• Tag results for ಸಂಭ್ರಮಾಚರಣೆ

'ತಕ್ಷಣ ಗೆಲುವಿನ ಸಂಭ್ರಮಾಚರಣೆ ನಿಲ್ಲಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ': ಮುಖ್ಯ ಕಾರ್ಯದರ್ಶಿಗಳಿಗೆ ಚು.ಆಯೋಗ ಪತ್ರ 

ದೇಶದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ತಾಂಡವವಾಡಿ ಅನೇಕ ಸಾವು-ನೋವು ಕಣ್ಣ ಮುಂದೆ ನಡೆಯುತ್ತಿದೆ. ಇಂದು ಚುನಾವಣಾ ಫಲಿತಾಂಶ ಹೊರಬಂದಿರುವ ರಾಜ್ಯಗಳಲ್ಲಿ ಗೆದ್ದ ಅಭ್ಯರ್ಥಿಗಳ ಪರ ಕಾರ್ಯಕರ್ತರ ಸಂಭ್ರಮಾಚರಣೆ ಮಾತ್ರ ನಿಂತಿಲ್ಲ.

published on : 2nd May 2021

ಇದು ಸಂಭ್ರಮಾಚರಣೆ ಮಾಡುವ ಸಮಯವಲ್ಲ, ಫಲಿತಾಂಶವನ್ನು ಸಮಚಿತ್ತದಿಂದ ಸ್ವೀಕರಿಸೋಣ: ಡಿ ಕೆ ಶಿವಕುಮಾರ್

ಮಸ್ಕಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಂದು ಚುನಾವಣಾ ಫಲಿತಾಂಶ ಪ್ರಕಟವಾಗಿ ಗೆದ್ದ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

published on : 2nd May 2021

ತಮಿಳುನಾಡು: ಭಾನುವಾರ ಮತ ಎಣಿಕೆ, ಸಂಭ್ರಮಾಚರಣೆ ಬೇಡ; ಪಕ್ಷದ ಕಾರ್ಯಕರ್ತರಲ್ಲಿ ಸ್ಟಾಲಿನ್ ಮನವಿ

ಮೇ 2 ರಂದು ನಡೆಯಲಿರುವ ಮತ ಎಣಿಕೆ ಕೇಂದ್ರಗಳ ಬಳಿ ಹೆಚ್ಚಿನ ಜನ ಸೇರದಂತೆ ಅಥವಾ ಎಲ್ಲಿಯೂ ಸಂಭ್ರಮಾಚರಣೆ ಮಾಡದಂತೆ ಪಕ್ಷದ ಅಧ್ಯಕ್ಷ ಎಂ. ಕೆ. ಸ್ಟಾಲಿನ್ ಕಾರ್ಯಕರ್ತರಲ್ಲಿ ಶುಕ್ರವಾರ ಮನವಿ ಮಾಡಿದ್ದಾರೆ.

published on : 30th April 2021

ಬಾಂಗ್ಲಾ ಸ್ವಾತಂತ್ರ್ಯ ಸುವರ್ಣ ಮಹೋತ್ಸವಕ್ಕೆ ಪ್ರಧಾನಿ ಮೋದಿ ಅತಿಥಿ: ಬಾಂಗ್ಲಾ ವಿದೇಶಾಂಗ ಸಚಿವ 

50ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಲ್ಲಿ ಬಾಂಗ್ಲಾದೇಶದಲ್ಲಿ ಆಚರಿಸಲಾಗುತ್ತಿರುವ ಗೋಲ್ಡನ್ ಜುಬಿಲಿ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗಿಯಾಗಲಿದ್ದಾರೆಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಬ್ದುಲ್ ಮೊಮೆನ್ ಅವರು ಖಚಿತಪಡಿಸಿದ್ದಾರೆ. 

published on : 13th March 2021

ತಮಿಳುನಾಡು: ಕಮಲಾ ಹ್ಯಾರಿಸ್ ತಾಯಿಯ ಹುಟ್ಟೂರಿನಲ್ಲಿ ಸಂಭ್ರಮಾಚರಣೆ! ವಿಡಿಯೋ

 ಅಮೆರಿಕದ ನೂತನ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಅಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದರೆ ಇತ್ತ ತಮಿಳುನಾಡಿನ ಹಳ್ಳಿಯೊಂದರಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತು.

published on : 21st January 2021

ಹೊಸ ವರ್ಷಕ್ಕೆ ಹೊಸ ವೈರಾಣು ಭಯ: ಸಂಭ್ರಮಾಚರಣೆ ಕಾರ್ಯಕ್ರಮಗಳ ಬಗ್ಗೆ ಜಾಗರೂಕರಾಗಿರಲು ರಾಜ್ಯಗಳಿಗೆ ಕೇಂದ್ರದ ಸೂಚನೆ

ದೇಶಾದ್ಯಂತ ಬ್ರಿಟನ್ ನ ರೂಪಾಂತರಿ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಈ ನೆರಳಿನಲ್ಲೇ ನಡೆಯುವ ಹೊಸ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮಗಳ ಬಗ್ಗೆ ಅತ್ಯಂತ ಜಾಗರೂಕರಾಗಿರುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ರಾಜ್ಯಗಳಿಗೂ ಪತ್ರ ಬರೆದು ಸೂಚನೆ ನೀಡಿದೆ. 

published on : 30th December 2020