- Tag results for ಸಕ್ರಿಯ ಪ್ರಕರಣಗಳು
![]() | 33 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 5,000ಕ್ಕಿಂತ ಕಡಿಮೆ ಕೋವಿಡ್-19 ಸಕ್ರಿಯ ಪ್ರಕರಣ: ಕೇಂದ್ರ ಆರೋಗ್ಯ ಸಚಿವಾಲಯದೇಶದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆ 1.1 ಲಕ್ಷಕ್ಕೆ ಇಳಿದಿದ್ದು, 33 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 5000 ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. |
![]() | ದೇಶದಲ್ಲಿ 5 ಸಾವಿರಕ್ಕಿಂತಲೂ ಕಡಿಮೆ ಕೋವಿಡ್-19 ಸಕ್ರಿಯ ಪ್ರಕರಣ: ಕೇಂದ್ರ ಆರೋಗ್ಯ ಸಚಿವಾಲಯದೇಶದಲ್ಲಿನ 33 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 5 ಸಾವಿರಕ್ಕಿಂತಲೂ ಕಡಿಮೆ ಕೋವಿಡ್-19 ಸಕ್ರಿಯ ಪ್ರಕರಣಗಳಿರುವುದಾಗಿ ಹೇಳಿರುವ ಕೇಂದ್ರ ಆರೋಗ್ಯ ಸಚಿವಾಲಯ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಮಾತ್ರ 35 ಸಾವಿರಕ್ಕಿಂತಲೂ ಹೆಚ್ಚಿನ ಸಕ್ರಿಯ ಪ್ರಕರಣಗಳಿರುವುದಾಗಿ ತಿಳಿಸಿದೆ. |
![]() | ಭಾರತದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 4.28 ಲಕ್ಷಕ್ಕೆ ಇಳಿಕೆಭಾರತದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 4,28,644ಕ್ಕೆ ಇಳಿದಿದ್ದು, ಸದ್ಯ ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳು ಕೇವಲ ಶೇ 4.6ರಷ್ಟಿವೆ. |
![]() | ಮೈಸೂರು: 2 ವಾರಗಳಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳು ಶೇ.75 ರಷ್ಟು ಇಳಿಕೆಕೊರೋನಾ ವೈರಸ್ ನಿಯಂತ್ರಣದಲ್ಲಿ ಮೈಸೂರು ಗಣನೀಯ ಪ್ರಮಾಣದ ಸಾಧನೆ ತೋರಿದ್ದು ಕಳೆದ 2 ವಾರಗಳಲ್ಲಿ ಕೋವಿಡ್-19 ಪ್ರಕರಣಗಳು ಶೇ.75 ರಷ್ಟು ಇಳಿಕೆ ಕಂಡಿದೆ. |
![]() | ಎರಡು ತಿಂಗಳ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆಮಹತ್ವದ ಬೆಳವಣಿಯಲ್ಲಿಯಲ್ಲಿ ದೇಶದ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ತಿಂಗಳ ನಂತರ ಇದೇ ಮೊದಲ ಬಾರಿಗೆ 7 ಲಕ್ಷಕ್ಕಿಂತಲೂ ಕಡಿಮೆಯಾಗಿದೆ. ಈ ಮಧ್ಯೆ ಒಟ್ಟಾರೇ ಚೇತರಿಕೆ ಸಂಖ್ಯೆ 69 ಲಕ್ಷ ದಾಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. |
![]() | ಕೋವಿಡ್-19: ರಾಜ್ಯದಲ್ಲಿ ಚೇತರಿಕೆ ಪ್ರಮಾಣದಲ್ಲಿ ವೃದ್ಧಿ, ಸಕ್ರಿಯ ಪ್ರಕರಣಗಳ ಬಗ್ಗೆ ಆತಂಕರಾಜ್ಯದಲ್ಲಿ ಕೋವಿಡ್-19 ನಿಂದ ಗುಣಮುಖರಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾತ್ರೋರಾತ್ರಿ ಚೇತರಿಕೆ ಪ್ರಮಾಣ ಶೇ. 41. 49ರಿಂದ 42. 81ಕ್ಕೆ ಪ್ರಗತಿಯಾಗಿದೆ. |