Advertisement
ಕನ್ನಡಪ್ರಭ >> ವಿಷಯ

ಸಂಸದ

Twitter CEO

ಸಂಸದೀಯ ಸಮಿತಿ ಮುಂದೆ ಹಾಜರಾಗಲು ಟ್ವಿಟರ್ ಸಿಇಒಗೆ ಫೆಬ್ರವರಿ 25ರವರೆಗೂ ಗಡವು  Feb 11, 2019

ಫೆಬ್ರವರಿ 25ರೊಳಗೆ ಸಂಸದೀಯ ಸಮಿತಿ ಮುಂದೆ ಹಾಜರಾಗುವಂತೆ ಸಾಮಾಜಿಕ ಜಾಲತಾಣ ಟ್ವಿಟರ್ ಮುಖ್ಯಸ್ಥ ಹಾಗೂ ಇತರ ಅಧಿಕಾರಿಗಳಿಗೆ ಮಾಹಿತಿ ತಂತ್ರಜ್ಞಾನ ಸಂಸದೀಯ ಸಮಿತಿ ಸಮನ್ಸ್ ಜಾರಿ ಮಾಡಿದೆ

Kolkata top cop, ex-TMC MP made to sit face to face during CBI grilling in chit fund scams

ಚಿಟ್ ಫಂಡ್ ಹಗರಣದ ತನಿಖೆ: ಕೋಲ್ಕತ್ತಾ ಪೊಲೀಸ್ ಅಧಿಕಾರಿ- ಟಿಎಂಸಿ ಸಂಸದನ ಮುಖಾಮುಖಿ  Feb 11, 2019

ರೋಸ್ ವ್ಯಾಲಿ ಹಗರಣ, ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

Twitter CEO, top officials decline to appear before parliamentary panel: Sources

ಸಂಸದೀಯ ಸಮಿತಿ ಮುಂದೆ ಹಾಜರಾಗಲು ಟ್ವಿಟ್ಟರ್ ಸಿಇಒ, ಹಿರಿಯ ಅಧಿಕಾರಿಗಳು ನಕಾರ  Feb 09, 2019

ಪ್ರಮುಖ ಸಾಮಾಜಿಕ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಟ್ವಿಟ್ಟರ್ ಬಲ ಪಂಥೀಯರ ಖಾತೆಗಳ ಬಗ್ಗೆ ನಕಾರಾತ್ಮಕ ಧೋರಣೆ ಹೊಂದಿದೆ ಎಂಬ...

Can't disclose black money reports as Parliamentary Panel examining them: Finance Ministry

ಕಪ್ಪು ಹಣದ ವರದಿಗಳು ಸಂಸದೀಯ ಸಮಿತಿ ಮುಂದೆ ಇವೆ, ಬಹಿರಂಗಪಡಿಸಲು ಸಾಧ್ಯವಿಲ್ಲ: ಕೇಂದ್ರ  Feb 04, 2019

ಭಾರತೀಯರು ದೇಶ ಮತ್ತು ವಿದೇಶಗಳಲ್ಲಿ ಹೊಂದಿರುವ ಕಪ್ಪು ಹಣದ ಕುರಿತ ಮೂರು ವರದಿಗಳ ಕುರಿತು ಮಾಹಿತಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು,...

Congress legislators who were appointed parliamentary secretaries take oath at Vidhana Soudha in Bengaluru on Thursday

ಸಂಸದೀಯ ಕಾರ್ಯದರ್ಶಿಗಳಾಗಿ 8 ಕಾಂಗ್ರೆಸ್ ಶಾಸಕರು ನೇಮಕ  Jan 18, 2019

ರಾಜ್ಯದ ಎಂಟು ಮಂದಿ ಶಾಸಕರು ಸಂಸದೀಯ ಕಾರ್ಯದರ್ಶಿಗಳಾಗಿ ನಿನ್ನೆ ಪ್ರಮಾಣವಚನ ...

H.D Devegowda

12 ಸೀಟುಗಳಿಗಾಗಿ ದೊಡ್ಡಗೌಡರ ಪಟ್ಟು: ತಮ್ಮ ಕ್ಷೇತ್ರಗಳನ್ನು ಉಳಿಸಿಕೊಳ್ಳಲು 'ಕೈ' ಸಂಸದರ ಕಸರತ್ತು  Jan 12, 2019

ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕೆಂದು ಮಾಜಿ ಪ್ರಧಾನಿ ಎಚ್,ಡಿ ದೇವೇಗೌಡ ಪಟ್ಟು ಹಿಡಿದಿರುವ ಬೆನ್ನಲ್ಲೇ ...

