• Tag results for ಶಿಖರ್ ಧವನ್

ಶ್ರೀಲಂಕಾ ಪ್ರವಾಸಕ್ಕೆ ಕ್ರಿಕೆಟ್ ತಂಡ ಪ್ರಕಟ: ಶಿಖರ್ ಧವನ್ ಗೆ ಟೀಂ ಇಂಡಿಯಾ ಸಾರಥ್ಯ; ತಂಡಕ್ಕೆ ಮರಳಿದ ದೇವದತ್ ಪಡಿಕ್ಕಲ್!

ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಭಾರತ ಪುರುಷರ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ಎಡಗೈ ದಾಂಡಿಗ ಶಿಖರ್ ಧವನ್ ಗೆ ತಂಡದ ಸಾರಥ್ಯ ನೀಡಲಾಗಿದೆ.

published on : 11th June 2021

ಐಪಿಎಲ್ 2021: ಶಿಖರ್ ಧವನ್ ಸ್ಫೋಟಕ ಬ್ಯಾಟಿಂಗ್: ಪಂಜಾಬ್ ವಿರುದ್ಧ ದೆಹಲಿಗೆ 7 ವಿಕೆಟ್ ಗಳ ಭರ್ಜರಿ ಜಯ

ಶಿಖರ್ ಧವನ್ ರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ದೆಹಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡದ ವಿರುದ್ದ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

published on : 2nd May 2021

3ನೇ ಏಕದಿನ ಪಂದ್ಯ: ಟೀಂ ಇಂಡಿಯಾ ಭರ್ಜರಿ ಆರಂಭ; 2 ವಿಶ್ವ ದಾಖಲೆ ಬರೆದ ರೋಹಿತ್-ಧವನ್ ಜೋಡಿ

ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡಕ್ಕೆ ಭರ್ಜರಿ ಆರಂಭ ನೀಡಿರುವ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ಶತಕದ ಜೊತೆಯಾಟವಾಡುವ ಮೂಲಕ ವಿಶ್ವದಾಖಲೆ ಬರೆದಿದೆ.

published on : 28th March 2021

ನರ್ವಸ್ ನೈಂಟಿ: ಇಂಗ್ಲೆಂಡ್ ವಿರುದ್ಧ 98 ರನ್ ಗೆ ಔಟಾದ ಧವನ್, ಶತಕದ ಅಂಚಿನಲ್ಲಿ ಎಡವಿದ್ದೆಷ್ಟು ಬಾರಿ!

ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದು ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಶತಕದ ಅಂಚಿನಲ್ಲಿ ಔಟಾಗಿದ್ದಾರೆ.

published on : 23rd March 2021

ಸ್ಟಂಪಿಂಗ್ ಮಿಸ್: 'ನಾನು ಎಂಎಸ್‌ ಧೋನಿಯಲ್ಲ', ತನಗೆ ತಾನೇ ಕಾಲೆಳೆದುಕೊಂಡ ಮ್ಯಾಥ್‌ ವೇಡ್‌, ವಿಡಿಯೋ ವೈರಲ್

ಎಂಎಸ್‌ ಧೋನಿಗೆ ಧೋನಿಯೇ ಸರಿಸಾಟಿ. ಅವರ ವಿಕೆಟ್‌ ಕೀಪಿಂಗ್‌ ಚಾಕಚಕ್ಯತೆಯನ್ನು ಬೇರೆ ಯಾರಿಂದಲೂ ಕಾಪಿ ಹೊಡೆಯಲು ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ಆಸ್ಟ್ರೇಲಿಯಾ ತಂಡದ ವಿಕೆಟ್‌ ಕೀಪರ್‌ ಮ್ಯಾಥ್ಯೂ ವೇಡ್‌ ಮಿಂಚಿನ ಸ್ಟಂಪಿಂಗ್‌ ಮಾಡುವ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ.

published on : 7th December 2020

ರೆಟ್ರೋ ಲುಕ್: ಹೊಸ ಜೆರ್ಸಿಯೊಂದಿಗಿನ ಫೋಟೋವನ್ನು ಸಾಮಾಜಿಕ ತಾಣದಲ್ಲಿ ಹಾಕಿದ ಶಿಖರ್ ಧವನ್

ಭಾರತ ಕ್ರಿಕೆಟ್ ತಂಡದ ಎಡಗೈ ಸ್ಟಾರ್ ಬ್ಯಾಟ್ಸ್‌ಮನ್ ಶಿಖರ್ ಧವನ್ ಮಂಗಳವಾರ ಟೀಮ್ ಇಂಡಿಯಾದ ಹೊಸ ಜೆರ್ಸಿಯೊಂದಿಗಿನ ಫೋಟೋವನ್ನು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡ ಧರಿಸಲಿದೆ.

published on : 24th November 2020

ಶಿಖರ್ ಧವನ್ ಐಪಿಎಲ್ ನಲ್ಲಿ ಸತತ ಶತಕ ಬಾರಿಸಿದ್ದು ದೊಡ್ಡ ಸಾಧನೆ: ಗಂಭೀರ್

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರ ಶಿಖರ್ ಧವನ್ ಐಪಿಎಲ್ ಟೂರ್ನಿಯಲ್ಲಿ ಸತತವಾಗಿ ಶತಕ ಬಾರಿಸಿದ್ದು ದೊಡ್ಡ ಸಾಧನೆ ಎಂದು ಮಾಜಿ ನಾಯಕ ಗೌತಮ್ ಗಂಭೀರ್ ತಿಳಿಸಿದ್ದಾರೆ.

published on : 27th October 2020

ಐಪಿಎಲ್ ನಲ್ಲಿ ಶಿಖರ್ ಧವನ್ ಐತಿಹಾಸಿಕ ದಾಖಲೆ: ಸತತ ಎರಡು ಶತಕ! 

ಡೆಲ್ಲಿ-ಪಂಜಾಬ್ ಕಿಂಗ್ಸ್ XI ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡದ ಶಿಖರ್ ಧವನ್ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದಾರೆ. 

published on : 20th October 2020

ಭಾರತದ ಪರ ಹತ್ತು ವರ್ಷ ಆಡಿದ್ದು, ದೊಡ್ಡ ಗೌರವ: ಧವನ್

ಟೀಮ್ ಇಂಡಿಯಾದ ಸ್ಟಾರ್ ಆರಂಭಿಕ ಆಟಗಾರ ಗಬ್ಬರ್ ಖ್ಯಾತಿಯ ಶಿಖರ್ ಧವನ್, ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿ ಮಂಗಳವಾರಕ್ಕೆ ಹತ್ತು ವರ್ಷ.

published on : 20th October 2020