- Tag results for ಸಂಬಂಧ
![]() | ಕಾವೇರಿ ವಿವಾದ: ಭಾಷಿಕ ಅಲ್ಪಸಂಖ್ಯಾತರ ರಕ್ಷಣೆಗೆ ಸೌಹಾರ್ದಯುತ ಸಂಬಂಧಕ್ಕೆ ಕರೆ ನೀಡಿದ ತಮಿಳುನಾಡು ಸಚಿವಕಾವೇರಿ ವಿವಾದ ಭುಗಿಲೆದ್ದಿದ್ದು ಕರ್ನಾಟಕ-ತಮಿಳುನಾಡು ನಡುವೆ ಮತ್ತೆ ತಿಕ್ಕಾಟ ಪ್ರಾರಂಭವಾಗಿದೆ. ಈ ನಡುವೆ ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಉಭಯ ರಾಜ್ಯಗಳ ನಡುವೆ ಸೌಹಾರ್ದಯುತ ಸಂಬಂಧಕ್ಕೆ ಕರೆ ನೀಡಿದ್ದಾರೆ. |
![]() | ಕೆನಡಾದೊಂದಿಗಿನ ಮಿಲಿಟರಿ ಸಂಬಂಧಗಳ ಮೇಲೆ ಪರಿಣಾಮ ಇಲ್ಲ: ಸೇನೆಭಾರತ- ಕೆನಡಾದ ನಡುವಿನ ಸಂಬಂಧಗಳಲ್ಲಿನ ಉದ್ವಿಗ್ನತೆಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಹಾಗೂ ಕೆನಡಾದೊಂದಿಗಿನ ಭಾರತದ ರಾಜತಾಂತ್ರಿಕ ವಿಧಾನ, ಸೇನಾ ದಾಖಲೆಗಳು ಮುಂದುವರೆಯಲಿವೆ ಎಂದು ಭಾರತೀಯ ಸೇನೆ ಹೇಳಿದೆ. |
![]() | ಮಸ್ಕ್ ನಿಂದ ಮಸುಕಾದ ದಾಂಪತ್ಯ: ಪತ್ನಿಗೆ ವಿಚ್ಛೇದನ ನೀಡಿದ ಗೂಗಲ್ ಸಹ ಸಂಸ್ಥಾಪಕಗೂಗಲ್ ನ ಸಹ ಸಂಸ್ಥಾಪಕ ಸೆರ್ಗೆ ಬ್ರಿನ್ ತಮ್ಮ ಪತ್ನಿ ನಿಕೋಲ್ ಶಾನಹನ್ ಗೆ ಸದ್ದಿಲ್ಲದೇ ವಿಚ್ಛೇದನ ನೀಡಿದ್ದಾರೆ. |
![]() | ಆರು ತಿಂಗಳ ಹಸುಗೂಸಿನ ಮೇಲೆ 20 ವರ್ಷದ ಯುವಕನಿಂದ ಅತ್ಯಾಚಾರ, ಆರೋಪಿ ಬಂಧನಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಬಹ್ಜೋಯ್ ಪ್ರದೇಶದ ಹಳ್ಳಿಯೊಂದರಲ್ಲಿ ಆರು ತಿಂಗಳ ಹಸುಗೂಸಿನ ಮೇಲೆ ಆಕೆಯ ನೆರೆಹೊರೆಯಲ್ಲೇ ತಂಗಿದ್ದ 20 ವರ್ಷದ ಯುವಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. |
![]() | ವಾಣಿಜ್ಯ, ಸಂಪರ್ಕ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧ ವಿಸ್ತರಣೆಗೆ ಭಾರತ-ಜಪಾನ್ ಉತ್ಸುಕ: ಪ್ರಧಾನಿ ಮೋದಿಜಿ-20 ಶೃಂಗಸಭೆಯ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. |
![]() | ಅಪ್ರಾಪ್ತ ಪತ್ನಿಯೊಂದಿಗಿನ ದೈಹಿಕ ಸಂಬಂಧ ಅತ್ಯಾಚಾರವಲ್ಲ: ದೆಹಲಿ ಹೈಕೋರ್ಟ್ತನ್ನ 15 ವರ್ಷದ ಪತ್ನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಖುಲಾಸೆಗೊಳಿಸಿದ ವಿರುದ್ಧ ರಾಜ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದು, ಆಕೆಯೊಂದಿಗಿನ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದೆ. |
![]() | ಬೆಂಗಳೂರು: ಬುದ್ಧಿ ಹೇಳಿದ್ದಕ್ಕೆ ಸಂಬಂಧಿಯನ್ನು ಕೊಂದ ಮದ್ಯವ್ಯಸನಿ!ಕೆಲಸದ ನಿಮಿತ್ತ ಜಾರ್ಖಂಡ್‌ನಿಂದ ಬೆಂಗಳೂರಿಗೆ ಬಂದಿದ್ದ 32 ವರ್ಷದ ಮದ್ಯವ್ಯಸನಿಯೊಬ್ಬ ತನ್ನ ಸಂಬಂಧಿಯನ್ನು ಕೊಲೆ ಮಾಡಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. |
![]() | ಅನೈತಿಕ ಸಂಬಂಧ: ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮರಕ್ಕೆ ಕಟ್ಟಿ ಥಳಿತ!ಮಣಿಪುರದಂತೆಯೇ ಜಾರ್ಖಂಡ್‌ನ ಗಿರಿಹಿಡ್‌ನಲ್ಲಿಯೂ ದಲಿತ ಮಹಿಳೆಯನ್ನು ಥಳಿಸಿರುವ ಪ್ರಕರಣ ಮುನ್ನೆಲೆಗೆ ಬಂದಿದೆ. ಈ ಪ್ರಕರಣವು ಗಿರಿದಿಹ್‌ನ ಸರಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ದಲಿತ ಮಹಿಳೆಯನ್ನು ದುಷ್ಕರ್ಮಿಗಳು ಮೊದಲು ವಿವಸ್ತ್ರಗೊಳಿಸಿ ತೀವ್ರವಾಗಿ ಥಳಿಸಿ ಇಡೀ ರಾತ್ರಿ ಕಾಡಿನ ಮರಕ್ಕೆ ಕಟ್ಟಿ ಹಾಕಿದ್ದರು. |
![]() | ಪಾಕ್ ಜೊತೆಗಿನ ಆರ್ಥಿಕ ಸಂಬಂಧ ಪರಿಗಣಿಸಿ, ತೀಸ್ತಾ ನದಿ ನೀರು ಹಂಚಿಕೆ ಸಮಸ್ಯೆ ಪರಿಹರಿಸಿ: ಕೇಂದ್ರಕ್ಕೆ ಸಂಸದೀಯ ಸಮಿತಿಪಾಕಿಸ್ತಾನದೊಂದಿಗೆ ಆರ್ಥಿಕ ಬಾಂಧವ್ಯವನ್ನು ಸ್ಥಾಪಿಸುವ ಬಗ್ಗೆ ಪರಿಗಣಿಸುವಂತೆ ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಕೇಂದ್ರವನ್ನು ಒತ್ತಾಯಿಸಿದೆ. ಅಲ್ಲದೆ ಬಾಂಗ್ಲಾದೇಶದೊಂದಿಗಿನ ತೀಸ್ತಾ ನದಿ ನೀರು ಹಂಚಿಕೆ ಸಮಸ್ಯೆಯನ್ನು ಪರಿಹರಿಸಲು... |
![]() | ಭಾರತ-ಶ್ರೀಲಂಕಾ ಮಾತುಕತೆ: ಭೂ ಸಂಪರ್ಕ, ತೈಲ, ತಮಿಳು ಜನರ ವಿಷಯ ಪ್ರಮುಖ ಅಂಶಗಳುಪ್ರಧಾನಿ ನರೇಂದ್ರ ಮೋದಿ-ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ತೈಲ ಪೈಪ್ ಲೈನ್, ಫೆರ್ರಿ ಕನೆಕ್ಟಿವಿಟಿ, ಯುಪಿಐ, ರೂಪಾಯಿಯ ಮೂಲಕ ವ್ಯಾಪಾರ, ಭೂ ಸಂಪರ್ಕ ಸಾಧ್ಯತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. |
