Advertisement
ಕನ್ನಡಪ್ರಭ >> ವಿಷಯ

ಶಿರಸಿ

ಸಂಗ್ರಹ ಚಿತ್ರ

ಹೆಲ್ಮೆಟ್ ಇಲ್ಲದೆ ಅತಿವೇಗದಲ್ಲಿ ರೈಡಿಂಗ್: ನಿಯಂತ್ರಣ ತಪ್ಪಿ ಬೈಕ್ ಸವಾರ ದುರ್ಮರಣ!  Jun 10, 2019

ಹೆಲ್ಮೆಟ್ ಹಾಕದೆ ವೇಗವಾಗಿ ಬೈಕ್ ಚಲಾಯಿಸಿದ್ದು ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ತಲೆ ರಸ್ತೆಗೆ ಬಡಿದು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

Senior artist Nebburu Narayana Bhagavatar

ಹಿರಿಯ ಯಕ್ಷಗಾನ ಕಲಾವಿದ ನೆಬ್ಬೂರು ನಾರಾಯಣ ಭಾಗವತರು ಇನ್ನಿಲ್ಲ  May 11, 2019

ಬಡಗುತಿಟ್ಟು ಯಕ್ಷರಂಗದ ಹಿರಿಯ ಕಲಾವಿದ ನೆಬ್ಬೂರು ನಾರಾಯಣ ಭಾಗವತ ಅವರು ಶನಿವಾರ...

A youth dead body found in Sirasi

ಶಿರಸಿ: ಕೊಲೆ ಸ್ಥಿತಿಯಲ್ಲಿ ಯುವಕನ ಶವ ಪತ್ತೆ  Apr 24, 2019

ಶಿರಸಿಯ ಕಸ್ತೂರ್ಬಾ ನಗರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

I-T raids on BJP leaders in Uttar Kannada, cash worth Rs 80.2 lakh seized

ಉತ್ತರ ಕನ್ನಡ ಬಿಜೆಪಿ ಮುಖಂಡರ ಮನೆ ಮೇಲೆ ಐಟಿ ದಾಳಿ; 80.2 ಲಕ್ಷ ರೂ. ನಗದು ವಶಕ್ಕೆ!  Apr 17, 2019

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರ ಮನೆ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದ ದಾಳಿ ವೇಳೆ ಸುಮಾರು 80.2 ಲಕ್ಷ ರೂ ನಗದು ಸಿಕ್ಕಿದ್ದು, ಈ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Page 1 of 1 (Total: 4 Records)

    

GoTo... Page


Advertisement
Advertisement