• Tag results for ಸಂಸತ್ತು

ಕೊರೋನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ?: ಎಂ.ಬಿ. ಪಾಟೀಲ್ ಪ್ರಶ್ನೆ

ದೇಶದಲ್ಲಿ ಜನರು ಸಾಯುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮಾತ್ರ ರಾಜಪಥ ಅಭಿವೃದ್ಧಿ, ಪ್ರಧಾನ ಮಂತ್ರಿಗಳ ನಿವಾಸ, ಉಪರಾಷ್ಟ್ರಪತಿಗಳ ನಿವಾಸದ ಪ್ರಗತಿಗೆ ಸಾವಿರಾರು ಕೋಟಿ ವ್ಯಯಿಸುತ್ತಿದೆ. ಕೊರೋನಾ ಸಾಂಕ್ರಾಮಿಕ ರೋಗ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಅವರು ಪ್ರಶ್ನಿಸಿದ್ದಾರೆ. 

published on : 12th May 2021

ರಾಜ್ಯಸಭೆ: ವಿಪಕ್ಷಗಳ ಪ್ರತಿಭಟನೆ, ಸಭಾತ್ಯಾಗದ ನಡುವೆಯೇ ರಾಷ್ಟ್ರ ರಾಜಧಾನಿ (ತಿದ್ದುಪಡಿ) ಮಸೂದೆ 2021 ಅಂಗೀಕಾರ

ಭಾರಿ ವಿವಾದಕ್ಕೆ ಕಾರಣವಾಗಿದ್ದ ರಾಷ್ಟ್ರೀಯ ರಾಜಧಾನಿ (ತಿದ್ದುಪಡಿ) ಮಸೂದೆ 2021 ಮಸೂದೆ 2021ನ್ನು ರಾಜ್ಯಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.

published on : 24th March 2021

ಲೋಕಸಭೆಯಲ್ಲಿ ಐದು ಮಸೂದೆಗಳ ಮಂಡನೆ

ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಐದು ಮಸೂದೆಗಳನ್ನು ಮಂಡಿಸಲಾಗಿದೆ.

published on : 15th March 2021

ಇಂಧನ ಬೆಲೆ ಏರಿಕೆ ಸಂಬಂಧ ವಿಪಕ್ಷಗಳ ಕೋಲಾಹಲ: ಸಂಸತ್ ಅಧಿವೇಶನ ನಾಳೆಗೆ ಮುಂದೂಡಿಕೆ

ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ಪದೇ ಪದೇ ಕೋಲಾಹಲಎಬ್ಬಿಸಿದ ಹಿನ್ನೆಲೆ ಸಂಸತ್ತಿನ ಅಧಿವೇಶನವನ್ನು ನಾಳೆಗೆ (ಮಾರ್ಚ್10)ಕ್ಕೆ ಮುಂದೂಡಲಾಗಿದೆ.

published on : 9th March 2021

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೆ ಭಾಗ ಇಂದು ಆರಂಭ: ಹಲವು ಮಸೂದೆಗಳು ಅನುಮೋದನೆ ಸಾಧ್ಯತೆ 

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ಸೋಮವಾರ ಆರಂಭವಾಗುತ್ತಿದೆ.ಮುಂದಿನ ತಿಂಗಳು 5 ರಾಜ್ಯಗಳಲ್ಲಿ ಚುನಾವಣೆ ನಡೆಯಲಿರುವುದರಿಂದ ಅಲ್ಲಿ ಬಹುತೇಕ ರಾಜಕಾರಣಿಗಳು ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವುದರಿಂದ ಈ ಬಾರಿ ಸಂಸತ್ತಿನ ಕಲಾಪ ಅವಧಿಯನ್ನು ಮೊಟಕುಗೊಳಿಸಲಾಗುತ್ತದೆ.

published on : 8th March 2021

'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆ ಸಂಸತ್ತಿನಲ್ಲಿ ಚರ್ಚೆಯಾಗಬೇಕು, ವಿಧಾನಸಭೆಯಲ್ಲಿ ಅಲ್ಲ: ಎಂ ಸಿ ನಾಣಯ್ಯ 

