- Tag results for ಸಂಯುಕ್ತ ಹೆಗ್ಡೆ
![]() | ನಟಿ ಸಂಯುಕ್ತ ಹೆಗ್ಡೆ ಜೊತೆ ಜಗಳ: ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ವಿರುದ್ಧ ಎಫ್ ಐ ಆರ್ಉದ್ಯಾನವನದಲ್ಲಿ ನಟಿ ಸಂಯುಕ್ತಾ ಹೆಗ್ಡೆ ಮತ್ತು ಅವರ ಸ್ನೇಹಿತೆಯರ ಜತೆ ಜಗಳ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ವಿರುದ್ಧ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. |
![]() | ಸಂಯುಕ್ತ ಹೆಗ್ಡೆ ಮೇಲೆ ಹಲ್ಲೆ: ನಮ್ಮ ಸಮಾಜದಲ್ಲಿ ನೈತಿಕ ಪೋಲೀಸ್ ಗಿರಿಗೆ ಅವಕಾಶವಿಲ್ಲ-ಸಂಸದೆ ಶೋಭಾ ಕರಂದ್ಲಾಜೆಉದ್ಯಾನವನವೊಂದರಲ್ಲಿ ಕೆಲಸ ಮಾಡುತ್ತಿದ್ದ ನಟಿ ಸಂಯುಕ್ತಾ ಹೆಗ್ಡೆ ಮತ್ತು ಅವರ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಮತ್ತು ಸಂಸದೆ ಶೋಭಾ ಕರಂದ್ಲಾಜೆ ನಮ್ಮ ಸಮಾಜದಲ್ಲಿ ನೈತಿಕ ಪೋಲೀಸ್ ಗಿರಿಗೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದರು. |