• Tag results for ಶಿಕ್ಷಕಿ

ಎಸ್ಎಸ್ಎಲ್'ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕಿಗೆ ಕೊರೋನಾ: ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ ಆತಂಕದಲ್ಲಿ 50 ಮಂದಿ

ಜಿಲ್ಲೆಯಲ್ಲಿ ಎಸ್ಎಸ್ಎಲ್'ಸಿ ಪರೀಕ್ಷೆ ಕೇಂದ್ರವೊಂದರ ಮೇಲ್ವಿಚಾರಕಿಯಾಗಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇದೀಗ ವಿದ್ಯಾರ್ಥಿಗಳು, ಸಿಬ್ಬಂದಿಗಳು ಸೇರಿ 50 ಮಂದಿಗೆ ಆತಂಕ ಶುರುವಾಗಿದೆ. 

published on : 30th June 2020

ಅನಾಮಿಕಾ ಅಥವಾ ಪ್ರಿಯಾ? ಬೇರೆ ಬೇರೆ ಹೆಸರಿನೊಂದಿಗೆ ವಿವಿಧೆಡೆ ಉದ್ಯೋಗದಲ್ಲಿದ್ದ ಈ ಟೀಚರ್ ಗಳಿಸಿದ್ದು ಕೋಟಿ ವೇತನ!

ಅನಾಮಿಕಾ ಶುಕ್ಲಾ, ಅನಾಮಿಕಾ ಸಿಂಗ್ ಕಡೇಯದಾಗಿ ಪ್ರಿಯಾ ಹೀಗೆ ಣಾನಾ ಹೆಸರು, ಗುರುತುಗಳನ್ನಿಟ್ಟುಕೊಂಡು  25 ಶಾಲೆಗಳಲ್ಲಿ ಏಕಕಾಲದಲ್ಲಿ ಬೋಧನೆ ಮಾಡುತ್ತಿದ್ದ ಚಾಲಾಕಿ ಮಹಿಳೆಯೊಬ್ಬಳು ಕಡೆಗೂ ಪೋಲೀಸ್ ಅತಿಥಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

published on : 7th June 2020

13 ತಿಂಗಳಲ್ಲಿ 25 ಶಾಲೆಗಳಲ್ಲಿ ಕೆಲಸ; ಒಂದೇ ವರ್ಷದಲ್ಲಿ 1 ಕೋಟಿ ರೂ ವೇತನ ಪಡೆದ ಶಿಕ್ಷಕಿ ವೊಲೀಸ್ ವಶಕ್ಕೆ

ಉತ್ತರ ಪ್ರದೇಶದ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ಒಂದೇ ವರ್ಷದಲ್ಲಿ ಬರೊಬ್ಬರಿ 1 ಕೋಟಿ ರೂ ವೇತನ ಪಡೆಯುವ ಮೂಲಕ ಪೊಲೀಸರ ಅತಿಥಿಯಾಗಿದ್ದಾರೆ.

published on : 7th June 2020

25 ಶಾಲೆಗಳಲ್ಲಿ ಕೆಲಸ ಮಾಡಿ ರೂ. 1 ಕೋಟಿ ಸಂಬಳ ಪಡೆದ ಶಿಕ್ಷಕಿ!: ತನಿಖೆಗೆ ಆದೇಶ

ಶಿಕ್ಷಕಿಯೊಬ್ಬಳು ಏಕಕಾಲಕ್ಕೆ 25 ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡಿ, ಕೇವಲ 13 ತಿಂಗಳಲ್ಲಿ ಬರೋಬ್ಬರಿ ರೂ. 1 ಕೋಟಿ ವೇತನ ಪಡೆದಿರುವ ಅಚ್ಚರಿಯ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ.

published on : 6th June 2020

ರಾಮನಗರ: ಶಿಕ್ಷಕಿಗೆ ಮಾನಸಿಕ ಹಿಂಸೆ, ಕ್ಲಸ್ಟರ್ ಸಿಆರ್ ಪಿ ಕುಮಾರ್ ಅಮಾನತು

ಶಿಕ್ಷಕಿಗೆ ಮಾನಸಿಕ ಹಿಂಸೆ ನೀಡಿದ ಆರೋಪದ ಮೇರೆಗೆ ರಾಮನಗರ ಟೌನ್ ಕ್ಲಸ್ಟರ್ ಸಿಆರ್ ಪಿ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

published on : 28th May 2020

ಶಿವಮೊಗ್ಗ: ತಾಯಿಯ ಶವದೊಂದಿಗೆ 5 ದಿನ ಕಳೆದ ಮಗಳು, ಅಸಹಾಯಕ ಕಣ್ಣೀರು!

