Advertisement
ಕನ್ನಡಪ್ರಭ >> ವಿಷಯ

ಶ್ರೀಲಂಕಾ ಬಾಂಬ್ ದಾಳಿ

Easter Sunday bombings: 9 Muslim ministers in Lanka resign over alleged links with attackers

ಶ್ರೀಲಂಕಾ ಬಾಂಬ್ ದಾಳಿ: ಉಗ್ರರೊಂದಿಗೆ ನಂಟು ಆರೋಪ, 9 ಮುಸ್ಲಿಂ ಸಚಿವರ ತಲೆದಂಡ!  Jun 04, 2019

ಶ್ರೀಲಂಕಾದಲ್ಲಿ ಈಸ್ಟರ್ ಭಾನುವಾರದಂದು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಸಂಬಂಧ 9 ಮುಸ್ಲಿಮ್ ಸಚಿವರು ರಾಜೀನಾಮೆ ನೀಡಿದ್ದಾರೆ.

A Sri Lankan Police officer inspects a blast spot at the Shangri-la hotel in Colombo, Sri Lanka.

ಶ್ರೀಲಂಕಾ ಬಾಂಬ್ ದಾಳಿಕೋರರು 2012ರಲ್ಲಿ ಭಾರತಕ್ಕೆ ಬಂದಿದ್ದರು: ಖಚಿತಪಡಿಸಿದ ತನಿಖಾ ಸಂಸ್ಥೆಗಳು  May 08, 2019

ಶ್ರೀಲಂಕಾದಲ್ಲಿ ಕೆಲ ದಿನಗಳ ಹಿಂದೆ ಈಸ್ಟರ್ ಸಂಡೆಯಂದು ಭೀಕರ ಆತ್ಮಹತ್ಯಾ ಬಾಂಬ್ ದಾಳಿ ....

6 Children Among 15 Killed In Raids On ISIS Hideout In Sri Lanka: Police

ಶ್ರೀಲಂಕಾ: ಇಸಿಸ್ ಉಗ್ರರ ಅಡಗುದಾಣಗಳ ಮೇಲೆ ಸೈನಿಕರ ದಾಳಿ; 3 ಉಗ್ರರು, 6 ಮಕ್ಕಳು ಸೇರಿ 15 ಮಂದಿ ಸಾವು!  Apr 27, 2019

ಈಶಾನ್ಯ ಶ್ರೀಲಂಕಾದಲ್ಲಿದ್ದ ಶಂಕಿತ ಇಸ್ಲಾಮಿಕ್ ಸ್ಟೇಟ್ ಉಗ್ರರ ಅಡಗುದಾಣಗಳ ಮೇಲೆ ಸೈನಿಕರು ದಾಳಿ ನಡೆಸಿದ್ದು, ಈ ವೇಳೆ ನಡೆದ...

SrlLanka Terror Attack: Defence, police chiefs quits

ಶ್ರೀಲಂಕಾದಲ್ಲಿ ಮತ್ತೆ ಉಗ್ರ ದಾಳಿ: ರಕ್ಷಣೆ, ಪೊಲೀಸ್ ಮುಖ್ಯಸ್ಥರ ತಲೆದಂಡ  Apr 27, 2019

ಶ್ರೀಲಂಕಾದಲ್ಲಿ ಸಂಭವಿಸುತ್ತಿರುವ ಸರಣಿ ಉಗ್ರ ದಾಳಿ ಅಲ್ಲಿನ ಸರ್ಕಾರ ಕಂಗೆಡಿಸಿದ್ದು, ಪರಿಣಾಮ ಶ್ರೀಲಂಕಾ ರಕ್ಷಣಾ ಮುಖ್ಯಸ್ಥರು ಹಾಗೂ ಪೊಲೀಸ್ ಮುಖ್ಯಸ್ಥರ ತಲೆದಂಡವಾಗಿದೆ.

