• Tag results for ಶಿವಮೊಗ್ಗ ಸ್ಫೋಟ

ಶಿವಮೊಗ್ಗ ಸ್ಫೋಟ: ಒಂಬತ್ತು ಮಂದಿಯ ಸೆರೆ

ಜನವರಿ 21 ರಂದು ಶಿವಮೊಗ್ಗ ಬಳಿಯ ಹುಣಸೋಡು ಎಂಬಲ್ಲಿ ಆರು ಮಂದಿ ಸಾವನ್ನಪ್ಪಿದ ಕಲ್ಲುಕ್ವಾರಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಂಬತ್ತು ಜನರನ್ನು ಬಂಧಿಸಲಾಗಿದೆ.

published on : 23rd February 2021

ಶಿವಮೊಗ್ಗ ಸ್ಫೋಟ ಪ್ರಕರಣ: ಸ್ಫೋಟಕ ಸರಬರಾಜು ಮಾಡುತ್ತಿದ್ದ ವ್ಯಕ್ತಿ ಸೇರಿ ನಾಲ್ವರ ಬಂಧನ

ಶಿವಮೊಗ್ಗ ಜಿಲ್ಲೆಯ ಹುಣಸೋಡುವಿನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸರಬರಾಜು ಮಾಡುತ್ತಿದ್ದ ವ್ಯಕ್ತಿ ಸೇರಿ ನಾಲ್ವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

published on : 7th February 2021

ರಾಜ್ಯದ ಎಲ್ಲಾ ಕಲ್ಲು ಕ್ವಾರಿ ಸಮೀಕ್ಷೆ ನಡೆಸಿ, ವರದಿ ಸಲ್ಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಶಿವಮೊಗ್ಗ ಕಲ್ಲು ಕ್ವಾರಿಯಲ್ಲಿನ ದುರಂತದ ನಂತರ ಇದೀಗ ರಾಜ್ಯದಲ್ಲಿರುವ ಎಲ್ಲಾ ಕಲ್ಲು ಕ್ವಾರಿಗಳ ಸಮೀಕ್ಷೆ ನಡೆಸಿ ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

published on : 4th February 2021

ಶಿವಮೊಗ್ಗ ಸ್ಫೋಟ ಪ್ರಕರಣ: ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಆಗ್ರಹ, ಸರ್ಕಾರ ನಿರಾಕರಣೆ

ಶಿವಮೊಗ್ಗದ ಹುಣಸೋಡು ಬಳಿ ನಡೆದ ಸ್ಫೋಟ ಪ್ರಕರಣದ ತನಿಖೆಯನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನಡೆಸಬೇಕು ಎಂದು ವಿಧಾನ ಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಒತ್ತಾಯಿಸಿದ್ದು, ಸರ್ಕಾರ ನಿರಾಕರಿಸಿದೆ.

published on : 2nd February 2021

ಶಿವಮೊಗ್ಗ ಸ್ಫೋಟ ಪ್ರಕರಣ: ಅಕ್ರಮ ಗಣಿಗಾರಿಕೆ ವಿರುದ್ಧ ತನಿಖೆ ನಡೆಸಿ; ಜಿಲ್ಲಾಧಿಕಾರಿಗೆ ಲೋಕಾಯುಕ್ತ ಆದೇಶ

ಶಿವಮೊಗ್ಗ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ನ್ಯಾಯಮೂರ್ತಿಗಳು, ಅಕ್ರಮ ಗಣಿಗಾರಿಕೆ ವಿರುದ್ಧ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ. 

published on : 29th January 2021

ಅಕ್ರಮ ಗಣಿಗಾರಿಕೆಗೆ ಯಡಿಯೂರಪ್ಪ ಕುಮ್ಮಕ್ಕು, ಹುಣಸೋಡು ಸ್ಪೋಟಕ್ಕೆ ಸಿಎಂ, ಉಸ್ತುವಾರಿ ಸಚಿವರೇ ಹೊಣೆ: ಸಿದ್ದರಾಮಯ್ಯ

ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

published on : 23rd January 2021

ಇಂತಹ ಸ್ಫೋಟ ಹಿಂದೆಂದೂ ಸಂಭವಿಸಿರಲಿಲ್ಲ: ಬಸವರಾಜ ಬೊಮ್ಮಾಯಿ

ಪ್ರಕರಣದಲ್ಲಿ ದೊಡ್ಡ ಪ್ರಮಾಣದ ಡೈನಾಮೈಟ್ ಬಳಕೆ ಆಗಿರುವುದು ತಿಳಿದುಬಂದಿದೆ. ಸ್ಫೋಟದಿಂದ 4 ಜಿಲ್ಲೆಯ ಮೇಲೆ ಪರಿಣಾಮ ಬೀರಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

published on : 22nd January 2021

ಶಿವಮೊಗ್ಗ ದುರಂತ: ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ

ಶಿವಮೊಗ್ಗ ನಗರ ಸಮೀಪ ಜಿಲೆಟಿನ್ ಸ್ಪೋಟಗೊಂಡು ಹಲವು ಮಂದಿ ಕಾರ್ಮಿಕರು ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

published on : 22nd January 2021