ದೇಶಗೋಧ್ರಾ ರೈಲು ದಹನ: 11 ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಒತ್ತಾಯ; ಸುಪ್ರೀಂ ಕೋರ್ಟ್ಗೆ ಗುಜರಾತ್ ಸರ್ಕಾರ
2002ರಲ್ಲಿ ಗುಜರಾತ್ನ ಗೋಧ್ರಾ ರೈಲು ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣದಂಡನೆ ಶಿಕ್ಷೆಯಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆಯನ್ನೇ ವಿಧಿಸುವಂತೆ ಒತ್ತಾಯಿಸುವುದಾಗಿ ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.