- Tag results for ಶಿರಾ ಉಪಚುನಾವಣೆ
![]() | ನನಸಾಯಿತು ದಶಕಗಳ ಕನಸು: ಮದಲೂರು ಕೆರೆಗೆ ನೀರು ಹರಿಸಿ ಭರವಸೆ ಈಡೇರಿಸಿದ ಸಿಎಂ ಯಡಿಯೂರಪ್ಪಶಿರಾ ಉಪಚುನಾವಣೆ ವೇಳೆ ರಾಜ್ಯ ಬಿಜೆಪಿ ಸರ್ಕಾರ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಆರು ತಿಂಗಳಲ್ಲಿ ಹೇಮಾವತಿ ನೀರನ್ನು ಮದಲೂರು ಕೆರೆಗೆ ಬಿಡುತ್ತೇವೆ ಎಂದು ಶಿರಾ ಉಪಚುನಾವಣೆ ವೇಳೆ ಸಿಎಂ ವಾಗ್ದಾನ ಮಾಡಿದ್ದರು. |
![]() | ವಿಜಯೇಂದ್ರ ವೈಭವೀಕರಣಕ್ಕೆ ನನ್ನ ಅಭ್ಯಂತರವಿಲ್ಲ; ಆದ್ರೆ ಒಬ್ಬರ ಪ್ರಯತ್ನದಿಂದ ಗೆಲುವು ಸಾಧ್ಯವಿಲ್ಲ: ಸಚಿವ ಈಶ್ವರಪ್ಪಬಿಜೆಪಿ ಎಂದಿಗೂ ಒಬ್ಬ ವ್ಯಕ್ತಿಯ ಮೇಲೆ ಚುನಾವಣೆ ಮಾಡುವುದಿಲ್ಲ. ಸಂಘಟಿತ ಪ್ರಯತ್ನದಿಂದ ಚುನಾವಣೆ ಮಾಡಿ ಗೆಲುವು ಸಾಧಿಸುತ್ತಿದ್ದೇವೆ. ಆದರೆ, ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ವೈಭವೀಕರಿಸುವ ಕೆಲಸಗಳನ್ನು ಕೆಲವರು ಮಾಡುತ್ತಿದ್ದಾರೆಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬೇಸರ ವ್ಯಕ್ತಪಡಿಸಿದ್ದಾರೆ. |
![]() | ಶಿರಾ ಚುನಾವಣೆಯಿಂದ ಪ್ರೀತಮ್ ಗೌಡಗೆ ಹೊಸ ಜವಾಬ್ದಾರಿ: ಸಿಟಿ ರವಿ ಸ್ಥಾನಕ್ಕೆ ಹಾಸನ ಶಾಸಕ?ಶಿರಾದಲ್ಲಿ ಬಿಜೆಪಿಯ ಡಾ.ರಾಜೇಶ್ ಗೌಡ ವಿಜಯದ ಮೂಲಕ ಹಾಸನ ಬಿಜೆಪಿ ಶಾಸಕ ಪ್ರೀತಮ್ ಗೌಡ ಅವರ ವೃತ್ತಿಗೆ ಹೊಸ ಹುರುಪು ನೀಡಿದ್ದು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿಟಿ ರವಿ ನೇಮಕಗೊಂಡಿದ್ದು, ಅವರು ನಿರ್ವಹಿಸುತ್ತಿದ್ದ ಪ್ರವಾಸೋದ್ಯಮ ಖಾತೆಯನ್ನು ಪ್ರೀತಂ ಗೌಡ ಅವರಿಗೆ ನೀಡುವ ಸಾಧ್ಯತೆಯಿದೆ. |
![]() | ಬೂತ್ ಮಟ್ಟದಲ್ಲಿ ಗೆದ್ದರೆ ಕ್ಷೇತ್ರ ಗೆಲ್ಲಬಹುದು: ಶಿರಾದಲ್ಲಿ ವರ್ಕೌಟ್ ಆಯ್ತು ಅಮಿತ್ ಶಾ ಕಾನ್ಸೆಪ್ಟ್!ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗುತ್ತಿದೆ. ಶಿರಾದಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ರಾಜೇಶ್ ಗೌಡ ಕಾಂಗ್ರೆಸ್ ಹಿರಿಯ ನಾಯಕ ಜಯಚಂದ್ರ ಅವರನ್ನು ಸೋಲಿಸಿದ್ದಾರೆ. |
![]() | ಕಾಂಗ್ರೆಸ್-ಜೆಡಿಎಸ್ ಭದ್ರಕೋಟೆ ಛಿದ್ರ: ಶಿರಾದಲ್ಲಿ ಮೊದಲ ಬಾರಿಗೆ ಅರಳಿದ ಕಮಲಶಿರಾ ಉಪ ಚುನಾವಣೆಯಲ್ಲಿ ಡಾ.ರಾಜೇಶ್ ಗೌಡ ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನ ಸಾಂಪ್ರಾದಾಯಿಕ ಭದ್ರಕೋಟೆಯಾಗಿರುವ ಶಿರಾದಲ್ಲಿ ಮೊಟ್ಟ ಮೊದಲ ಬಾರಿಗೆ ಕಮಲ ಅರಳಿದೆ, |
![]() | ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು: ಸಿದ್ದರಾಮಯ್ಯಬೆಂಗಳೂರಿನ ರಾಜರಾಜೇಶ್ವರಿ ಹಾಗೂ ತುಮಕೂರಿನ ಶಿರಾ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಆದರೆ ಬಿಜೆಪಿಯ ಈ ಗೆಲುವು "ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಶಿರಾ, ಆರ್ ಆರ್ ನಗರ ಉಪಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿಗಳ ಮುನ್ನಡೆಶಿರಾದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾತೆ ತೆರೆಯುವ ಮುನ್ಸೂಚನೆ ಇದೆ. |
