• Tag results for ಸಚಿವ ಸುರೇಶ್ ಕುಮಾರ್

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ; ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್: ಶಿಕ್ಷಣ ಸಚಿವ ಸುರೇಶ್ ಕುಮಾರ್

ಈ ತಿಂಗಳ 24ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಅಲ್ಲದೆ ಪ್ರಥಮ ಪಿಯು ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು ಪ್ರಥಮ ಪಿಯು ವಿದ್ಯಾರ್ಥಿಗಳೆಲ್ಲರನ್ನೂ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

published on : 4th May 2021

ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೊರೋನಾದಿಂದ ಸಾವು

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

published on : 19th April 2021

ಸರ್ಕಾರಿ ಸೇವೆ ವಿಳಂಬಕ್ಕೆ ಪರಿಹಾರ ಪಡೆಯುವುದು ನಾಗರಿಕರ ಹಕ್ಕು: ಸಚಿವ ಸುರೇಶ್ ಕುಮಾರ್

ಸರ್ಕಾರದಿಂದ ದೊರೆಯಬಹುದಾದ ಲಭ್ಯ ಸೇವೆಗಳನ್ನು ಪಡೆಯುವುದು ಮತ್ತು ಸೇವೆಗಳು ವಿಳಂಬವಾದರೆ ಆ ಕುರಿತು ಮೇಲ್ಮನವಿ ಸಲ್ಲಿಸಿ ಪರಿಹಾರ ಪಡೆಯುವುದು ಪ್ರತಿಯೊಬ್ಬರ ಹಕ್ಕು ಆಗಿರುವುದರಿಂದ ಸಾರ್ವಜನಿಕರು ಈ ಕುರಿತು ಹೆಚ್ಚು ಜಾಗೃತರಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ಅವರು ಕರೆ ನೀಡಿದ್ದಾರೆ.

published on : 30th November 2020

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎನ್‍ಟಿಎಸ್ ಸ್ಕಾಲರ್‍ಶಿಪ್ ಪರೀಕ್ಷೆ: ಸುರೇಶ್ ಕುಮಾರ್

ಎನ್‌ಸಿಇಆರ್‌ಟಿ ಮಾರ್ಗದರ್ಶನದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕ್ಯು.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುವ ಎನ್‍ಟಿಎಸ್ ಮೊದಲನೇ ಹಂತದ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

published on : 26th November 2020

ವಿದ್ಯಾರ್ಥಿನಿ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟ ಶಿಕ್ಷಕರಿಗೆ ಸಚಿವ ಸುರೇಶ್ ಕುಮಾರ್ ಧನ್ಯವಾದ

ಪ್ರಾಥಮಿಕ ಮತ್ತು ಪ್ರೌಢ  ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ನಿವೃತ್ತ ಶಿಕ್ಷಕ ಮುರಳಿ ಕಡೇಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡುತ್ತಾ, ವಿದ್ಯಾರ್ಥಿನಿ ನಯನಾ ವರ ಕುಟುಂಬಕ್ಕೆ ಉತ್ತಮ ಮನೆಯನ್ನು ಒದಗಿಸಿದ ಅವರ ಉದಾತ್ತ ಕೆಲಸಕ್ಕೆ ಧನ್ಯವಾದ ಹೇಳಿದ್ದಾರೆ.

published on : 2nd November 2020

ಆನ್-ಲೈನ್ ಬೋಧನೆ ಅವಧಿ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಸುರೇಶ್ ಕುಮಾರ್

ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಭೌತಿಕವಾಗಿ ಇನ್ನೂ ಶಾಲೆಗ ಳು ತೆರೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಾಲೆಗಳು ಶಿಕ್ಷಣದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಕುರಿತು ತಜ್ಞರ ಸಮಿತಿಯ ಶಿಫಾರಸ್ಸಿನನ್ವಯ ಆನ್‍ಲೈನ್ ಬೋಧನಾ ತರಗತಿಗಳನ್ನು ನಡೆಸಬೇಕೆಂದು ಶಿಕ್ಷಣ ಸಚಿವ ಎಸ್.ಸು ರೇಶ್ ಕುಮಾರ್ ತಿಳಿಸಿದ್ದಾರೆ.

published on : 28th October 2020

ಕೊರೋನಾ ಹಿನ್ನೆಲೆ: ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು

ಕೊರೋನಾ ಕಾರಣದಿಂದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 

published on : 10th October 2020