ಸಿನಿಮಾ ಸುದ್ದಿಶಿವಣ್ಣ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ: 'ಶಿವಗಣ' ಚಿತ್ರಕ್ಕೆ ನಂದ ಕಿಶೋರ್ ಆ್ಯಕ್ಷನ್ ಕಟ್!
ಕೋಟಿಗೊಬ್ಬ 2 ಹಾಗೂ ಕೋಟಿಗೊಬ್ಬ 3 ನಂತಹ ಹಿಟ್ಗಳಿಗೆ ಹೆಸರುವಾಸಿಯಾದ ನಿರ್ಮಾಪಕ ಸೂರಪ್ಪ ಬಾಬು ಹೊಸ ಪ್ರಾಜೆಕ್ಟ್ ಘೋಷಿಸಿದ್ದಾರೆ. ಮೊಟ್ಟ ಮೊದಲ ಬಾರಿಗೆ ಶಿವಣ್ಣ ಮತ್ತು ಗಣೇಶ್ ತೆರೆಯ ಮೇಲೆ ಒಂದಾಗಿದ್ದಾರೆ.