![]() | ವಿವಾಹೇತರ ಸಂಬಂಧ: ಭಾರತೀಯ ಮೂಲದ ಸಿಂಗಾಪುರದ ವಿರೋಧ ಪಕ್ಷದ ಸಂಸದ ರಾಜಿನಾಮೆ!ಸಹ ಸಂಸದೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಸಿಂಗಾಪುರದ ಅತಿದೊಡ್ಡ ವಿರೋಧ ಪಕ್ಷದ ಭಾರತೀಯ ಮೂಲದ ಸಂಸದ ಲಿಯಾನ್ ಪೆರೆರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಧಾರವಾಡದಲ್ಲಿ ಆಪರೇಷನ್ ಹಸ್ತ ಚುರುಕು: ಯಡಿಯೂರಪ್ಪ ಸಂಬಂಧಿಗೆ ಜಗದೀಶ್ ಶೆಟ್ಟರ್ ಗಾಳ!ಲೋಕಸಭೆ ಚುನಾವಣೆ ಹಿನ್ನೆಲೆ ಸದ್ದಿಲ್ಲದೆ ಆಪರೇಷನ್ ಆರಂಭಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಪ್ರಮುಖ ನಾಯಕರನ್ನು ಕಾಂಗ್ರೆಸ್ನತ್ತ ಸೆಳೆಯುತ್ತಿದ್ದಾರೆ |
![]() | ಬೆಂಗಳೂರು: ನನ್ನ ಸಾವಿಗೆ ಪತಿ ಮತ್ತು ಆತನ ಗರ್ಲ್ ಫ್ರೆಂಡ್ ಕಾರಣ; ವಾಟ್ಸಾಪ್ ಸ್ಟೇಟಸ್ ಹಾಕಿ ಗೃಹಿಣಿ ನೇಣಿಗೆ ಶರಣುಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆಬಂದಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. |
![]() | ಒಡಿಶಾ ರೈಲು ದುರಂತ: ತಿಂಗಳು ಕಳೆಯುತ್ತಿದ್ದರೂ ನಿಲ್ಲದ ವೇದನೆ; ಶವಗಳಿಗಾಗಿ ಕಾಯುತ್ತಿರುವ ಸಂಬಂಧಿಕರ ರೋಧನೆ!ಸುಮಾರು 300 ಜೀವಗಳನ್ನು ಬಲಿತೆಗೆದುಕೊಂಡ ಭೀಕರ ರೈಲು ಅಪಘಾತ ಸಂಭವಿಸಿ ಸುಮಾರು ನಾಲ್ಕು ವಾರವಾದರ ಮೃತರ ಸಂಬಂಧಿಕರ ದುಃಖ ಮತ್ತು ವೇದನೆ ಇನ್ನೂ ಕಡಿಮೆಯಾಗಿಲ್ಲ. |
![]() | 'ಹೆಂಡತಿಯರೇ, ನಿಮಗೆ ಬೇರೆ ಸಂಬಂಧ ಇದ್ರೆ ಓಡಿ ಹೋಗಿ, ಗಂಡನ ಕೊಲೆ ಮಾಡಬೇಡಿ; ಮಕ್ಕಳನ್ನು ಅನಾಥರಾಗಿಸಬೇಡಿ'ಹೆಂಡತಿಯರೇ, ನಿಮಗೆ ಬೇರೆ ಸಂಬಂಧ ಇದ್ದರೆ ಅವರೊಟ್ಟಿಗೆ ಓಡಿ ಹೋಗಿ. ಆದರೆ, ಕಟ್ಟಿಕೊಂಡ ಗಂಡನನ್ನು ಕೊಲೆ ಮಾಡಬೇಡಿ, ಮಕ್ಕಳನ್ನು ಅನಾಥರಾಗಿಸಬೇಡಿ ಎಂದು ಬೆಳಗಾವಿಯಲ್ಲಿ ಕರವೇ ರಾಜ್ಯ ಸಂಚಾಲಕರೊಬ್ಬರು ಮನವಿ ಮಾಡಿದ್ದಾರೆ. |