• Tag results for ಶಿವಮೊಗ್ಗ ಬೆಂಕಿ

ಎಲ್ಲಾ ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಲು ಮುಖ್ಯಮಂತ್ರಿ ಸೂಚನೆ

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

published on : 24th January 2021