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಅನ್ನ ಆಹಾರವಿಲ್ಲದೆ ಜನರು, ಪ್ರಾಣಿಗಳು ಸಂಕಷ್ಟಕ್ಕೆ ಸಿಲುಕಿತ್ತು. ಇನ್ನು ಶಿವಮೊಗ್ಗದಲ್ಲಿ ತಾಯಿ ತೀರಿಕೊಂಡು ಐದು ದಿನ ಕಳೆದರೂ ಏನು ಮಾಡಲು ಗೊತ್ತಾಗದೆ ಮಗಳು ಐದು ದಿನ ಶವದೊಂದಿಗೆ ಕಾಲ ಕಳೆದಿದ್ದಾಳೆ. 

published on : 19th May 2020

ಲಾಕ್ ಡೌನ್ ಮಧ್ಯೆ ರಾಜ್ಯಕ್ಕೆ ಬರಲು ಯತ್ನಿಸಿದ ಕೇರಳ ಶಿಕ್ಷಕಿ: ಪೊಲೀಸ್ ತನಿಖೆ ಆರಂಭ

ಕಟ್ಟುನಿಟ್ಟಾದ ಲಾಕ್‌ಡೌನ್ ಮಧ್ಯೆ ನೆರೆಯ ಕೇರಳದಿಂದ ಕರ್ನಾಟಕ ರಾಜ್ಯಕ್ಕೆ  ಬರಲು ಯತ್ನಿಸಿದ  ಶಾಲಾ ಶಿಕ್ಷಕಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭವಾಗಿದೆ. 

published on : 23rd April 2020

ಕೊವಿಡ್ -19: ಮುಖ್ಯಮಂತ್ರಿ ಪರಿಹಾರ ನಿಧಿಗೆ 1. 25 ಲಕ್ಷ ರೂ. ದೇಣಿಗ ನೀಡಿದ ನಿವೃತ್ತ ಶಿಕ್ಷಕಿ

ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ 86 ವರ್ಷದ ನಿವೃತ್ತ ಶಿಕ್ಷಕಿಯೊಬ್ಬರು ಕೊರೋನಾ ವೈರಸ್‌ ವಿರುದ್ಧದ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.25 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.

published on : 1st April 2020

ಬೀದರ್: ನಿಶ್ಚಿತಾರ್ಥ ಆಗಿಲ್ಲ ಅಂತ ಮಹಿಳಾ ದಿನಾಚರಣೆಯಂದೆ ಬಾವಿಗೆ ಬಿದ್ದು ಶಿಕ್ಷಕಿ ಆತ್ಮಹತ್ಯೆ!

ಹೆಣ್ಮಕ್ಕಳೆ ಸ್ಟ್ರಾಂಗು ಗುರು ಅಂತಾ ಹೇಳುತ್ತಾರೆ. ಆದರೆ ಮಕ್ಕಳಿಗೆ ಬುದ್ಧಿವಾದ ಹೇಳಿ ತಿದ್ದಬೇಕಿದ್ದ ಶಿಕ್ಷಕಿಯೊಬ್ಬರು ನಿಶ್ಚಿತಾರ್ಥ ಆಗಲಿಲ್ಲ ಅಂತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

published on : 8th March 2020

ಭೂ ಕಬಳಿಸಿ ದರ್ಪ ತೋರಿದ ಮುಖಂಡ: ಪ್ರತಿಭಟಿಸಿದ್ದಕ್ಕೆ ಶಿಕ್ಷಕಿ ಕೈಕಾಲು ಕಟ್ಟಿ ಅಮಾನವೀಯ ಮೆರೆದ ಟಿಎಂಸಿ ಕಾರ್ಯಕರ್ತರು

