• Tag results for ಸಮಸ್ಯೆ

ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ಮಾತನಾಡುವ ಮೂಡ್ ನಲ್ಲಿ ಪ್ರಧಾನಿ ಮೋದಿಯಿಲ್ಲ:ಡೊನಾಲ್ಡ್ ಟ್ರಂಪ್

ಭಾರತ-ಚೀನಾ ಮಧ್ಯೆ ಗಡಿ ಸಮಸ್ಯೆಯನ್ನು ಬಗೆಹರಿಸಲು ಮಧ್ಯೆ ಪ್ರವೇಶಿಸಲು ಸಿದ್ದವಿರುವುದಾಗಿ ಮತ್ತೊಮ್ಮೆ ಹೇಳಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಾವು ಭಾರತದ ಪ್ರಧಾನಿ ಮೋದಿಯವರ ಜೊತೆ ಮಾತನಾಡಿದ್ದು ಅವರು ಚೀನಾದೊಂದಿಗಿನ ಸಂಘರ್ಷದ ಬಗ್ಗೆ ಮಾತುಕತೆಯಾಡುವ ಒಳ್ಳೆಯ ಮನಸ್ಥಿತಿಯಲ್ಲಿಲ್ಲ ಎಂದಿದ್ದಾರೆ.

published on : 29th May 2020

ರಾಜ್ಯದ ಎಲ್ಲಾ ನದಿಗಳ ಸಮಸ್ಯೆ ಶೀಘ್ರ ಪರಿಹಾರ- ರಮೇಶ್ ಜಾರಕಿಹೊಳಿ

ರಾಜ್ಯದ ಎಲ್ಲಾ ನದಿಗಳ ಸಮಸ್ಯೆಗಳನ್ನು  ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸರಿಪಡಿಸುತ್ತೇವೆ. ರೈತರಿಗೆ ಕುಡಿಯಲು ಹಾಗೂ ಕೃಷಿಗೆ ನೀರು ಪೂರೈಸುವಂತಹ ಕೆಲಸವನ್ನು ಮಾಡುತ್ತೇವೆ ಎಂದು ಜಲ  ಸಂಪನ್ಮೂಲ ಸಚಿವ ರಮೇಶ್  ಜಾರಕಿಹೊಳಿ ತಿಳಿಸಿದ್ದಾರೆ.

published on : 29th May 2020

ರಾಜ್ಯದಲ್ಲಿ ಕೋವಿಡ್-19 ನಿಂದ ಮೃತಪಟ್ಟ ಶೇ.49 ರಷ್ಟು ರೋಗಿಗಳಲ್ಲಿ ಇತರ ಆರೋಗ್ಯ ಸಮಸ್ಯೆ!

ಕರ್ನಾಟಕದಲ್ಲಿ ಕೊರೋನಾದಿಂದ ಸಾವನ್ನಪ್ಪಿದ ರೋಗಿಗಳಲ್ಲಿ 37 ವ್ಯಕ್ತಿಗಳು ಇತರೆ ಸೊಂಕಿನಿಂದಲೂ ಕೂಡ ಬಳಲುತ್ತಿದ್ದರು, ಇವರಿಗೆ ತೀವ್ರವಾದ ಉಸಿರಾಟದ ತೊಂದರೆ, (SARI) ಮತ್ತು ಇನ್ ಫ್ಲೂಯೆಂಜಾ ಸಮಸ್ಯೆ ಇತ್ತು.

published on : 19th May 2020

ಬಾಗಲಕೋಟೆ: ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಉಂಟಾಗದಿರಲು ಲಾಕ್‌ಡೌನ್ ಕಾರಣ!

ಪ್ರತಿವರ್ಷ ಮೇ ತಿಂಗಳಿನಲ್ಲಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ತೀವ್ರ ಕುಡಿವ ನೀರಿನ ಸಮಸ್ಯೆ ಎದುರಾಗುತ್ತಿತ್ತು. ಈ ಬಾರಿ ಮಾತ್ರ ಜಿಲ್ಲೆಯ ಯಾವ ಭಾಗದಲ್ಲೂ ಇದುವರೆಗೂ ಕುಡಿವ ನೀರಿನ ಸಮಸ್ಯೆ ಕಾಣಿಸಿಕೊಂಡಿಲ್ಲ.

published on : 14th May 2020

ಎಲ್ಲರಂತೆ ನನಗೂ ಒತ್ತಡ, ಭಯ ಇರುತ್ತಿತ್ತು, ತಂಡದಲ್ಲಿ ಮೆಂಟಲ್‌ ಕಂಡೀಷನಿಂಗ್ ಕೋಚ್‌ ಇರಬೇಕು: ಧೋನಿ

ಇತ್ತೀಚಿಗೆ ಬಹುತೇಕ ಆಟಗಾರರು ಮಾನಸಿಕ ಸ್ವಾಸ್ಥ್ಯದ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಒಪ್ಪಿಕೊಳ್ಳಲು ಸಿದ್ಧರಿರುವುದಿಲ್ಲ. ಹೀಗಾಗಿ ತಂಡದಲ್ಲಿ ಸದಾ ಮೆಂಟಲ್‌ ಕಂಡೀಷನಿಂಗ್‌ ಕೋಚ್....

published on : 7th May 2020

ಕೋವಿಡ್-19: ನಗರ ಪ್ರದೇಶಗಳ ಭಾರತೀಯರಲ್ಲಿ ಹೆಚ್ಚಿನ ಆತಂಕ; ನಿರುದ್ಯೋಗ ಸಮಸ್ಯೆ, ಅಪರಾಧ ಹೆಚ್ಚಳ ಸಾಧ್ಯತೆ

