- Tag results for ಶ್ರೀರಾಮುಲು
![]() | ಚಿತ್ರದುರ್ಗದ ಅಬಕಾರಿ ಇಲಾಖೆ ಡಿಸಿ ಮೇಲೆ ನಿಯಮ ಉಲ್ಲಂಘನೆ ಆರೋಪ: ಕಡ್ಡಾಯ ರಜೆ ಮೇಲೆ ತೆರಳುವಂತೆ ಸಚಿವ ಶ್ರೀರಾಮುಲು ಆದೇಶನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲೆಯ ಅಬಕಾರಿ ಇಲಾಖೆಯ ಉಪ ಆಯುಕ್ತ ನಾಗಶಯನ ಅವರನ್ನು ಕಡ್ಡಾಯ ರಜೆಯ ಮೇಲೆ ತೆರಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ. |
![]() | ಇಲಾಖೆ ನಡೆ ಹಳ್ಳಿ ಕಡೆ: ಅಭಿಯಾನ ಆರಂಭಿಸಿದ ಸಚಿವ ಬಿ.ಶ್ರೀರಾಮುಲುಗ್ರಾಮೀಣ ಪ್ರದೇಶಗಳ ಸಮಸ್ಯೆ ಬಗೆಹರಿಸಲು, ಪರಿಶಿಷ್ಟ ಜಾತಿ ಪ್ರದೇಶಗಳಿಗೆ ಸರ್ಕಾರದ ಯೋಜನೆ ತಲುಪಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ‘ಇಲಾಖೆ ನಡೆ ಹಳ್ಳಿ ಕಡೆ’ ಅಭಿಯಾನ ಆರಂಭಿಸಲಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ. |
![]() | ಮೊದಲ ಹಂತದಲ್ಲಿ 30 ಕೋಟಿ ಜನರಿಗೆ ಕೊರೋನಾ ಲಸಿಕೆ: ಬಿ. ಶ್ರೀರಾಮುಲುಕೊರೋನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದೆ. ಆರೋಗ್ಯ ಸಚಿವಾಲಯವು ದಿನಕ್ಕೆ 100 ಜನರಿಗೆ ಲಸಿಕೆ ನೀಡಲು ಅನುಮತಿ ನೀಡಿದ್ದು, ಅಗತ್ಯಕ್ಕೆ ತಕ್ಕಂತೆ 200 ಜನರವರೆಗೂ ನೀಡಬಹುದಾಗಿದೆ. |
![]() | ಜಾರಕಿಹೊಳಿಯಿಂದ ನನ್ನ ವರ್ಚಸ್ಸಿಗೆ ಧಕ್ಕೆಯಾಗಿಲ್ಲ; ಬಿಜೆಪಿಯಲ್ಲಿ ಮೂಲ-ವಲಸಿಗ ಎಂಬ ತಂಡವಿಲ್ಲ: ಶ್ರೀರಾಮುಲುಬಿಜೆಪಿಗೆ ರಮೇಶ್ ಜಾರಕಿಹೊಳಿ ಬಂದಿದ್ದರಿಂದ ನನ್ನ ವ್ಯಕ್ತಿತ್ವಕ್ಕೆ ವರ್ಚಸ್ಸಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. |
![]() | ವಿಜಯೇಂದ್ರ ನಮ್ಮ ಪಕ್ಷಕ್ಕೆ ದೊಡ್ಡ ಬಾಹುಬಲ: ಸಚಿವ ಶ್ರೀರಾಮುಲುಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಹೋದಲ್ಲೆಲ್ಲಾ ಬಿಜೆಪಿಗೆ ಗೆಲುವಾಗಲಿದೆ ಎಂದು ಈ ಮೊದಲೇ ಹೇಳಿದಂತೆ ಶಿರಾದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ವಿಜಯೇಂದ್ರ ನಮ್ಮ ಪಕ್ಷಕ್ಕೆ ದೊಡ್ಡ ಬಾಹುಬಲವಿದ್ದಂತೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. |
![]() | ಪದೇ ಪದೇ ಬಿ.ಶ್ರೀರಾಮುಲು ಅವರೇ ಟಾರ್ಗೆಟ್: ಖಾತೆ ಬದಲಾವಣೆಗೆ ಬೆಂಬಲಿಗರ ಆಕ್ರೋಶಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟದ ಸದಸ್ಯರ ಖಾತೆ ಬದಲಾವಣೆ ಮಾಡಿದ ಬೆನ್ನಲ್ಲೇ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ. |
![]() | ರಾಮುಲು-ಸುಧಾಕರ್ ಬಿಕ್ಕಟ್ಟಿಗೆ ತಾತ್ಕಾಲಿಕ ವಿರಾಮ: ಮುಖ್ಯಮಂತ್ರಿ ಜತೆ ಸಮಾಲೋಚನೆಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ನಡುವಿನ ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. |
![]() | ಬಯಸಿದ್ದ ಖಾತೆ ಸಿಕ್ಕರೂ ಶ್ರೀರಾಮುಲು ಅಸಮಾಧಾನ!ರಾಜ್ಯ ಸಚಿವ ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಕಸರತ್ತು ನಡೆದಿರುವಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾತೆಗಳನ್ನು ಬದಲಾವಣೆ ಮಾಡಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಧಾನಗೊಂಡಿದ್ದಾರೆಂದು ತಿಳಿದುಬಂದಿದೆ. |
