• Tag results for ಸನ್ ರೈಸರ್ಸ್ ಹೈದರಾಬಾದ್

ಐಪಿಎಲ್ 2019: ಕಡೇ ಆಟವನ್ನು ಗೆದ್ದ ಆರ್‌ಸಿಬಿ, ಹೈದರಾಬಾದ್ ವಿರುದ್ಧ 4 ವಿಕೆಟ್ ಜಯ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ೨೦೧೯ ಸಾಲಿನ ಶನಿವಾರದ ಎರಡನೇ ಪಂದ್ಯದಲ್ಲಿ ತವರು ನೆಲದಲ್ಲಿ ನಡೆದ ಕಡೆಯ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್....

published on : 5th May 2019

ಅಭಿಮಾನಿಗಳಿಗೆ ಶಾಕ್: ಸನ್ ರೈಸರ್ಸ್ ತಂಡದಿಂದ ವಾಪಸ್ ಹೊರಟ ಡೇವಿಡ್ ವಾರ್ನರ್‌, ಜಾನಿ ಬೇರ್‌ ಸ್ಟೋವ್..!

ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಸ್ಟಾರ್ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಜಾನಿ ಬೇರ್ ಸ್ಟೋವ್ ತಂಡದಿಂದ ಹೊರಬಿದ್ದಿದ್ದಾರೆ.

published on : 23rd April 2019

ಐಪಿಎಲ್ 2019: ಹೈದರಾಬಾದ್ ವಿರುದ್ಧ ಡೆಲ್ಲಿಗೆ 39 ರನ್ ಗಳ ಭರ್ಜರಿ ಜಯ

ಡೇವಿಡ್ ವಾರ್ನರ್ ಅವರ ಆಕರ್ಷಕ ಅರ್ಧಶತಕ ಹಾಗೂ ಜಾನಿ ಬೇರ್ ಸ್ಟೋವ್ ಹೋರಾಟದ ನಡುವೆಯೂ ಸನ್ ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 39 ರನ್ ಗಳ ಸೋಲುಕಂಡಿದೆ.

published on : 15th April 2019

ಕರ್ನಾಟಕದ ಆಟಗಾರರ ಕಮಾಲ್; ಹೈದರಾಬಾದ್ ವಿರುದ್ಧ ಪಂಜಾಬ್ ಗೆ 6 ವಿಕೆಟ್ ಜಯ

ಮೊಹಾಲಿಯಲ್ಲಿ ಇಂದು ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಪ್ರಬಲ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡ 6 ವಿಕೆಟ್ ಗಳ ಜಯ ದಾಖಲಿಸಿದೆ.

published on : 9th April 2019

ಐಪಿಎಲ್ 2019; ಹೈದರಾಬಾದ್ ವಿರುದ್ಧ ಮುಂಬೈಗೆ 40 ರನ್ ಗಳ ಭರ್ಜರಿ ಜಯ

ತವರು ಕ್ರೀಡಾಂಗಣದಲ್ಲೇ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಭಾರಿ ಮುಖಭಂಗವಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 40 ರನ್ ಗಳ ಹೀನಾಯ ಸೋಲು ಕಂಡಿದೆ.

published on : 6th April 2019

ದೆಹಲಿಗೆ ಸೋಲು: ಫಿರೋಜ್‌ ಶಾ ಕೋಟ್ಲಾ ಪಿಚ್‌ ಬಗ್ಗೆ ಕಿಡಿಕಾರಿದ ರಿಕಿ ಪಾಂಟಿಂಗ್‌!

ಫಿರೋಜ್ ಶಾ ಕೋಟ್ಲಾ ಪಿಚ್ ಅತ್ಯಂತ ಕಳಪೆಯಿಂದ ಕೂಡಿದೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ತರಬೇತುದಾರ ರಿಕಿ ಪಾಂಟಿಂಗ್ ಪಿಚ್ ಕ್ಯೂರೆಟರ್ ವಿರುದ್ಧ ಕಿಡಿಕಾರಿದ್ದಾರೆ.

published on : 5th April 2019

ಬ್ರೈಸ್ಟೋವ್, ವಾರ್ನರ್ ಭರ್ಜರಿ ಶತಕ; ಆರ್‌ಸಿಬಿಗೆ 232 ರನ್ ಬೃಹತ್ ಟಾರ್ಗೆಟ್!

ಐಪಿಎಲ್ ಪಂದ್ಯಾವಳಿಯಲ್ಲಿ ಬ್ರೈಸ್ಟೋವ್ ಮತ್ತು ಡೇವಿಡ್ ವಾರ್ನರ್ ಭರ್ಜರಿ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ನಿಗದಿತ ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 231 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.

published on : 31st March 2019

ಆರ್‌ಸಿಬಿ ವಿರುದ್ಧ ವಿಶೇಷ ದಾಖಲೆ ಬರೆದ ಬೈರ್ಸ್ಟೋವ್-ಡೇವಿಡ್ ವಾರ್ನರ್, ಯಾವುದು ಆ ದಾಖಲೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಗ್ರಹಗತಿ ಕೆಟ್ಟಂತೆ ಕಾಣುತ್ತಿದೆ. ಹೌದು ಆರ್‌ಸಿಬಿ ವಿರುದ್ಧ ಎದುರಾಳಿ ತಂಡದ ಆಟಗಾರರು ಭರ್ಜರಿ ಪ್ರದರ್ಶನ...

published on : 31st March 2019

ಬಲಿಷ್ಠ ಆಟಗಾರರಿದ್ದರೂ ಆರ್‌ಸಿಬಿಗೆ ಹ್ಯಾಟ್ರಿಕ್ ಸೋಲು!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಹ್ಯಾಟ್ರಿಕ್ ಸೋಲು ಕಂಡಿದೆ.

published on : 31st March 2019

ಐಪಿಎಲ್ 2019: ಸನ್ ರೈಸರ್ಸ್ ವಿರುದ್ಧ ಕೆಕೆಆರ್ ಗೆ 6 ವಿಕೆಟ್ ಭರ್ಜರಿ ಜಯ!

ಇಂಡಿಯನ್ ಪ್ರೀಮಿಯರ್ ಲೀಗ್ ೯ಐಪಿಎಲ್) 2019ನೇ ಆವೃತ್ತಿಯ ಭಾನುವಾರದ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರು ವಿಕೆಟ್‌ ಅಂತರದ ಭರ್ಜರಿ ಗೆಲುವು ಸಾಧಿಸಿದೆ.

published on : 24th March 2019