ಮೊನ್ನೆ ಗುರುವಾರ ಆರಂಭವಾದ ರಾಜ್ಯ ವಿಧಾನ ಮಂಡಲ ಕಲಾಪದಲ್ಲಿ ವಿಧಾನಸಭೆಯಲ್ಲಿ ಮೊದಲೆರಡು ದಿನ ಒಂದು ರಾಷ್ಟ್ರ, ಒಂದು ಚುನಾವಣೆ ಸಂಬಂಧವೇ ಚರ್ಚೆ ಮೀಸಲಾಗಿತ್ತು.

published on : 7th March 2021

ಚೀನಾಗೆ ಒಂದಿಂಚು ಭೂಮಿಯನ್ನೂ ಬಿಟ್ಟುಕೊಟ್ಟಿಲ್ಲ: ಕೇಂದ್ರ ರಕ್ಷಣಾ ಸಚಿವಾಲಯ ಸ್ಪಷ್ಟನೆ

ಪೂರ್ವ ಲಡಾಖ್'ನ ಪ್ಯಾಂಗಾಂಗ್ ತ್ಸೊ ಸರೋವರದ ಪ್ರದೇಶದಲ್ಲಿನ ಸೇನಾ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವ ಸಂಬಂಧ ಚೀನಾದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ಭಾರತದ ಒಂದಿಂಚು ಬಿಟ್ಟುಕೊಟ್ಟಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ. 

published on : 13th February 2021

ಸಂಸತ್ತು ವಿಸರ್ಜಿಸುವ ಕೆ.ಪಿ. ಶರ್ಮಾ ನಡೆ ವಿರುದ್ಧಧ ಹೋರಾಟಕ್ಕೆ ಭಾರತ, ಚೀನಾ ಬೆಂಬಲ ಕೋರಿದ ಪ್ರಚಂಡ!

ಸಂಸತ್ತು ವಿಸರ್ಜಿಸುವ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರ ಅಸಂವಿಧಾನಿಕ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮದ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವಂತೆ ಭಾರತ ಮತ್ತು ಚೀನಾ ಸೇರಿದಂತೆ ಅಂತರರಾಷ್ಟ್ರೀಯ ಸಮುದಾಯಕ್ಕೆ ತಮ್ಮ ಪಕ್ಷ ಮನವಿ ಮಾಡಿದೆ ಎಂದು ಒಲಿ ವಿರೋಧಿ ಬಣದ ಮುಖಂಡ ಪುಷ್ಪ ಕಮಲ್ ದಹಲ್ ಪ್ರಚಂಡ ಮಂಗಳವಾರ ಹೇಳಿದ್ದಾರೆ.

published on : 9th February 2021

ಈವರೆಗೂ 11 ರಫೇಲ್ ಗಳ ಆಗಮನ, ಮಾರ್ಚ್ ವೇಳೆಗೆ ಈ ಸಂಖ್ಯೆ 17ಕ್ಕೆ ಏರಲಿದೆ: ರಾಜನಾಥ್ ಸಿಂಗ್

ಭಾರತಕ್ಕೆ ಈ ವರೆಗೂ 11 ರಫೇಲ್ ಯುದ್ಧ ವಿಮಾನಗಳು ಆಗಮಿಸಿದ್ದು, ಮಾರ್ಚ್ ವೇಳೆಗೆ ಈ ಸಂಖ್ಯೆ 17ಕ್ಕೆ ಏರಿಕೆಯಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

published on : 8th February 2021

ಸಂಸತ್ತಿನ ಒಳಗೆ, ಹೊರಗೆ ರೈತರ ಸಮಸ್ಯೆಗಳ ಕುರಿತು ಚರ್ಚೆಗೆ ಸರ್ಕಾರ ಸಿದ್ಧ: ಕೇಂದ್ರ ಸಚಿವ ತೋಮರ್

ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಪಕ್ಷದ ತೀವ್ರ ಪ್ರತಿಭಟನೆಯ ಮಧ್ಯೆ, ಸಂಸತ್ತಿನ ಒಳಗೆ ಮತ್ತು ಹೊರಗೆ ರೈತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಸರ್ಕಾರ ಸಿದ್ಧ ಎಂದು ಕೇಂದ್ರ ಕೃಷಿ ಸಚಿವ

published on : 2nd February 2021

ಸರ್ಕಾರದ ಸಮಯೋಚಿತ ನಿರ್ಧಾರ ಲಕ್ಷಾಂತರ ನಾಗರೀಕರ ಜೀವ ಉಳಿಸಿದೆ: ಮೋದಿ ಸರ್ಕಾರ ಕೊಂಡಾಡಿದ ರಾಷ್ಟ್ರಪತಿ ಕೋವಿಂದ್ 

ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ತೀವ್ರ ಹಣಾಹಣಿ ನಡೆಯುವ ಸಾಧ್ಯತೆಯಿರುವ ಸಂಸತ್ತಿನ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದೆ. 

published on : 29th January 2021

ಹಣಕಾಸು ಸಚಿವರು 2020ರಲ್ಲಿ ನಾಲ್ಕೈ ದು ಮಿನಿ ಬಜೆಟ್ ಕೊಟ್ಟಿದ್ದರು, ಈ ಬಾರಿ ಅದರ ಮುಂದುವರಿದ ಭಾಗ: ಪ್ರಧಾನಿ ಮೋದಿ 

ಈ ದಶಕದ ಮೊದಲ ಸಂಸತ್ತು ಅಧಿವೇಶನ ಆರಂಭವಾಗುತ್ತಿದೆ. ಭವ್ಯ ಭಾರತದ ಭವಿಷ್ಯಕ್ಕೆ ಈ ಶತಮಾನ ಬಹಳ ಮುಖ್ಯವಾಗಿದೆ. ಸ್ವಾತಂತ್ರ್ಯ ಹೋರಾಟಗಾರರು ಕಂಡ ಕನಸನ್ನು ಈಡೇರಿಸಲು ದೇಶದ ನಾಗರಿಕರ ಮುಂದೆ ಒಂದು ಸುವರ್ಣ ಅವಕಾಶ ಸಿಕ್ಕಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

published on : 29th January 2021

ಟ್ರಂಪ್ ರಾಜೀನಾಮೆ ನೀಡದಿದ್ದರೆ ಪದಚ್ಯುತಿ: ಅಮೆರಿಕ ಸ್ಪೀಕರ್ ಪೆಲೋಸಿ ಎಚ್ಚರಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಕ್ಯಾಪಿಟಲ್‌ ಹಿಲ್ಸ್‌ಗೆ(ಸಂಸತ್‌ ಭವನ) ಮುತ್ತಿಗೆ ಹಾಕಿದ ತಮ್ಮ ಬೆಂಬಲಿಗರಿಗೆ ಪ್ರಚೋದನೇ ನೀಡಿದ್ದಾರೆ....

published on : 9th January 2021

ತಮ್ಮ ಕೊನೆಯ ಪುಸ್ತಕದಲ್ಲಿ ಪ್ರಧಾನಿ ಮೋದಿ ಬಗ್ಗೆ ಪ್ರಣಬ್ ಮುಖರ್ಜಿ ಏನು ಹೇಳಿದ್ದಾರೆ? 

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಿನ್ನಮತೀಯರ ಮಾತುಗಳನ್ನು ಖಂಡಿತವಾಗಿಯೂ ಕೇಳಬೇಕು, ಸಂಸತ್ತಿನಲ್ಲಿ ಹೆಚ್ಚೆಚ್ಚು ಮಾತನಾಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹಾಗೂ ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿಯವರು ತಮ್ಮ ಕೊನೆಯ ಪುಸ್ತಕದಲ್ಲಿ ಹೇಳಿದ್ದಾರೆ.

published on : 6th January 2021

ಮಹಾತ್ವಾಕಾಂಕ್ಷಿ ಇ-ವಿಧಾನ ಜಾರಿಗೆ ಕೇಂದ್ರ ಸರ್ಕಾರ ಮುಂದು: ಸಂಸತ್ತು, ರಾಜ್ಯ ವಿಧಾನ ಮಂಡಲಗಳು ಇನ್ಮುಂದೆ ಕಾಗದರಹಿತ!

ಸಂಸತ್ತು, ರಾಜ್ಯ ವಿಧಾನ ಮಂಡಲಗಳ ಕಾರ್ಯವೈಖರಿ ಕಾಗದರಹಿತವಾಗಿರಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಮಹಾತ್ವಾಕಾಂಕ್ಷಿ ಇ-ವಿಧಾನ್ ಯೋಜನೆ ತರಲು ಮುಂದಾಗಿದೆ.

published on : 2nd January 2021
1 2 3 >