Representational image

2019 ಲೋಕಸಭೆ ಚುನಾವಣೆ: ಕನಿಷ್ಠ 57 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನಿರಾಕರಣೆ?  Jan 11, 2019

ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿ 2019ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಗಳ ....

Disruptions in LS, Speaker suspends 21 more MPs

ಲೋಕಸಭೆ ಕಲಾಪಕ್ಕೆ ಅಡ್ಡಿ: ಮತ್ತೆ 21 ಸಂಸದರ ಅಮಾನತು  Jan 03, 2019

ಸಂಸತ್‌ ಚಳಿಗಾಲದ ಅಧಿವೇಶನ ಆರಂಭಗೊಂಡ ದಿನದಿಂದಲೂ ಮೇಕೆದಾಟು ಅಣೆಕಟ್ಟು ಯೋಜನೆಗೆ...

ಸಂಗ್ರಹ ಚಿತ್ರ

ಮೇಕೆದಾಟು: ಲೋಕಸಭೆಯಲ್ಲಿ ಎಐಎಡಿಎಂಕೆ ಪುಂಡಾಟ, 26 ಸಂಸದರ ಅಮಾನತು!  Jan 02, 2019

ಮೇಕೆದಾಟು ಯೋಜನೆಯನ್ನು ವಿರೋಧಿಸಿ ಎಐಎಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ಪುಂಡಾಟ ನಡೆಸಿದ್ದು ಇದರಿಂದ ಕೆರಳಿದ ಸ್ಪಿಕರ್ ಸುಮಿತ್ರಾ ಮಹಾಜನ್ ಅವರು 26 ಸಂಸದರನ್ನು ಅಮಾನತು...

Congress MP Gurjeet Singh Aujla

ಸಂಸತ್ತಿನಲ್ಲಿ ರಫೇಲ್ ಗದ್ದಲ: ಚರ್ಚೆ ವೇಳೆ ಕಾಂಗ್ರೆಸ್ ಸಂಸದ 'ಪೇಪರ್ ವಿಮಾನ' ಎಸೆದಿದ್ದೇಕೆ?  Jan 02, 2019

ಸಂಸತ್ತಿನಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಸಂಸದರೊಬ್ಬರು ಪೇಪರ್ ವಿಮಾನಗಳನ್ನು ಎಸೆದು ಕುಚೇಷ್ಟೆ ಪ್ರದರ್ಶಿಸಿದ್ದಾರೆ...

MP Hari  Narayana Rajbhar

ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಶ್ರೀರಾಮನಿಗೆ ಮನೆ ನಿರ್ಮಿಸಿ- ಬಿಜೆಪಿ ಸಂಸದ  Dec 28, 2018

ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಡುವಂತೆ ಬಿಜೆಪಿ ಸಂಸದರೊಬ್ಬರು ಸರ್ಕಾರದ ಬಳಿ ಬೇಡಿಕೆ ಇಟ್ಟಿದ್ದಾರೆ.

Karnataka MPs holds  protest

ಮೇಕೆದಾಟು ಯೋಜನೆ: ಸಂಸತ್ತು ಭವನದ ಆವರಣದಲ್ಲಿ ರಾಜ್ಯದ ಸಂಸದರ ಧರಣಿ  Dec 27, 2018

ಕರ್ನಾಟಕದ ಮಹತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ ಅಡ್ಡಿಪಡಿಸುತ್ತಿರುವ ತಮಿಳುನಾಡು ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯ ಸಂಸದರು ಇಂದು ಸಂಸತ್ ಭವನದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.

Karnataka Congress party appoints 19 for boards and corporations, 9 Parliamentary Secretaries

9 ಸಂಸದೀಯ ಕಾರ್ಯದರ್ಶಿಗಳು, 19 ನಿಗಮ-ಮಂಡಳಿ ಅಧ್ಯಕ್ಷರ ನೇಮಕ: ಅಧಿಕೃತ ಪಟ್ಟಿ ಪ್ರಕಟ  Dec 22, 2018

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವ ಸ್ಥಾನ ವಂಚಿತ ಶಾಸಕರನ್ನು ಸಮಾಧಾನಪಡಿಸಿಲು 9 ಶಾಸಕರನ್ನು....

Sowmya Reddy

ಅಪ್ಪನಿಗೆ ಸಿಗದ ಸಚಿವ ಸ್ಥಾನ: ಸಂಸದೀಯ ಕಾರ್ಯದರ್ಶಿ ಹುದ್ದೆ ತಿರಸ್ಕರಿಸಿದ ಸೌಮ್ಯಾ ರೆಡ್ಡಿ  Dec 22, 2018

ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ತಂದೆ, ಮಾಜಿ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಸಚಿವ ಹುದ್ದೆ ಕೈತಪ್ಪಿದ ಬೆನ್ನಲ್ಲೇ, ಪುತ್ರಿ ಸೌಮ್ಯಾ ರೆಡ್ಡಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ...

