• Tag results for ಶಿವರಾಜ್ ಕುಮಾರ್

ಶಿವಣ್ಣ- ರಚಿತಾ ರಾಮ್ ಅಭಿಯನದ 'ಆಯುಷ್ಮಾನ್ ಭವ' ಟ್ರೇಲರ್ 

 ಪಿ.  ವಾಸು ನಿರ್ದೇಶನದ ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಹಾಗೂ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ ಆಯುಷ್ಮಾನ್ ಭವ ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ಬರುತ್ತಿದೆ.

published on : 27th October 2019

ಶಿವಣ್ಣ ಅಭಿನಯದ 'ದ್ರೋಣ' ಚಿತ್ರದ ಟೀಸರ್

ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಮತ್ತು ಇನಿಯಾ ಅಭಿನಯದ ದ್ರೋಣ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಮೋದ್ ಚಕ್ರವರ್ತಿ ನಿರ್ದೇಶಿಸಿದ್ದಾರೆ.

published on : 18th August 2019

ಆರ್ ಜಿ ವಿ 'ಕಿಲ್ಲಿಂಗ್ ವೀರಪ್ಪನ್' ಟ್ರೇಲರ್-೨

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ 'ಕಿಲ್ಲಿಂಗ್ ವೀರಪ್ಪನ್' ಸಿನೆಮಾದ ಮತ್ತೊಂದು ಟ್ರೇಲರ್ ಬಿಡುಗಡೆಯಾಗಿದೆ. ಶಿವರಾಜ್ ಕುಮಾರ್, ಪರುಲ್ ಯಾದವ್, ಯಜ್ಞಾ ಶೆಟ್ಟಿ, ಸಂಚಾರಿ ವಿಜಯ್ ಮುಂತಾದವರು ನಟಿಸಿರುವ ಈ ಚಿತ್ರದ ಟ್ರೇಲರ್ ಸಿನೆರಸಿಕರ ಕಾತರವನ್ನು ಉಳಿಸಿಕೊಳ್ಳಲು ಸಫಲವಾಗಿದೆ.

published on : 19th October 2015

ಆರ್ ಜಿ ವಿ 'ಕಿಲ್ಲಿಂಗ್ ವೀರಪ್ಪನ್' ಟ್ರೇಲರ್ ಬಿಡುಗಡೆ

ಭಾನುವಾರ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರ ಜನ್ಮ ದಿನ. ಇದೇ ಸಂದರ್ಭದಲ್ಲಿ ಅವರ ಅಭಿನಯದ, ರಾಮ್ ಗೋಪಾಲ್ ವರ್ಮಾ ನಿರ್ದೇಶನದ 'ಕಿಲ್ಲಿಂಗ್ ವೀರಪ್ಪನ್' ಸಿನೆಮಾದ ಟ್ರೇಲರ್ ಯೂಟ್ಯೂಬ್ ನಲ್ಲಿ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ. ಕನ್ನಡ ಟ್ರೇಲರ್ ಗಿಂತ ತೆಲುಗು ಟ್ರೇಲರ್ ವೀಕ್ಷಣೆ ಭರದಿಂದ ಸಾಗಿದೆ. ಇಗೋ ಇಲ್ಲಿದೆ ನೋಡಿ ಕನ್ನಡದ ಟ್ರೇಲರ್.

published on : 13th July 2015