Advertisement
ಕನ್ನಡಪ್ರಭ >> ವಿಷಯ

ಸಂಪುಟ ವಿಸ್ತರಣೆ

Three Congress defectors, Deputy Speaker inducted into Goa Cabinet

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮೂವರು ಗೋವಾ ಸಚಿವ ಸಂಪುಟಕ್ಕೆ ಸೇರ್ಪಡೆ  Jul 13, 2019

ಗೋವಾ ಕಾಂಗ್ರೆಸ್ ನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ 10 ಶಾಸಕರ ಪೈಕಿ ಮೂವರು ಸಿಎಂ ಪ್ರಮೋದ್ ಸಾವಂತ್ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.

R Shankar and H Nagesh

ಸಂಪುಟಕ್ಕೆ ಇಬ್ಬರು ಪಕ್ಷೇತರ ಶಾಸಕರ ಸೇರ್ಪಡೆ: ಇನ್ನೂ ಹಂಚಿಕೆಯಾಗದ ಖಾತೆ!  Jun 15, 2019

ಪಕ್ಷೇತರ ಶಾಸಕರಾದ ಆರ್. ಶಂಕರ್ ಮತ್ತು ಎಚ್. ನಾಗೇಶ್ ನಿನ್ನೆ ನಡೆದ ಸಂಪುಟ ವಿಸ್ತರಣೆಯಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ....

Siddaramaiah moves Shankar to checkmate Vishwanath?

ಸಿದ್ದರಾಮಯ್ಯ ಒತ್ತಡಕ್ಕೆ ಮಣಿದ ಎಚ್ ಡಿಕೆ, ಸಂಪುಟದಲ್ಲಿ ಶಂಕರ್ ಗೆ ಸ್ಥಾನ: ವಿಶ್ವನಾಥ್ ವಿರುದ್ಧ ಚೆಕ್ ಮೇಟ್?  Jun 15, 2019

ನಿನ್ನೆ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಪಕ್ಷೇತರ ಶಾಸಕ ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ಕೊಡಿಸುವ ಮೂಲಕ ಜೆಡಿಎಸ್ ನ ಎಚ್. ವಿಶ್ವನಾಥ್ ಗೆ ಮಾಜಿ ಸಿಎಂ ...

H.Vishwanath

ನಾಳೆ ಸಂಪುಟ ವಿಸ್ತರಣೆ: ಪಕ್ಷೇತರರೊಡನೆ ಎಚ್. ವಿಶ್ವನಾಥ್‌ಗೆ ಸಚಿವ ಸ್ಥಾನ?  Jun 13, 2019

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಚಿವ ಸಂಪುಟ ಶುಕ್ರವಾರ ವಿಸ್ತರಣೆಯಾಗಲಿದ್ದು, ಅನಿರೀಕ್ಷಿತ ಬೆಳವಣಿಗೆಯಲ್ಲಿ ಜೆಡಿಎಸ್ ಹಿರಿಯ ನಾಯಕ, ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ...

Girish Karnad

ರೋಗಿ ಬಯಸಿದ್ದು ಹಾಲು ಅನ್ನ, ವೈದ್ಯರು ಹೇಳಿದ್ದು? ಕಾರ್ನಾಡ್ ನಿಧನ ಹಿನ್ನಲೆ ಸಂಪುಟ ವಿಸ್ತರಣೆ ಮುಂದಕ್ಕೆ!  Jun 10, 2019

ಜ್ಞಾನಪೀಠ ಸಾಹಿತಿ, ಹಿರಿಯ ರಂಗಕರ್ಮಿ ಗಿರೀಶ್ ಕಾರ್ನಾಡ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ...

Ramalinga reddy

ಜೂನ್ 12 ಕ್ಕೆ ಸಂಪುಟ ವಿಸ್ತರಣೆ: ಪಕ್ಷೇತರರಿಗೆ ಒಂದು ಸ್ಥಾನ ಬಿಟ್ಟುಕೊಟ್ಟ ಜೆಡಿಎಸ್, ಅತೃಪ್ತರ ನಡೆ ನಿಗೂಢ  Jun 08, 2019

ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ 12 ರಂದು ರಾಜ್ಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಯಾಗಲಿದ್ದು,...

