ದೇಶViral ವಿಡಿಯೋದಲ್ಲಿರುವುದು ನಾನಲ್ಲ, ಒಂದು ವೇಳೆ ನಾನೇ ಆಗಿದ್ದರೂ ಏನು ಇವಾಗ? ತಮಿಳುನಾಡು ಸಚಿವೆ ಕೀರ್ತನಾ ಕಿಡಿ! ಮಲೇಷ್ಯಾ ಮಹಿಳೆ ದೂರು ದಾಖಲು!
ಈ ವೈರಲ್ ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ಶಿವಕಾಶಿಯ ಚೊಚ್ಚಲ ಶಾಸಕರಾಗಿರುವ ಕೀರ್ತಿನಾ, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆ ತಾನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.