SrlLanka Terror Attack; Islamic religious body, urged Muslims to conduct prayers at home

ಶ್ರೀಲಂಕಾದಲ್ಲಿ ಮುಂದುವರೆದ ಉಗ್ರ ದಾಳಿ: ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವಂತೆ ಧಾರ್ಮಿಕ ಮುಖಂಡರ ಸಲಹೆ!  Apr 27, 2019

ಸರಣಿ ಬಾಂಬ್ ಸ್ಫೋಟದಿಂದ ತತ್ತರಿಸಿ ಹೋಗಿರುವ ಶ್ರೀಲಂಕಾದಲ್ಲಿ ಆತಂಕ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರಾರ್ಥನೆಗಾಗಿ ಮಸೀದಿ ಮತ್ತು ಚರ್ಚೆ ಗಳಿಗೆ ಆಗಮಿಸಿದಂತೆ ಧಾರ್ಮಿಕ ಮುಖಂಡರು ಸಲಹೆ ನೀಡಿದ್ದಾರೆ.

10,000 SriLankan soldiers were deployed across the Indian Ocean

ಶ್ರೀಲಂಕಾ ಉಗ್ರ ದಾಳ: ಹಿಂದೂ ಮಹಾಸಾಗರದಲ್ಲಿ 10 ಸಾವಿರ ಸೈನಿಕರ ನಿಯೋಜನೆ  Apr 27, 2019

ಶ್ರೀಲಂಕಾದಲ್ಲಿ ಮತ್ತೆ ಉಗ್ರ ಹಾವಳಿ ಮುಂದುವರೆದಿರುವಂತೆಯೇ ಹಿಂದೂ ಮಹಾಸಾಗರದಲ್ಲಿ ಸುಮಾರು 10 ಸಾವಿರ ಸೈನಿಕರನ್ನು ನಿಯೋಜಿಸಲಾಗಿದ್ದು, ಲಂಕಾದಲ್ಲಿ ಅವಿತಿರುವ ಉಗ್ರರು ಯಾವುದೇ ಕಾರಣಕ್ಕೂ ಪರಾರಿಯಾಗದಂತೆ ಎಚ್ಚರಿಕೆ ವಹಿಸಲಾಗಿದೆ.

Sri Lanka troops kill two suspected IS gunmen, says official

ಲಂಕಾದಲ್ಲಿ ಮತ್ತೆ ಉಗ್ರರ ಹಾವಳಿ, ಯೋಧರ ಗುಂಡಿಗೆ ಇಬ್ಬರು ಶಂಕಿತ ಇಸಿಸ್ ಉಗ್ರರು ಹತ!  Apr 27, 2019

ಕೊಲಂಬೋ ಸರಣಿ ಬಾಂಬ್ ಸ್ಫೋಟ ಹಸಿರಾಗಿರುವಂತೆಯೇ ಶ್ರೀಲಂಕಾದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ಇಬ್ಬರು ಶಂಕಿತ ಉಗ್ರರನ್ನು ಶ್ರೀಲಂಕಾ ಸೇನಾಪಡೆಗಳು ಹೊಡೆದುರುಳಿಸಿವೆ.

ಸಂಗ್ರಹ ಚಿತ್ರ

ಶ್ರೀಲಂಕಾದಲ್ಲಿ ಮತ್ತೆ ಸರಣಿ ಬಾಂಬ್ ಸ್ಫೋಟ; 2 ಸಾವು  Apr 27, 2019

ಶ್ರೀಲಂಕಾದಲ್ಲಿ ಏಪ್ರಿಲ್ 21ರಂದು ಉಗ್ರರು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 250ಕ್ಕೂ ಹೆಚ್ಚು ಮಂದಿ ಅಮಾಯಕರು ಮೃತಪಟ್ಟಿದ್ದು ಇದೀಗ ಮತ್ತೆ ಲಂಕಾದ ಮೂರು ಕಡೆ ಸರಣಿ ಬಾಂಬ್ ಸ್ಫೋಟ...

Wanted Sri Lanka radical Zahran Hashim died in hotel attack: President Maithripala Sirisena

ಶ್ರೀಲಂಕಾ ಉಗ್ರ ದಾಳಿಯ ಶಂಕಿತ ರೂವಾರಿ, ಮೂಲಭೂತವಾದಿ ನಾಯಕ ಝಹ್ರಾನ್ ಹಶೀಂ ಸಾವು  Apr 26, 2019

ಶ್ರೀಲಂಕಾ ಉಗ್ರ ದಾಳಿಯ ಶಂಕಿತ ರೂವಾರಿ ಹಾಗೂ ಕುಖ್ಯಾತ ವಿವಾದಾತ್ಮಕ ಮೂಲಭೂತವಾದಿ ಮುಖಂಡ ಝಹ್ರಾನ್ ಹಶೀಂ ಸಾವನ್ನಪ್ಪಿದ್ದಾನೆ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಹೇಳಿದ್ದಾರೆ.

