ಸಿನಿಮಾ ಸುದ್ದಿಜಯಲಲಿತಾ ಉತ್ತರಾಧಿಕಾರಿ ತ್ರಿಷಾ: ಅಭಿಮಾನಿಗಳ ಘೋಷಣೆ ಬೆನ್ನಲ್ಲೇ ಶೃಂಗೇರಿ ಶಾರದಾಂಬೆ ದರ್ಶನ ಪಡೆದ ನಟಿ!
ಬಹುಭಾಷಾ ನಟಿ ತ್ರಿಷಾ ಕೃಷ್ಣನ್ (Trisha Krishnan) ಅವರು ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ದೀಪಾಲಂಕೃತ ರಾಜಗೋಪುರದ ಮುಂದೆ ಫೋಟೋ ತೆಗೆದುಕೊಂಡಿದ್ದಾರೆ.