Karnataka MP's Meeting

ಮೇಕೆದಾಟು ಯೋಜನೆ: ಸಂಸತ್ತಿನಲ್ಲಿ ಹೋರಾಟ ನಡೆಸಲು ರಾಜ್ಯದ ಸಂಸದರ ನಿರ್ಣಯ  Dec 20, 2018

ರಾಜ್ಯಸರ್ಕಾರ ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ತಮಿಳುನಾಡಿನ ಧೋರಣೆ ವಿರುದ್ಧ ರಾಜ್ಯದ...

Mallikarjun Kharge

ರಾಫೆಲ್ ಒಪ್ಪಂದದ ಬಗ್ಗೆ ಸಿಎಜಿ ವರದಿಯ ವಿವರಗಳನ್ನು ಪಡೆಯಲು ಪಿಎಸಿಗೆ ಖರ್ಗೆ ಒತ್ತಾಯ  Dec 15, 2018

ರಾಫೆಲ್ ಡೀಲ್ ಕುರಿತು ತನಿಖೆಗೆ ನಿರಾಕರಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಒಂದು ದಿನದ ಬಳಿಕ ಪಬ್ಲಿಕ್ ಅಕೌಂಟ್ಸ್ ಕಮಿಟಿಯ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆಶನಿವಾರ....

Kanimozhi wins Best Woman Parliamentarian award

ಕನಿಮೋಳಿಗೆ ಅತ್ಯುತ್ತಮ ಮಹಿಳಾ ಸಂಸದೀಯ ಪಟು ಪ್ರಶಸ್ತಿ  Dec 10, 2018

ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಅವರು 2018ನೇ ಸಾಲಿನ ಅತ್ಯುತ್ತಮ ಮಮಹಿಳಾ ಸಂಸದೀಯ ಪಟು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

CM H D Kumaraswamy and others in the meeting

ರೈತರ ಸಾಲ ಮನ್ನಾ: ಸಂಸತ್ತಿನಲ್ಲಿ ಕರ್ನಾಟಕ ಪರ ಹೋರಾಡಲು ಸಂಸದರಿಗೆ ಸಿಎಂ ಒತ್ತಾಯ  Dec 05, 2018

ರೈತರ ಸಾಲ ಮನ್ನಾ ಯೋಜನೆಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಹಣಕಾಸು ಮಾರುಕಟ್ಟೆಯಲ್ಲಿ ...

Supreme Court

ಶಾಸಕರ, ಸಂಸದರ ವಿರುದ್ಧದ 4 ಸಾವಿರ ಕ್ರಿಮಿನಲ್ ಕೇಸ್ ಇತ್ಯರ್ಥ ಬಾಕಿ: ಸುಪ್ರಿಂ ಕೋರ್ಟ್  Dec 04, 2018

ದೇಶದ ಶಾಸಕರು ಹಾಗೂ ಸಂಸದರ ವಿರುದ್ಧದ ಸುಮಾರು 4,122 ಕೇಸ್ ಗಳು ಇತ್ಯರ್ಥವಾಗದೇ ಬಾಕಿ ಉಳಿದಿವೆ, ಕೆಲವು ಪ್ರಕರಣಗಳಂತೂ ಸುಮಾರು 3 ...

Sidhu

ಪಂಜಾಬ್ ರಾಜ್ಯದ ಕ್ಯಾಪ್ಟನ್ ನಮ್ಮ ಕ್ಯಾಪ್ಟನ್; ಸಿಎಂ ಬಳಿ ಕ್ಷಮೆಯಾಚಿಸಿ- ಸಿಧುಗೆ ಕಾಂಗ್ರೆಸ್ ಸಂಸದ  Dec 03, 2018

ಪಂಜಾಬ್ ರಾಜ್ಯದ ಕ್ಯಾಪ್ಟನ್ ನಮ್ಮ ಕ್ಯಾಪ್ಟನ್. ಅಸಂಬದ್ಧ ಹೇಳಿಕೆ ನೀಡಿದ್ದ ಸಚಿವ ನವಜೋತ್ ಸಿಂಗ್ ಸಿಧು ಅವರು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ಬಳಿ ಕೂಡಲೇ ಕ್ಷಮೆಯಾಚಿಸಬೇಕೆಂದು ಕಾಂಗ್ರೆಸ್ ಸಂಸದ ರವ್ನೀತ್...

Page 1 of 2 (Total: 24 Records)

    

GoTo... Page


Advertisement
Advertisement