Sri Lanka blasts bring back Kumar Sangakkara speech. Viral video takes internet by storm

ಶ್ರೀಲಂಕಾ ಸರಣಿ ಸ್ಫೋಟದ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಸಂಗಕ್ಕಾರ ವಿಡಿಯೋ ವೈರಲ್, ಇಷ್ಟಕ್ಕೂ ಈ ವಿಡಿಯೋದಲ್ಲೇನಿದೆ?  Apr 26, 2019

ಇಸಿಸ್ ಉಗ್ರ ಸಂಘಟನೆಯ ಭೀಕರ ಬಾಂಬ್ ಸ್ಫೋಟದ ಬಳಿಕ ಇಡೀ ದ್ವೀಪರಾಷ್ಟ್ರ ಭೀತಿಯಲ್ಲಿದ್ದು, ಇದೇ ಹೊತ್ತಿನಲ್ಲಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ ಅವರ ಒಂದು ಹಳೆಯ ವಿಡಿಯೋ ಈಗ ವೈರಲ್ ಆಗುತ್ತಿದೆ.

All Sri Lanka Catholic Church Services Suspended After Blasts: Priest

ಉಗ್ರ ದಾಳಿ ಹಿನ್ನಲೆ: ಶ್ರೀಲಂಕಾದಲ್ಲಿ ಚರ್ಚ್ ಗಳು ತಾತ್ಕಾಲಿಕ ಬಂದ್, ಜೀವ ಹಾನಿ ತಡೆಯಲು ಸರ್ಕಾರದ ಕ್ರಮ!  Apr 26, 2019

ಶ್ರೀಲಂಕಾದಲ್ಲಿ ಸಂಭವಿಸಿದ ಭೀಕರ ಉಗ್ರ ದಾಳಿ ಹಿನ್ನಲೆಯಲ್ಲಿ ರಾಜಧಾನಿ ಕೊಲಂಬೋದ ಪ್ರಮುಖ ಚರ್ಚ್ ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುವ ಕುರಿತು ಚಿಂತಿಸಲಾಗುತ್ತಿದೆ.

Sri Lankan politician calls for burka ban in wake of terror attacks

ಉಗ್ರ ದಾಳಿ ಹಿನ್ನಲೆ: ಶ್ರೀಲಂಕಾದಲ್ಲಿ ಬುರ್ಖಾ ನಿಷೇಧಕ್ಕೆ ಆಗ್ರಹ!  Apr 26, 2019

ಕಳೆದ ಭಾನುವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಮಹಿಳಾ ಬಾಂಬರ್‌ ಇರುವ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ದ್ವೀಪ ರಾಷ್ಟ್ರದ ಕೆಲ ಸಂಸದರು ಬುರ್ಖಾ ನಿಷೇಧಕ್ಕೆ ಸಲಹೆ ಮಾಡಿದ್ದಾರೆ.

SrlLanka revises Easter blasts death toll to 253

ಶ್ರೀಲಂಕಾ ಉಗ್ರ ದಾಳಿಯಲ್ಲಿ ಸತ್ತಿದ್ದು 359 ಅಲ್ಲ.. ನಿಖರ ಮಾಹಿತಿ ನೀಡಿದ ಆರೋಗ್ಯ ಇಲಾಖೆ!  Apr 26, 2019

ಶ್ರೀಲಂಕಾದಲ್ಲಿ ಈಸ್ಟರ್​​ ಭಾನುವಾರ ನಡೆದ ಭೀಕರ ಉಗ್ರದಾಳಿಯಲ್ಲಿ ಸಾವನ್ನಪ್ಪಿದವರ ಖಚಿತ ಸಂಖ್ಯೆಯನ್ನು ಆರೋಗ್ಯ ಇಲಾಖೆ ನೀಡಿದ್ದು, ಉಗ್ರ ದಾಳಿಯಲ್ಲಿ ಸತ್ತಿದ್ದು 359 ಅಲ್ಲ ಎಂದು ಹೇಳಿದೆ.

