ರಾಜ್ಯಎಲ್ಲಿತ್ತು ಸನಾತನ ಧರ್ಮ? ಸಾವರ್ಕರ್ ಕೊಡುಗೆ ಏನು? ಸಚಿವ ವಿಜಯಾನಂದ ಕಾಶಪ್ಪನವರ್ ವಿವಾದಾತ್ಮಕ ಹೇಳಿಕೆ; 2029ಕ್ಕೆ ರಾಹುಲ್ ಗಾಂಧಿ ಪ್ರಧಾನಿ ಎಂದು ಭವಿಷ್ಯ!
ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ್ ಅವರು ಸನಾತನ ಧರ್ಮ ಮತ್ತು ವೀರ ಸಾವರ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರೇ ಪ್ರಧಾನಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಆ ಕುರಿತ ವರದಿ ಇಲ್ಲಿದೆ: