ಸಕ್ಕರೆ ಬೆಲೆ

ಮೋದಿ ಸರ್ಕಾರ ರೈತ ಪರ, ಹಬ್ಬದ ಸಮಯದಲ್ಲಿ ಪ್ರತಿಭಟನೆ ಮಾಡಬೇಡಿ, ಸಮಿತಿ ರಾಜ್ಯಕ್ಕೆ ಭೇಟಿ ನೀಡಲಿದೆ: ಪ್ರಹ್ಲಾದ್ ಜೋಶಿ; Video
ರಾಜ್ಯ

ಮೋದಿ ಸರ್ಕಾರ ರೈತ ಪರ, ಹಬ್ಬದ ಸಮಯದಲ್ಲಿ ಪ್ರತಿಭಟನೆ ಮಾಡಬೇಡಿ, ಸಮಿತಿ ರಾಜ್ಯಕ್ಕೆ ಭೇಟಿ ನೀಡಲಿದೆ: ಪ್ರಹ್ಲಾದ್ ಜೋಶಿ; Video

"ಸಕ್ಕರೆ ಎಂಎಸ್‌ಪಿ ಅಂದರೆ ಮಿನಿಮಮ್ ಸಪೋರ್ಟ್ ಪ್ರೈಸ್ ಅಲ್ಲ, ಅದು ಮಿಲ್ಲರ್‌ಗಳ ಕನಿಷ್ಠ ಮಾರಾಟ ದರ (Minimum Selling Price). ಸಕ್ಕರೆ ಈಗಾಗಲೇ 50 ರೂಪಾಯಿಯಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ!
ದೇಶ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ!

ಬುಧವಾರ ಸಕ್ಕರೆ ಬೆಲೆ ಕೆಜಿಗೆ 1ರೂಗಿಂತ ಹೆಚ್ಚು ಏರಿಕೆಯಾಗಿದ್ದು, ಸರಾಸರಿ ದರ 65.05 ರೂಗೆ ತಲುಪಿದೆ ಎಂದು ಸರ್ಕಾರದ ಅಂಕಿ-ಅಂಶಗಳು ತಿಳಿಸಿವೆ.

'ಸಕ್ಕರೆ ಬಾಂಬ್'ಗೆ ಜನ ಕಂಗಾಲ್: 1 ಕೆಜಿ ಸಕ್ಕರೆ ಬೆಲೆ ಪೆಟ್ರೋಲ್‌ಗಿಂತ ಹೆಚ್ಚು; ಇಮ್ರಾನ್ ಖಾನ್‌ಗೆ ಜನರ ಹಿಡಿ ಶಾಪ!
ವಿದೇಶ

'ಸಕ್ಕರೆ ಬಾಂಬ್'ಗೆ ಜನ ಕಂಗಾಲ್: 1 ಕೆಜಿ ಸಕ್ಕರೆ ಬೆಲೆ ಪೆಟ್ರೋಲ್‌ಗಿಂತ ಹೆಚ್ಚು; ಇಮ್ರಾನ್ ಖಾನ್‌ಗೆ ಜನರ ಹಿಡಿ ಶಾಪ!

ಭಾರೀ ಪ್ರಮಾಣದ ಸಾಲ ಪಾಕಿಸ್ತಾನವನ್ನು ತತ್ತರಿಸುವಂತೆ ಮಾಡಿದೆ. ಡಾಲರ್ ಎದುರು ಪಾಕಿಸ್ತಾನ ರೂಪಾಯಿ ಮೌಲ್ಯ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದ್ದು, 1 ಡಾಲರ್ 170+ ಪಾಕಿಸ್ತಾನಿ ರೂಪಾಯಿಯಾಗಿದೆ.