Deve Gowda and HD Kumaraswamy condolence the victims of Sri Lanka bomb attack

ಶ್ರೀಲಂಕಾ ಸ್ಪೊಟ: ಮೃತರ ಅಂತಿಮ ದರ್ಶನ ಪಡೆದ ದೇವೇಗೌಡ, ಸಿಎಂ ಎಚ್‌ಡಿಕೆ  Apr 24, 2019

ಭಾನುವಾರ ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಪೋಟದಲ್ಲಿ ಸಾವಿಗೀಡಾಗಿದ್ದ ಐವರು ಕನ್ನಡಿಗರ ಮೃತದೇಹ ನಿನ್ನೆ ತಡರಾತ್ರಿ ಬೆಂಗಳೂರು ತಲುಪಿದೆ. ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ....

One of the Lankan suicide bombers is a woman, another studied in UK, Australi

ಲಂಕೆಯಲ್ಲಿ ಸರಣಿ ಸ್ಪೋಟ: ಬಾಂಬರ್ ಪೈಕಿ ಓರ್ವ ಮಹಿಳೆ, ಇನ್ನೋರ್ವ ಯುಕೆ ನಲ್ಲಿ ವ್ಯಾಸಂಗ ಮಾಡಿದ್ದ!  Apr 24, 2019

ಈಸ್ಟರ್ ಹಬ್ಬದಂದು ದೇಶಾದ್ಯಂತ ನಡೆಸಲಾದ ಭೀಕರ ಸ್ಪೋಟಗಳನ್ನು ನಡೆಸಿದ್ದ ಒಂಬತ್ತು ಅತ್ಮಾಹುತಿ ಬಾಂಬರ್ ಗಳ ಪೈಕಿ ಒಬ್ಬ ಮಹಿಳೆಯೂ ಸೇರಿದ್ದಾಳೆ ಎಂದು ಶ್ರೀಲಂಕಾ ಉಪ ರಕ್ಷಣಾ ಸಚಿವರು ಬುಧವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

5 dead bodies shifted to Bengaluru who is deid in Sri Lanka bomb attack

ಶ್ರೀಲಂಕಾ ಸ್ಪೊಟ: ರಾಜ್ಯದ ಐವರ ಮೃತದೇಹ ಬೆಂಗಳೂರಿಗೆ  Apr 24, 2019

ಭಾನುವಾರ ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಪೋಟದಲ್ಲಿ ಸಾವನ್ನಪ್ಪಿದ ರಾಜ್ಯದ ಐವರ ಮೃತದೇಹ ಮಂಗಳವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದೆ.

24 under arrest for Sri Lanka serial blasts, says police

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ: 24 ಮಂದಿ ಬಂಧನ  Apr 22, 2019

ಈಸ್ಟರ್ ಸಂಡೇ ದಿನ ನಡೆದ ಸರಣಿ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ತೆ ಶ್ರೀಲಂಕಾದ ಪೊಲೀಸರು 24 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ

5 Indians Among 207 Killed In Sri Lanka Serial Blasts

ಶ್ರೀಲಂಕಾ ಸರಣಿ ಬಾಂಬ್ ಸ್ಪೋಟ: ಐವರು ಭಾರತೀಯರು ಸೇರಿ 290 ಸಾವು, 500 ಜನರಿಗೆ ಗಾಯ  Apr 22, 2019

ಶ್ರೀಲಂಕಾದಲ್ಲಿನ ಈಸ್ಟರ್ ಹಬ್ಬದ ದಿನ ನಡೆದ ಸರಣಿ ಬಾಂಬ್ ಸ್ಪೋಟದಲ್ಲಿ ಐವರು ಭಾರತೀಯರು ಸೇರಿ 290 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ ಸುಮಾರು 500 ಮಂದಿ ಗಾಯಗೊಂಡಿದ್ದಾರೆ....

Page 1 of 1 (Total: 18 Records)

    

GoTo... Page


Advertisement
Advertisement