಷಕರ ದಿನಾಚರಣೆಗೆ ಶುಭ ಕೋರಿದ ಮುಖ್ಯಮಂತ್ರಿ

ಶಿಕ್ಷಕರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಕೋರಿದ್ದಾರೆ.

published on : 5th September 2020