ರಾಜಕೀಯಸತ್ತವರ ಪಟ್ಟಿಯಲ್ಲಿ ಜೀವಂತ ವ್ಯಕ್ತಿಯ ಹೆಸರು; ವಿಷಾದ ವ್ಯಕ್ತಪಡಿಸಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ
ರಾಜ್ಯದಲ್ಲಿ ಆರ್'ಎಸ್ಎಸ್ ಕಾರ್ಯಕರ್ತರ ಕೊಲೆ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವರಿಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಸಲ್ಲಿಸಿದ್ದ ಪಟ್ಟಿಯೊಂದು ಇದೀಗ ಭಾರೀ ಸುದ್ದಿ ಮಾಡುತ್ತಿದ್ದು, ಈ ನಡುವಲ್ಲೇ ಶೋಭಾ ಅವರು ಅಚಾತುರ್ಯಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ...