ದೇಶಸಂಸತ್ ಅಧಿವೇಶನ: ದೆಹಲಿಗೆ ಬರುವಂತೆ ಕಾಂಗ್ರೆಸ್ ಸಂಸದರಿಗೆ ಸೂಚನೆ; NCP-SP ಎಂಪಿಗಳಿಗೆ ವಿಪ್ ಜಾರಿ
ಇಂದು ಹೊರಡಿಸಿರುವ ಪ್ರಕಟಣೆಯಲ್ಲಿ, ಪಕ್ಷದ ಮುಖ್ಯ ಸಚೇತಕ ಅಮೋಲ್ ಕೋಲ್ಹೆ, ಸದನದಲ್ಲಿ ಮಹತ್ವದ ಕಾರ್ಯಕಲಾಪಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಸದಸ್ಯರು ತಪ್ಪದೇ ಕಲಾಪಕ್ಕೆ ಹಾಜರಾಗಿ ಪಕ್ಷದ ನಿಲುವನ್ನು ಬೆಂಬಲಿಸುವಂತೆ ಸೂಚಿಸಿದ್ದಾರೆ.