Ex CM Siddaramaiah

ಸದ್ಯಕ್ಕೆ ಸಂಪುಟ ವಿಸ್ತರಣೆ ಮಾತ್ರ, ಪುನರ್ರಚನೆ ಇಲ್ಲ: ಸಿದ್ದರಾಮಯ್ಯ  Jun 06, 2019

ರಾಜ್ಯ ಸಂಪುಟದಲ್ಲಿ ಖಾಲಿ ಇರುವ ಹುದ್ದೆಗಳನ್ನು ಸದ್ಯದಲ್ಲಿಯೇ ಭರ್ತಿ ಮಾಡಲಾಗುವುದೇ ಹೊರತು ...

Nitish Kumar

'ಮುಯ್ಯಿಗೆ ಮುಯ್ಯಿ'; ಬಿಹಾರ ಸರ್ಕಾರ ಸಚಿವ ಸಂಪುಟದಲ್ಲಿ 8 ಜೆಡಿಯು ಶಾಸಕರಿಗೆ ಮಣೆ, ಬಿಜೆಪಿ ದೂರವಿಟ್ಟ ನಿತೀಶ್ ಕುಮಾರ್!  Jun 02, 2019

ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಮೊಯ್ಯಿಗೆ ಮೊಯ್ಯಿ ಎಂಬ ರೀತಿಯಲ್ಲಿ ಭಾನುವಾರ ಸಚಿವ ಸಂಪುಟ...

K.C venu Gopal

ಮೂಡದ ಒಮ್ಮತ: ದೆಹಲಿಯಲ್ಲಿ ವೇಣುಗೋಪಾಲ್- ಕುಮಾರಸ್ವಾಮಿ ಭೇಟಿ, ಚರ್ಚೆ  Jun 01, 2019

ಲೋಕಸಭಾ ಚುನಾವಣೆಯ ಸೋಲಿನಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಮೈತ್ರಿ ಸರಕಾರವನ್ನು ಉಳಿಸಿಕೊಳ್ಳಲು ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವ .

Karnataka cabinet expansion on the cards; dissents, independents to get opportunity

ರಾಜ್ಯ ಸಚಿವ ಸಂಪುಟ ಪುನರ್ರಚನೆ ಇಲ್ಲ, ವಿಸ್ತರಣೆ ಮಾತ್ರ; ಅತೃಪ್ತರು, ಪಕ್ಷೇತರರಿಗೆ ಅವಕಾಶ  May 31, 2019

ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್-ಜೆಡಿಎಸ್‌ ನಾಯಕರು ಕೊನೆಗೂ ಸಚಿವ ಸಂಪುಟ ಪುನರ್ರಚನೆಯನ್ನು ಕೈಬಿಟ್ಟು ಕೇವಲ ಸಂಪುಟ ವಿಸ್ತರಿಸಲು ನಿರ್ಧರಿಸಿದ್ದಾರೆ ಎಂದು

Karnataka coalition government 'out of danger', No cabinet expansion or reshuffle for now

'ಗಂಡಾಂತರ' ದಿಂದ ಮೈತ್ರಿ ಸರ್ಕಾರ ಪಾರು: ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ  May 30, 2019

ಆಪರೇಷನ್ ಕಮಲದ ಭೀತಿಯಲ್ಲಿ ಅತೃಪ್ತ ಶಾಸಕರ ಮನವೊಲಿಸಲು ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ. ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ,ಪುನಾರಚನೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು

JD (S) supremo HD Deve Gowda and Congress leader Siddaramaiah.

ಭಿನ್ನಮತೀಯರ ಶಮನಕ್ಕೆ ಕೊನೆಯ ಅಸ್ರ: ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ  May 28, 2019

ಭಿನ್ನಮತೀಯರನ್ನು ಶಮನಗೊಳಿಸಿ ಸರ್ಕಾರವನ್ನು ಉಳಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ...

Siddaramaiah

ಸರ್ಕಾರದ ಪುನರಚನೆ, ಸಂಪುಟ ವಿಸ್ತರಣೆ ಯಾವುದೂ ಇಲ್ಲ: ಸಿದ್ದರಾಮಯ್ಯ  May 27, 2019

ರಾಜ್ಯ ಸರ್ಕಾರ ಪುನರಚನೆ ಅಥವಾ ಸಂಪುಟ ವಿಸ್ತರಣೆ ಯಾವುದೂ ಇಲ್ಲ. ಎಂದು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

Page 1 of 1 (Total: 13 Records)

    

GoTo... Page


Advertisement
Advertisement