ರಸ್ತೆ ನಿರ್ಮಾಣಕ್ಕಾಗಿ ಭೂಮಿ ಕಬಳಿಸಿದ್ದೂ ಅಲ್ಲದೆ, ವಿರೋಧ ವ್ಯಕ್ತಪಡಿಸಿದ್ದೆ ಶಿಕ್ಷಕಿಯೊಬ್ಬರ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿ, ರಸ್ತೆಯ ಮೇಲೆ ಎಳೆದೊಯ್ದು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್ ಪುರ್ ನ ಗಂಗ್ರಾಮ್ ಪುರ್ ಎಂಬಲ್ಲಿ ನಡೆದಿದೆ. 

published on : 3rd February 2020

ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಮುಖ್ಯ ಶಿಕ್ಷಕಿ ಮತ್ತು ಪೋಷಕರ ಬಂಧನ

ಸಿಎಎ ವಿರುದ್ಧ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ಮಾಡಿಸಿದ ಆರೋಪದಲ್ಲಿ ಇತ್ತೀಚೆಗೆ ಬೀದರ್ ನ ಶಾಹಿನ್ ಶಿಕ್ಷಣಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ಘಟನೆಗೆ ಸಂಬಂಧಿಸಿ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.

published on : 31st January 2020

ಶಿಕ್ಷಕಿ ಮೇಲೆ ಎಸ್ ಡಿ ಎಮ್ ಸಿ ಅಧ್ಯಕ್ಷನಿಂದ ಹಲ್ಲೆ; ವಜಾಗೊಳಿಸಲು ಸುರೇಶ್ ಕುಮಾರ್ ಆದೇಶ

ಶಿಕ್ಷಕಿಗೆ ಕಿರುಕುಳ ನೀಡಿದ ಆಪಾದನೆ ಹಿನ್ನೆಲೆಯಲ್ಲಿ ಜಿಲ್ಲೆಯ ಉಪ್ಪುಂದ ಗ್ರಾಮದ‌ ಸರ್ಕಾರಿ ಹಿರಿಯ ಉರ್ದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರನ್ನು ವಜಾಗೊಳಿಸುವಂತೆ ಪ್ರಾಥಮಿಕ ಮತ್ತು ಪ್ರೌಢ  ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಆದೇಶ ನೀಡಿದ್ದಾರೆ.

published on : 14th December 2019

ಪಂಜಾಬ್: ಶಾಲೆ ಬಳಿ ಮಗಳ ಮುಂದೆಯೇ ಶಿಕ್ಷಕಿಗೆ ಗುಂಡಿಕ್ಕಿ ಹತ್ಯೆ

ಶಿಕ್ಷಕಿಯನ್ನು ಆಕೆಯ ಮಗಳ ಮುಂದೆಯೇ ಶಾಲೆಯ ಹೊರಗಡೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್ ನ ಮೊಹಾಲಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರ ತಿಳಿಸಿದ್ದಾರೆ.

published on : 5th December 2019

ಮಂಗಳೂರು: ಆಟೋಗೆ ಲಾರಿ ಢಿಕ್ಕಿ, ಶಿಕ್ಷಕಿ ದುರ್ಮರಣ

ಆಟೋರಿಕ್ಷಾಗೆ ಲಾರ್ತಿ ಢಿಕ್ಕಿಯಾಗಿ ಶಿಕ್ಷಕಿಯೊಬ್ಬರು ದಾರುಣ ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳುರಿನಲ್ಲಿ ನಡೆದಿದೆ. 

published on : 1st December 2019

ಹಿರಿಯ ಯೋಗ ಶಿಕ್ಷಕಿ, ಯೋಗಪಟು ನಾನಮ್ಮಾಳ್ ವಿಧಿವಶ

ಭಾರತದ ಅತ್ಯಂತ ಹಿರಿಯ ಯೋಗ ಶಿಕ್ಷಕಿ, ಯೋಗ ಪಟು ವಿ. ನಾನಮ್ಮಾಳ್ (99) ಶನಿವಾರ ನಿಧನರಾದರು.

published on : 26th October 2019
1 2 >