• Tag results for ಶ್ವಾನಿ ಶ್ರೀವಾತ್ಸವ್

ಮಾಸ್ಟರ್ ಪೀಸ್ ನಟಿ ಶಾನ್ವಿ ಈಗ ಗ್ಯಾಂಗ್ ಸ್ಟರ್!

ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ್ ಬ್ಯಾಂಗ್ ಚಿತ್ರದ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ಉತ್ತಮ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ಶಾನ್ವಿ ಅವರು ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಪಾತ್ರ ನಿರ್ವಹಿಸುತ್ತಿದ್ದಾರೆ.

published on : 26th January 2021