ದೇಶಮೇಘಾಲಯ: ಫುಟ್ಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಶಿಲ್ಲಾಂಗ್ ಸಂಸದ ರಿಕಿ ಸಿಂಗ್ಕಾನ್ ಸಾವು
ಮೇಘಾಲಯದ ವಾಯ್ಸ್ ಆಫ್ ಪೀಪಲ್ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದ 54 ವರ್ಷ ವಯಸ್ಸಿನ ರಿಕಿ, ಸ್ನೇಹಿತರ ಜತೆ ಆಟವಾಡುತ್ತಿದ್ದಾಗ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು