• Tag results for ಸಕ್ಕರೆ ಕಾರ್ಖಾನೆ

ಮೈಸೂರು ಸಕ್ಕರೆ ಕಾರ್ಖಾನೆ ಖಾಸಗೀಕರಣ ಕುರಿತು ಮತಾಭಿಪ್ರಾಯ ಸಂಗ್ರಹ: ಮೇಲ್ಮನೆಯಲ್ಲಿ ಸಿಎಂ ಸ್ಪಷ್ಟನೆ

ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ ಗುಂಪುಗಾರಿಕೆ ನಡೆದಿದ್ದರಿಂದ ಕಾರ್ಖಾನೆಯನ್ನು ಖಾಸಗಿಯವರಿಗೆ ನೀಡಬೇಕೇ ಅಥವಾ ಬೇರೆ ಯಾವ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೇ ಎಂಬ ಬಗ್ಗೆ ಮತದಾನ ಪ್ರಕ್ರಿಯಗೆ ಮೂಲಕ ಅಭಿಪ್ರಾಯ ಸಂಗ್ರಹಿಸಿಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲ್ಮನೆಗೆ ಭರವಸೆ ನೀಡಿದ್ದಾರೆ.

published on : 9th March 2021

ಸಕ್ಕರೆ ಕಾರ್ಖಾನೆಯ ಧೂಳಿನ ಕಾಟಕ್ಕೆ ಬೇಸತ್ತು ಡಿವೈಎಸ್ಪಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಸಕ್ಕರೆ ಕಾರ್ಖಾನೆಯ ಹಾರು ಬೂದಿಯಿಂದ ಬೇಸತ್ತ ಗ್ರಾಮಸ್ಥನೊಬ್ಬ ಡಿವೈಎಸ್ಪಿ ಎದುರೇ ಆತ್ಮಹತ್ಯಗೆ ಯತ್ನಿಸಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ನಡೆದಿದೆ. 

published on : 24th January 2021

ಡಿಸಿಎಂ ಕಾರಜೋಳ ನಿರಾಸಕ್ತಿ; ಕಾರ್ಖಾನೆ ಉಳಿವಿಗಾಗಿ ಬೀದಿಗಿಳಿದ ರೈತರು

ಮುಧೋಳದ ರೈತರ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸುವಂತೆ ಒತ್ತಾಯಿಸಿ ಕೊನೆಗೂ ರೈತರು ಬೀದಿಗಿಳಿದಿದ್ದಾರೆ. ಮುಧೋಳದಿಂದ ಬಾಗಲಕೋಟೆವರೆಗೂ ಪಾದಯಾತ್ರೆ ಕೂಡ ಆರಂಭಿಸಿದ್ದಾರೆ.

published on : 14th September 2020

ಕಬ್ಬು ಅರೆವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕನೊಬ್ಬ ಸಿಲುಕಿ ಮೃತಪಟ್ಟಿದ್ದಾನೆ.

published on : 17th August 2020

ಸಕ್ಕರೆ ಜಿಲ್ಲೆ ರೈತರ ಓಲೈಕೆಗೆ ಮುಂದಾದ ಸಿಎಂ: 'ತವರು ಮನೆ' ಸೆಂಟಿಮೆಂಟ್ ಕಾರ್ಡ್ ಪ್ಲೇ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಳೇ ಮೈಸೂರು ಭಾಗದಲ್ಲಿ ಕೇಸರಿ ಪತಾಕೆ ಹಾರುವಂತೆ ಮಾಡಲು ಸಿಎಂ ಯಡಿಯೂರಪ್ಪ ಅವರಿಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ತಮ್ಮ ಕೆಲಸ ಆರಂಭಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮತ್ತು ಒಕ್ಕಲಿಗರ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಪ್ರಬಲಗೊಳಿಸಲು ಮುಂದಾಗಿದ್ದಾರೆ.

published on : 12th August 2020

ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭ: ಗುತ್ತಿಗೆ ಪಡೆದ ಖಾಸಗಿ ಸಂಸ್ಥೆಯಿಂದ ಕಾರ್ಯಾರಂಭ

 ಮಂಡ್ಯ ಜಿಲ್ಲೆಯ ರೈತರ ಆಶಯದಂತೆ ಪಾಂಡವಪುರದಲ್ಲಿರುವ ಪಿಎಸ್‍ಎಸ್‍ಕೆ ಸಕ್ಕರೆ ಕಾರ್ಖಾನೆ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಪುನರ್ ಆರಂಭವಾಯಿತು.

published on : 11th August 2020

ಆರ್ಥಿಕ ಸಂಕಷ್ಟದಿಂದ ಪಾರಾಗಲು 'ಲೀಸ್' ತಂತ್ರಕ್ಕೆ ಮೊರೆ ಹೋದ ರನ್ನ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ

ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಮುಧೋಳದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಎಲ್ಲಿ ಖಾಸಗಿ ಅವರ ಪಾಲಾಗುವುದೋ ಎನ್ನುವ ಆತಂಕ ಇದೀಗ ನಿಜವಾಗ ತೊಡಗಿದೆ. 

published on : 10th August 2020