- Tag results for ಶಿಕ್ಷಣ ಇಲಾಖೆ
![]() | ಬಿಬಿಎಂಪಿ, ಕೇರಳ ಗಡಿ ಭಾಗ ಹೊರತುಪಡಿಸಿ ಉಳಿದೆಲ್ಲೆಡೆ ಫೆ.22ರಿಂದ 6 ರಿಂದ 8ನೇ ತರಗತಿ ಆರಂಭ: ಶಿಕ್ಷಣ ಇಲಾಖೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಕೇರಳ ರಾಜ್ಯದ ಗಡಿ ಭಾಗಗಳಿಗೆ ಹೊಂದಿಕೊಂಡಿರುವ ಪ್ರದೇಶಗಳನ್ನು ಹೊರತುಪಡಿಸಿ,ರಾಜ್ಯದ ಇತರೆಡೆ 6ರಿಂದ 8ನೇ ತರಗತಿಯವರೆಗೆ ಫೆ.22ರವರೆಗೆ ಪೂರ್ಣಾವಧಿ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. |
![]() | ಖಾತೆ ಬದಲಾವಣೆ: ಸಮನ್ವಯದ ಕೊರತೆಯ ಅಪಾಯ; ಸಚಿವ ಸುಧಾಕರ್ ಅಸಮಾಧಾನಪ್ರತಿಯೊಂದಕ್ಕೂ ಹೈಕಮಾಂಡ್ ನತ್ತ ಮುಖ ಮಾಡುವ ಯಡಿಯೂರಪ್ಪನವರು ಅದರಿಂದಲೂ ಪ್ರೇರಣೆ ಪಡೆದು ಇಲಾಖೆಗಳನ್ನು ವಿಲೀನಗೊಳಿಸಲಿ, minimum government maximum governance ಪ್ರಧಾನಿ ನರೇಂದ್ರ ಮೋದಿ ಅವರ ಆಶಯವೂ ಆಗಿದೆಯಲ್ಲವೇ? |
![]() | ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳನ್ನು ಒಂದೇ ಇಲಾಖೆಯಾಗಿಸಲು ಚಿಂತನೆ: ಸಚಿವ ಡಾ.ಕೆ.ಸುಧಾಕರ್ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಎರಡನ್ನೂ ಒಂದೇ ಇಲಾಖೆಯಾಗಿಸುವ ಚಿಂತನೆ ಇದೆ. |
![]() | ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸುವಂತೆ ಶಿಕ್ಷಣ ಇಲಾಖೆಗೆ ಸಿಎಂ ಯಡಿಯೂರಪ್ಪ ಸೂಚನೆಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಆದೇಶಿಸಿದ್ದಾರೆ. |
![]() | ಆರೋಗ್ಯ, ವೈದ್ಯಕೀಯ ಇಲಾಖೆ ಎರಡೂ ಒಂದು ಸಚಿವಾಲಯದ ಅಡಿಯಿದ್ದರೆ ಕೊರೋನಾ ವಿರುದ್ಧ ದಿಟ್ಟ ಹೋರಾಟ ಮಾಡಬಹುದು: ಸುಧಾಕರ್ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಇಲಾಖೆ ಎರಡೂ ಒಂದು ಸಚಿವಾಲಯದ ಅಡಿಯಿದ್ದರೆ ರಾಜ್ಯದಲ್ಲಿ ತಲೆದೋರಿರುವ ಕೊರೋನಾ ವೈರಸ್'ನ್ನು ಮಟ್ಟಹಾಕಲು ದಿಟ್ಟ ಹೋರಾಟ ನಡೆಸಬಹುದು ಎಂದು ಸಚಿವ ಸುಧಾಕರ್ ಅವರು ಹೇಳಿದ್ದಾರೆ. |
![]() | ಸೆಪ್ಟೆಂಬರ್ 30ಕ್ಕೆ ಶಾಲೆಗಳು ತೆರಯಲಿವೆ ಆದರೆ, ತರಗತಿಗಳಲ್ಲ: ಸರ್ಕಾರಕೇಂದ್ರ ಸರ್ಕಾರದ ಅನ್'ಲಾಕ್ 4.0 ಮಾರ್ಗಸೂಚಿ ಅನುಸಾರ ಫ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಸೆ.21ರಿಂದ ಶಾಲಾ-ಕಾಲೇಜಿಗೆ ಭೇಟಿಗೆ ಅವಕಾಶ ನೀಡುವ ತನ್ನ ನಿರ್ಧಾರವನ್ನು ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಿಂಪಡೆದಿದೆ. |
![]() | ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಎನ್ಪಿಎಸ್ ಯೋಜನೆ ಜಾರಿ: ಸಚಿವರ ಸುಧಾಕರ್ವೈದ್ಯಕೀಯ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಬಹು ದಿನಗಳ ಬೇಡಿಕೆಯಾಗಿದ್ದ ಪಿಂಚಣಿ ಯೋಜನೆಗೆ (ಎನ್ಪಿಎಸ್) ಸಚಿವ ಡಾ. ಕೆ. ಸುಧಾಕರ್ ಹಸಿರು ನಿಶಾನೆ ತೋರಿದ್ದಾರೆ. |
![]() | ಜು.10ರಿಂದ ಎಲ್ಲಾ ಶನಿವಾರಗಳಂದು ಶಾಲಾ ಕಚೇರಿಗಳಿಗೆ ರಜೆ: ಶಿಕ್ಷಣ ಇಲಾಖೆ ಮಹತ್ವದ ಆದೇಶಶಿಕ್ಷಣ ಇಲಾಖೆಯ ಎಲ್ಲಾ ಶಾಲಾ ಕಚೇರಿಗಳಿಗೆ ಎರಡನೆ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10 ರಿಂದ ಎಲ್ಲಾ ಶನಿವಾರಗಳವರೆಗೆ ರಜೆ ಅನ್ವಯಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶಿಸಿದ್ದಾರೆ. |
![]() | ಕೊರೋನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿ, ಸೇವೆ ಒದಗಿಸಿ: ವೈದ್ಯರಿಗೆ ವೈದ್ಯಕೀಯ ಪರಿಷತ್ ಮನವಿ"ನಮ್ಮ ರಾಜ್ಯದಲ್ಲಿ ಕೊರೋನಾ ಪ್ರಕರಣ ಏರಿಕೆಯಾಗುತ್ತಿದೆ. ಈ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಿಮ್ಮ ಸೇವೆ ಅತ್ಯಗತ್ಯವಾಗಿದೆ" ಎಂದು ವೈದ್ಯ ಸಮೂಹಕ್ಕೆ ಕೆಎಂಸಿ ಅಧ್ಯಕ್ಷ ಡಾ.ಹೆಚ್ ವೀರಭದ್ರಪ್ಪ ಕರೆ ನೀಡಿದ್ದಾರೆ. |