![]() | ಶಿರಾ ಉಪ ಚುನಾವಣೆಯಲ್ಲಿ 'ಧರ್ಮ ಸಂಕಟ': ಮತದಾನ ಮಾಡದ ನಂಜಾವಧೂತ ಸ್ವಾಮೀಜಿಕುಂಚಟಿಗ ಒಕ್ಕಲಿಗ ಸಮುದಾಯದ ಧರ್ಮ ಗುರು ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ಮಂಗಳವಾರ ನಡೆದ ಶಿರಾ ಉಪ ಚುನಾವಣೆ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ. |
![]() | ಫಲಿತಾಂಶಕ್ಕೆ ಮುನ್ನವೇ ಟಿ.ಬಿ.ಜಯಚಂದ್ರ ಸೋಲೊಪ್ಪಿಕೊಂಡಿದ್ದಾರೆ: ಎಸ್ ಟಿ ಸೋಮಶೇಖರ್ಮತಯಂತ್ರದ ಕುರಿತಾಗಿ ಅನುಮಾನ ವ್ಯಕ್ತಪಡಿಸುವ ಮೂಲಕ ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ ಎಂದು ಸಚಿವ ಎಸ್ಟಿ ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ. |
![]() | ಶಿರಾ ಉಪಚುನಾವಣೆ: ಮತದಾನಕ್ಕೆ ಉತ್ಸಾಹ ತೋರದ ರೈತರು ಬೆಳೆ ಕಟಾವಿನಲ್ಲಿ ಬ್ಯುಸಿಮಂಗಳವಾರ ಶಿರಾ ಉಪಚುನಾವಣೆಗೆ ಮತದಾನ ನಡೆಯಿತು. ಚಂಗವಾರ, ಬೇವಿನಹಳ್ಳಿ, ಮತ್ತು ಇತರೆ ಹಳ್ಳಿಗಳಲ್ಲಿ, ರೈತರು ರಾಗಿ ಮತ್ತು ಕಡಲೆಕಾಯಿ ಬೀಜ ಕಟಾವು ಮಾಡುವಲ್ಲಿ ಬ್ಯುಸಿಯಾಗಿದ್ದರು. |
![]() | ಅಭಿವೃದ್ಧಿಗಾಗಿ ಜನರ ಮತ- ರಾಜೇಶ್ ಗೌಡ; ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಜಯಚಂದ್ರ ಸಂಶಯಶಿರಾದಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದು ನನಗೆ 10ನೇ ಚುನಾವಣೆ. ಆದರೆ ಹಿಂದೆಂದೂ ಕಾಣದ ಭ್ರಷ್ಟಾಚಾರ ಈ ಚುನಾವಣೆಯಲ್ಲಿ ನಡೆದಿದೆ ಎಂದು ಆರೋಪಿಸಿದರು. |
![]() | ಉಪಚುನಾವಣೆ ಮೂರು ಪಕ್ಷಗಳ ದಿಗ್ಗಜರಿಗೆ ಸತ್ವ ಪರೀಕ್ಷೆ: ಫಲಿತಾಂಶದ ಸ್ಪಷ್ಟ ಸಂದೇಶವೇನು?ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಮತದಾನ ಆರಂಭವಾಗಿದ್ದು, ಕಳೆದ 2 ವಾರಗಳಿಂದ 2 ಕ್ಷೇತ್ರಗಳಲ್ಲಿ ಪ್ರಮುಖ ರಾಜಕೀಯ ನಾಯಕರು ಪ್ರಚಾರದಲ್ಲಿ ಭಾಗವಹಿಸಿದ್ದರು. |
![]() | ಬೀದಿಗೆ ಬಿತ್ತು ಜೆಡಿಎಸ್ ದಾಯಾದಿ ಕಲಹ! ಉಪಚುನಾವಣೆ ಫಲಿತಾಂಶದ ಮೇಲೆ ಎಫೆಕ್ಟ್?ಶಿರಾ ಮತ್ತು ಆರ್ ಆರ್ ನಗರ ಉಪಚುನಾವಣೆ ಜೆಡಿಎಸ್ ಗೆ ನಿರ್ಣಾಯಕವಾಗಿದೆ. ಆದರೆ ಇದೇ ಹೊತ್ತಲ್ಲಿ ಜೆಡಿಎಸ್ ಕೌಟುಂಬಿಕ ಕಲಹ ಬಹಿರಂಗಗೊಂಡಿದೆ. ದಶಕಗಳಿಂದಲೂ ಕುಮಾರಸ್ವಾಮಿ ಮತ್ತು ಎಚ್ ಡಿ ರೇವಣ್ಣ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. |
![]() | ಶಿರಾ ಉಪಚುನಾವಣೆ: ವೇದಿಕೆಯಲ್ಲೇ ಕುಸಿದು ಬಿದ್ದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಶಿರಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೇಳೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಬಹಿರಂಗ ಪ್ರಚಾರದ ವೇದಿಕೆಯಲ್ಲಿಯೇ ಕುಸಿದು ಬಿದ್ದ ಘಟನೆ ನಡೆಯಿತು. |
![]() | ಆರು ತಿಂಗಳಲ್ಲಿ ಮದಲೂರು ಕೆರೆ ತುಂಬಲಿದೆ: ನಾನೇ ಈ ಯೋಜನೆ ಉದ್ಘಾಟಸಿಸಲಿದ್ದೇನೆ; ಶಿರಾದಲ್ಲಿ ಸಿಎಂ ಘೋಷಣೆಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಿರಾ ಕ್ಷೇತ್ರದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ಪ್ರಚಾರ ನಡೆಸಿದರು. |