- Tag results for ಸಂಸದೆ ಶೋಭಾ ಕರಂದ್ಲಾಜೆ
![]() | ಕಾಫಿ ಬೆಳೆಗಾರರಿಗೆ ನೆರವು ಕೋರಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಂಸದೆ ಶೋಭಾ ಕರಂದ್ಲಾಜೆ ಪತ್ರ!ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಬೇಕೆಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ. |