ರಾಜ್ಯತಗಡಿನ ಶೀಟ್ ನಿಂದ ಸೋಂಕಿತನ ಮನೆ ಸೀಲ್ಡೌನ್: ಮತ್ತೆ ಬಿಬಿಎಂಪಿ ಅಧಿಕಾರಿಗಳ ಎಡವಟ್ಟು
ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಮನೆಯ ಬಾಗಿಲಿಗೆ ಅಡ್ಡಲಾಗಿ ತಗಡಿನ ಶೀಟ್ ಅಳವಡಿಸಿದ್ದ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮತ್ತದೇ ರೀತಿ ನಡೆದ ಘಟನೆ ಬೆಳಕಿಗೆ ಬಂದಿದೆ.