• Tag results for ಶಿವಿಂದರ್ ಸಿಂಗ್ ಬಂಧನ

740 ಕೋಟಿ ರೂ. ವಂಚನೆ: ರಾನ್‌ಬಾಕ್ಸಿ ಮಾಜಿ ಪ್ರವರ್ತಕ ಶಿವಿಂದರ್ ಸಿಂಗ್ ಬಂಧನ

740 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಅತೀ ದೊಡ್ಡ ಔಷಧಿಗಳ ಮಾರಾಟ ಮತ್ತು ತಯಾರಿಕಾ ಕಂಪನಿ ರಾನ್‌ಬಾಕ್ಸಿ ಮಾಜಿ ಪ್ರವರ್ತಕ ಶಿವಿಂದರ್ ಸಿಂಗ್ ಅವರನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.

published on : 10th October 2019