- Tag results for ಸಚಿವ ಸಂಪುಟ
![]() | ಮೀಸಲಾತಿ ಬೇಡಿಕೆ ಪರಿಶೀಲನೆಗೆ ಸಮಿತಿ ರಚಿಸಲು ಸಚಿವ ಸಂಪುಟ ತೀರ್ಮಾನ: ಬಸವರಾಜ್ ಬೊಮ್ಮಾಯಿಪಂಚಮಸಾಲಿ, ಕುರುಬ ಹಾಗೂ ಇತರೆ ಸಮುದಾಯಗಳಿಂದ ಮೀಸಲಾತಿಗೆ ಒತ್ತಾಯ ಹೆಚ್ಚುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. |
![]() | ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಸಿಎಂ ಯಡಿಯೂರಪ್ಪ ಪ್ಯಾಕೇಜ್ ಘೋಷಣೆ ಸಾಧ್ಯತೆಬಜೆಟ್ ಅಧಿವೇಶನ ಆರಂಭವಾಗುವ ಮುನ್ನಾ ದಿನ ಅಂದರೆ ಮಾರ್ಚ್ 3 ರಂದು ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ಸಚಿವ ಸಂಪುಟ ಸಭೆ ನಡೆಯಲಿದೆ. |
![]() | ಆನ್ ಲೈನ್ ಜೂಜಾಟ: ಸಂಪುಟದ ನಿರ್ಧಾರ ತಿಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆಆನ್ಲೈನ್ ಬೆಟ್ಟಿಂಗ್ ನಿಯಂತ್ರಣಕ್ಕೆ ಸಂಬಂಧಿಸಿದ ಶಾಸನಗಳ ಪ್ರಸ್ತಾವನೆಯನ್ನು ಕ್ಯಾಬಿನೆಟ್ ಮುಂದೆ ಇಡಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಹೈಕೋರ್ಟ್ಗೆ ತಿಳಿಸಿದೆ. |
![]() | ವಿನ್ಯಾಸ ನಕ್ಷೆಗಳಿಗೆ ಅನುಮೋದನೆ ಪಡೆಯದೆ ನಿರ್ಮಿಸಿದ 65 ಬಡಾವಣೆ ಸಕ್ರಮಗೊಳಿಸಲು ಸಂಪುಟ ಅನುಮೋದನೆಕರ್ನಾಟಕ ಗೃಹ ನಿರ್ಮಾಣದಿಂದ ವಿನ್ಯಾಸ ಮತ್ತು ನಕ್ಷೆಗೆ ಅನುಮೋದನೆ ಪಡೆಯದೆ ನಿರ್ಮಾಣ ಮಾಡಲಾಗಿರುವ 60 ಕಾಮಗಾರಿಗಳಿಗೆ ಮತ್ತು ಪೂರ್ಣಗೊಳಿಸಲು ಬಾಕಿ ಇರುವ 6 ಸೇರಿ ಒಟ್ಟು 65 ವಸತಿ ಬಡಾವಣೆಗಳಿಗೆ... |
![]() | ಅಮಿತ್ ಶಾ ಖಡಕ್ ಎಚ್ಚರಿಕೆಗೂ ಬಗ್ಗದ ಅತೃಪ್ತ ಬಿಜೆಪಿ ನಾಯಕರು: ದೆಹಲಿಗೆ ಭೇಟಿ ನೀಡಿ ವರಿಷ್ಠರಿಗೆ ದೂರುಸಚಿವ ಸಂಪುಟ ವಿಸ್ತರಣೆ ಬಳಿಕ, ಅತೃಪ್ತ ಶಾಸಕರಿಗೆ ಬಿಜೆಪಿ ನಾಯಕ, ಕೇಂದ್ರ ಸಚಿವ ಅಮಿತ್ ಶಾ ನೀಡಿದ ಖಡಕ್ ಎಚ್ಚರಿಕೆಗೂ ಬಗ್ಗದ ಕೆಲ ಶಾಸಕರು ದೆಹಲಿ ಯಾತ್ರೆ ಕೈಗೊಂಡು ವರಿಷ್ಠರನ್ನು ಭೇಟಿಮಾಡಿದ್ದು, ಭೇಟಿ ವೇಳೆ ತಮ್ಮ ಅತೃಪ್ತಿ, ಅಸಮಾಧಾನ ಹೊರಹಾಕಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. |
![]() | ಕೊನೆಗೂ ಸಿಕ್ತು ಮಂತ್ರಿಗಿರಿ: ಈಗ ಖಾತೆಗಾಗಿ ಕಾಯುವ ಸರದಿ; ಕತ್ತಿಗೆ ಇಂಧನ, ಎಂಟಿಬಿಗೆ ವಸತಿ, ಲಿಂಬಾವಳಿಗೆ ನಗರಾಭಿವೃದ್ಧಿ?ಬುಧವಾರ ಏಳು ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ಇನ್ನೂ ಖಾತೆ ಹಂಚಿಕೆಗಾಗಿ ಕಾಯಬೇಕಾಗಿದೆ. |
![]() | ಸಂಪುಟದಲ್ಲಿ ಬೆಂಗಳೂರು-ಬೆಳಗಾವಿಗೆ ಸಿಂಹಪಾಲು: 5 ಪರಿಷತ್ ಸದಸ್ಯರಿಗೆ ಸ್ಥಾನ; ಒಕ್ಕಲಿಗ-ಲಿಂಗಾಯತರದ್ದೇ ಪಾರುಪತ್ಯಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಎರಡು ಸಮುದಾಯಗಳು ರಾಜಕೀಯ ಪ್ರಾಬಲ್ಯ ಹೊಂದಿವೆ. ಜೊತೆಗೆ ಶೇ.15.5 ರಷ್ಟು ವಿಧಾನ ಪರಿಷತ್ ಸದಸ್ಯರು ಈ ಬಾರಿ ಸಂಪುಟದಲ್ಲಿ ಸ್ಥಾನ ಪಡೆದಿದ್ದು ರಾಜ್ಯದ ಇತರ ಪ್ರದೇಶಗಳಿಗೆ ಅನ್ಯಾಯವಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. |
![]() | ಕೋವಿಡ್ ಸಂಕಷ್ಟದಲ್ಲೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಪುಟ ಸಮ್ಮತಿಕೋವಿಡ್ ಸಂಕಷ್ಟ ಪರಿಸ್ಥಿತಿ ಸಂದರ್ಭದಲ್ಲಿ ಜನರ ವಿರೋಧದ ನಡುವೆ ರಾಜ್ಯದ ನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸಭೆ ಬುಧವಾರ ಸಮ್ಮತಿಸಿದೆ. |
![]() | ಜ.28ರಿಂದ ವಿಧಾನಮಂಡಲ ಜಂಟಿ ಅಧಿವೇಶನ, ಮಾರ್ಚ್ ನಲ್ಲಿ ಬಜೆಟ್ ಅಧಿವೇಶನ: ಸಂಪುಟ ತೀರ್ಮಾನರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಜನವರಿ ೨೮ ರಿಂದ ಫೆಬ್ರವರಿ ೫ ರವರೆಗೆ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಬುಧವಾರ ತೀರ್ಮಾನಿಸಿದೆ. |
![]() | ಯೋಗೇಶ್ವರ್ ಒಬ್ಬ ಫ್ರಾಡ್: ವಿಶ್ವನಾಥ್ ಗರಂ; ಮಂತ್ರಿ ಸ್ಥಾನ ಸಿಗದಿದ್ದಕ್ಕೆ ರೇಣುಕಾಚಾರ್ಯ ಅಳಲು; ಸತೀಶ್ ರೆಡ್ಡಿ ಆಕ್ರೋಶಸಂಪುಟ ವಿಸ್ತರಣೆ ವಿಸ್ತರಣೆ ಯಾಗುತ್ತಿರುವ ಬೆನ್ನಲ್ಲೇ ನಿರೀಕ್ಷೆಯಂತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. |
![]() | ಸಂಪುಟ ವಿಸ್ತರಣೆ ಕಸರತ್ತು: ಯೋಗೇಶ್ವರ್ ಗೆ ಮಂತ್ರಿ ಸ್ಥಾನ ಫಿಕ್ಸ್: ಮುನಿರತ್ನಗೆ ಡೌಟ್?ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, 7 ರಿಂದ 8 ಜನ ಶಾಸಕರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇಂದು ಮಧ್ಯಾಹ್ನ 3.50ಕ್ಕೆ ರಾಜಭವನದಲ್ಲಿ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯ ನಡೆಯಲಿದೆ |
![]() | ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಚಿವ ಸ್ಥಾನ: ಪಟ್ಟಿಯಲ್ಲಿ ಯಾರೆಲ್ಲ ಹೆಸರಿದೆ?ಸಿಎಂ ಯಡಿಯೂರಪ್ಪ ಅವರ ನ್ಯೂನತೆಗಳ ಬಗ್ಗೆ ನೇರಾ ನೇರವಾಗಿ ಟೀಕಾಪ್ರಹಾರ ಮಾಡಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಚಿವ ಸ್ಥಾನ ನೀಡುವುದು ಖಚಿತವಾಗಿದೆ. |
![]() | ಸಂಕ್ರಾತಿ ಬಳಿಕ ಸಚಿವ ಸಂಪುಟ ವಿಸ್ತರಣೆ; ಎಂಟಿಬಿ, ಶಂಕರ್, ಮುನಿರತ್ನ ಸಚಿವರಾಗುತ್ತಾರೆ: ಬೈರತಿ ಬಸವರಾಜ್ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್, ಆರ್.ಶಂಕರ್ ಹಾಗೂ ಶಾಸಕ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಗೃಹ ಸಚಿವ ಅಮಿತ್ ಷಾ ಅನುಮತಿ ನೀಡಿದ್ದಾರೆ. |
![]() | ಆತ್ಮನಿರ್ಭರ ಭಾರತ್: ದೇಶೀಯ ಆಕಾಶ್ ಕ್ಷಿಪಣಿ ವ್ಯವಸ್ಥೆ ರಫ್ತಿಗೆ ಸಂಪುಟ ಅನುಮೋದನೆದೇಶೀಯ ಆಕಾಶ್ ಕ್ಷಿಪಣಿ ವ್ಯವಸ್ಥೆಯನ್ನು ರಫ್ತು ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. |
![]() | ಕಬ್ಬು ಬೆಳೆಗಾರರಿಗೆ ಜಾಕ್ ಪಾಟ್, 3,600 ಕೋಟಿ ರೂ. ಸಬ್ಸಿಡಿ; ಸ್ಪೆಕ್ಟ್ರಂ ಹರಾಜಿಗೆ ಕೇಂದ್ರ ಸಂಪುಟ ಸಭೆ ಅನುಮೋದನೆರೈತರ ಪ್ರತಿಭಟನೆ ನಡುವೆಯೇ ಕೇಂದ್ರ ಸಚಿವ ಸಂಪುಟ ಬುಧವಾರ ಸಭೆ ಸೇರಿ ಕೃಷಿ, ದೂರಸಂಪರ್ಕ ಮತ್ತು ವಿದ್ಯುತ್ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅನೇಕ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. |