- Tag results for ಶ್ರೀನಿವಾಸ್ ಪ್ರಸಾದ್
![]() | ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ: ಶ್ರೀನಿವಾಸ್ ಪ್ರಸಾದ್ ಗೆ ಪರ್ಯಾಯ ನಾಯಕ ಧ್ರುವನಾರಾಯಣ್?ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಪಕ್ಷ ಸಂಘಟನೆಯಲ್ಲಿ ಬೆಂಬಲ ನೀಡುವ ಸಲುವಾಗಿ ಮತ್ತಿಬ್ಬರು ಕಾರ್ಯಾಧ್ಯಕ್ಷರನ್ನು ನೇಮಿಸಿದೆ. |
![]() | ಸಂಸದರ ನಿಧಿಯಲ್ಲಿ ಸಂವಿಧಾನದ ಪುಸ್ತಕ ಮುದ್ರಿಸಿ ವಿದ್ಯಾರ್ಥಿಗಳಿಗೆ ವಿತರಿಸಲು ಮುಂದಾದ ಶ್ರೀನಿವಾಸ್ ಪ್ರಸಾದ್ಹಿರಿಯ ರಾಜಕಾರಣಿ ಮತ್ತು ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರು ತಮ್ಮ ಚಮರಾಜ್ನಗರ ಲೋಕಸಭಾ ಕ್ಷೇತ್ರದ ಪದವಿ ಪೂರ್ವ ಕಾಲೇಜಿನ ಸುಮಾರು 12,000 ವಿದ್ಯಾರ್ಥಿಗಳಿಗೆ 'ಸಂವಿದನ ಓದಿ' (ಸಂವಿಧಾನದ ಪುಸ್ತಕ) ಪುಸ್ತಕ ವಿತರಿಸಲಿದ್ದಾರೆ. |
![]() | ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಯೋಗೇಶ್ವರ್ ಕೂಡ ಕಾರಣ: 'ಸೈನಿಕ' ಪರ ಶ್ರೀನಿವಾಸ್ ಪ್ರಸಾದ್ ಬ್ಯಾಟಿಂಗ್ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಕಾರಣರಾದವರಲ್ಲಿ ಸಿಪಿ ಯೋಗೇಶ್ವರ್ ಕೂಡ ಒಬ್ಬರು. ಆದ್ದರಿಂದ, ಅವರಿಗೆ ಸಚಿವ ಸ್ಥಾನ ಕೊಟ್ಟಿರುವುದು ಸರಿಯಿದೆ ಎಂದು ವಿ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. |
![]() | 'ಸಿದ್ದರಾಮಯ್ಯ ಅವರಿಗೆ ಬುದ್ದಿವಂತಿಕೆ ಇರಲಿಲ್ಲ, ಅವರು ಮಾಡಿದ ತಪ್ಪನ್ನು ನೀವು ಮಾಡಬೇಡಿ'ಸಿದ್ದರಾಮಯ್ಯನವರಿಗೆ ಬುದ್ದಿವಂತಿಕೆ ಇರಲಿಲ್ಲ. ಸಿಎಂ ಯಡಿಯೂರಪ್ಪನವರಿಗೆ ಅದನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯ ಮಾಡಿದ ತಪ್ಪನ್ನು ನೀವು ಮಾಡಬೇಡಿ, ಸ್ವಲ್ಪ ಬುದ್ದಿವಂತಿಕೆಯಿಂದ ತೀರ್ಮಾನ ತಗೊಳ್ಳಿ ಎಂದು ಹೇಳುತ್ತಿದ್ದೇನೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಯಡಿಯೂರಪ್ಪ ಅವರಿಗೆ ಅಧಿಕಾರಕ್ಕೆ ಬರುವಾಗ ನಾನು ಬೇಕಿತ್ತು, ಈಗ ಬೇಕಿಲ್ಲ: ಸಂಸದ ಶ್ರೀನಿವಾಸ್ ಪ್ರಸಾದ್ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವಾಗ ನಾನು ಬೇಕಿತ್ತು. ಈಗ ಸಿಎಂ ಆಗುವ ಕೆಲಸ ಮುಗಿತ್ತಲ್ಲ. ಇನ್ನೇನು ಆ ದರ್ದು ಅವರಿಗಿಲ್ಲ. ಈಗ ಆರಾಮಾಗಿ ಇದ್ದಾರೆ. ನೋಡ್ಕೋತೀವಿ ಬಿಡಿ ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. |
![]() | ಕೋವಿಡ್ನಿಂದ ಗುಣಮುಖರಾದ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್; ಆಸ್ಪತ್ರೆಯಿಂದ ಡಿಸ್ಚಾರ್ಜ್ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಕೋವಿಡ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. |
![]() | ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಕೊರೋನಾ ಹಿನ್ನೆಲೆ, ಬಿಎಸ್ ವೈ ಪುತ್ರ ವಿಜಯೇಂದ್ರ ಹೋಂ ಕ್ವಾರಂಟೈನ್ಇತ್ತೀಚೆಗೆ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರೀಗ ಸ್ವಯಂ ಹೋಂ ಕ್ವಾರಂಟೈನ್ ಆಗಿದ್ದಾರೆ. |
![]() | ಚಾಮರಾಜನಗರ: ಸಂಸದ ವಿ. ಶ್ರೀನಿವಾಸ್ ಪ್ರಸಾದ್ಗೆ ಕೋವಿಡ್-19 ಸೋಂಕುಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ ಎಂದು ತಿಳಿದುಬಂದಿದೆ. |