![]() | ಸಚಿವ ಶ್ರೀರಾಮುಲು ಖಾತೆ ಬದಲಾವಣೆ ಬೆನ್ನಲ್ಲೇ ಅಸಮಾಧಾನ ಸ್ಫೋಟ; ಖಾತೆ ವಾಪಸ್ ಗೆ ಕಾರಜೋಳ ಸಹಮತ!ರಾಜ್ಯ ಸಚಿವ ಸಂಪುಟ ಪುನರ್ ರಚನೆ,ನಾಯಕತ್ವ ಬದಲಾವಣೆ ಕಸರತ್ತು ನಡೆದಿರುವಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾತೆಗಳನ್ನು ಬದಲಾವಣೆ ಮಾಡಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಡಾ.ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಜೊತೆಗೆ ಆರೋಗ್ಯ, ಶ್ರೀರಾಮುಲುಗೆ ಸಮಾಜ ಕಲ್ಯಾಣ ಇಲಾಖೆ ಉಸ್ತುವಾರಿರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಾಚನೆ ಸುದ್ದಿಗಳ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಕೆಲವು ಸಚಿವರುಗಳ ಖಾತೆಗಳನ್ನು ಬದಲಾವಣೆ ಮಾಡಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಸರ್ಕಾರದ ಆದೇಶಕ್ಕೆ ಸಹಿ ಹಾಕಿದ್ದಾರೆ. |
![]() | ಆರೋಗ್ಯ ಖಾತೆ ಶ್ರೀರಾಮುಲು ಬದಲಿಗೆ ಡಾ. ಸುಧಾಕರ್ ಹೆಗಲಿಗೆ?ಮಹಾಮಾರಿ ಕೋವಿಡ್ 19 ನಿಯಂತ್ರಣ ರಾಜ್ಯ ಸರ್ಕಾರಕ್ಕೆ ಕಬ್ಬಿಣದ ಕಡಲೆಯಾಗಿದ್ದು ಈ ಹಿನ್ನೆಲೆಯಲ್ಲಿ ಆರೋಗ್ಯ ಖಾತೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಖಾತೆಯನ್ನು ಒಬ್ಬರಿಗೆ ನೀಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗಿದೆ. |
![]() | ಶಾಲೆ ಆರಂಭ ಕುರಿತು ಒಂದು ವಾರದಲ್ಲಿ ಆರೋಗ್ಯ ಇಲಾಖೆಯಿಂದ ಸರ್ಕಾರಕ್ಕೆ ವರದಿ: ಶ್ರೀರಾಮುಲುಶಾಲಾ-ಕಾಲೇಜುಗಳ ಆರಂಭದ ವಿಚಾರದಲ್ಲಿ ರಾಜ್ಯ ಸರ್ಕಾರ ಆತುರ ತೋರುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಮೈಸೂರಿನಲ್ಲಿಂದು ತಿಳಿಸಿದ್ದಾರೆ. |
![]() | ಮೈಸೂರು ದಸರಾ ಸಿದ್ಧತೆ ಕುರಿತ ವರದಿ ನೀಡಿ: ಅಧಿಕಾರಿಗಳಿಗೆ ಸಚಿವ ಶ್ರೀರಾಮುಲುಕೋವಿಡ್-19 ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ದಸರಾ ಆಚರಿಸುವ ಸಂಬಂಧ ತಜ್ಞರ ತಂಡವನ್ನು ಮೈಸೂರಿಗೆ ಕಳುಹಿಸಲಾಗುತ್ತಿದೆ. ಇವರು ವರದಿ ನೀಡಿದ 24 ಗಂಟೆಯೊಳಗೆ ಕ್ರಿಯಾ ಯೋಜನೆ ತಯಾರಿಸುವಂತೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. |
![]() | ಶಾಲೆಗಳ ಪುನಾರಂಭ: ತಜ್ಞರ ಸಲಹೆ ಪಡೆದು ಮುಂದಿನ ನಿರ್ಧಾರಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಮಂಗಳವಾರ ಶಿಕ್ಷಣ ಇಲಾಖೆ ಅಧಿಕಾರಿಗಳು, ಕೋವಿಡ್ ಕಾರ್ಯಪಡೆ ಸದಸ್ಯರು ಮತ್ತು ತಜ್ಞರೊಂದಿಗೆ ಸಭೆ ನಡೆಸಲಿದ್ದಾರೆ |
![]() | ಹೈಪರ್ಟೆಂನ್ಸನ್ ಕಂಟ್ರೋಲ್ ಇನಿಶಿಯೇಟಿವ್ ಘಟಕ ಉದ್ಘಾಟಿಸಿದ ಶ್ರೀರಾಮುಲುರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ಉತ್ತಮ ಚಿಕಿತ್ಸೆ ಹಾಗೂ ಸೌಲಭ್ಯಗಳನ್ನು ಒದಗಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರಕ್ತದೊತ್ತಡ ನಿಯಂತ್ರಣಕ್ಕಾಗಿ ರಾಯಚೂರು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂಡಿಯಾ ಹೈಪರ್ಟೆಂನ್ಸನ್ ಕಂಟ್ರೋಲ್ ಇನಿಶಿಯೇಟಿವ್ ಕಾರ್ಯಕ್ರಮ ಆರಂಭಿಸಲಾಗುತ್ತಿದೆ. |