ಕೊರೋನಾ ವೈರಸ್ ನಗರ ಪ್ರದೇಶಗಳ ಜನರಲ್ಲಿ ಹೆಚ್ಚು ಆತಂಕ ತಂದೊಡ್ಡಿದೆ. ನಿರುದ್ಯೋಗ, ಬಡತನ, ಅಸಮಾನತೆ ಗಳು ಹೆಚ್ಚಾಗಲಿವೆ ಎಂದು ಜಾಗತಿಕ ಮಟ್ಟದ ಸಮೀಕ್ಷೆಯೊಂದು ಹೇಳಿದೆ.

published on : 2nd May 2020

ಬಾಗಲಕೋಟೆ: ಜಿಲ್ಲೆಯ ವಾಣಿಜ್ಯ ಚಟುವಟಿಕೆಗಳಿಗೆ ಅಂದು ಆಲಮಟ್ಟಿ ಸಮಸ್ಯೆ, ಇಂದು ಕೊರೋನಾ ಅಡ್ಡಿ!

ವಿಶ್ವವನ್ನೆ ನಡುಗಿಸುತ್ತಿರುವ ಕೊರೋನಾ ಜಿಲ್ಲೆಯ ವಾಣಿಜ್ಯ ನಗರಗಳನ್ನು ತನ್ನ ಅಡ್ಡಾಗಳನ್ನಾಗಿಸಿಕೊಳ್ಳುತ್ತಿದೆ. ಇದು ಜಿಲ್ಲೆಯ ವಾಣಿಜ್ಯ, ಕೃಷಿ, ಕೈಗಾರಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡತೊಡಗಿದೆ.

published on : 20th April 2020

ಋತುಸ್ರಾವದ ಕುರಿತು ವಿದ್ಯಾರ್ಥಿನಿಯರ ಒಳಒಡುಪು ಪರೀಕ್ಷಿಸಿದ್ದ ಕಾಲೇಜು ಪ್ರಾಂಶುಪಾಲರ ಅಮಾನತು!

ಕಾಲೇಜಿಗೆ ಬರುವ ವಿದ್ಯಾರ್ಥಿನಿಯರ ಋತುಸ್ರಾವದ ಕುರಿತು ಒಳಉಡುಪು ಪರೀಕ್ಷೆ ಮಾಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ಕಾಲೇಜಿನ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.

published on : 17th February 2020

ಆರ್ಥಿಕ ತೊಂದರೆ ಇರುವುದು ನಿಜ, ಸಿದ್ದರಾಮಯ್ಯ ಹೇಳುವಷ್ಟು ತೊಂದರೆ ಇಲ್ಲ: ಕಾರಜೋಳ

ರಾಜ್ಯದಲ್ಲಿ ಆರ್ಥಿಕ ತೊಂದರೆ ಇರುವುದು ನಿಜವಾಗಿದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವ ತೊಂದರೆ ಇಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದಾರೆ.

published on : 11th February 2020

ಆಸ್ಟ್ರೇಲಿಯನ್ ಓಪನ್: ಗಾಯದಿಂದ ಬಳಲಿದ ಸಾನಿಯಾ ಮಿರ್ಜಾ ಟೂರ್ನಿಯಿಂದ ಹೊರಕ್ಕೆ

ತಾಯಿಯಾದ ಬಳಿಕ ಇದೇ ಮೊದಲ ಬಾರಿಗೆ ಟೆನಿಸ್ ಅಂಗಳಕ್ಕೆ ಕಾಲಿಟ್ಟಿರುವ ಸಾನಿಯಾ ಮಿರ್ಜಾ ಅವರು ಆರಂಭದಲ್ಲೇ ನಿರಾಸೆ ಅನುಭವಿಸಿದ್ದಾರೆ.

published on : 23rd January 2020

ನಟ ಸುನೀಲ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು, ಅಭಿಮಾನಿಗಳಲ್ಲಿ ಆತಂಕ!

ಮರ್ಯಾದ ರಾಮನ್ನದಂತ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಿದ್ದ ನಟ ಸುನೀಲ್ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

published on : 23rd January 2020

ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಪರಿಹಾರದ ಕುರಿತು ಶಾರದಾ ಆಯುರ್ವೇದಿಕ್ ಕ್ಲಿನಿಕ್ ನಿಂದ ಜ.06 ರಂದು ಕಾರ್ಯಕ್ರಮ

ಸಾಮಾನ್ಯವಾಗಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ಆಯುರ್ವೇದ-ಯೋಗ ಸಂಯೋಜಿತ ಪರಿಹಾರದ ಕುರಿತು ಜ.06 ರಂದು ಶಂಕರಪುರಂ ನಲ್ಲಿರುವ ಶಾರದಾ ಕಣ್ಣು ಮತ್ತು ದಂತ ಚಿಕಿತ್ಸಾಲಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. 

published on : 5th January 2020

ಮಕ್ಕಳಲ್ಲಿ ಕಣ್ಣಿನ ಪೊರೆ ಸಮಸ್ಯೆ: ಪಾಲಕರು ಪಾಲಿಸಬೇಕಾದ ನಿಯಮಗಳು

ಆಗಷ್ಟೇ ಹುಟ್ಟಿದ ಮಕ್ಕಳನ್ನು ಪಾಲಿಸುವ, ಪೋಷಿಸುವ ಪರಿ ಅದು ಬಹಳವೇ ಸುಂದರವಾಗಿರುವುದ್. ಹಾಗೆಯೇ ಅತ್ಯಂತ ಮಹತ್ವದ್ದೂ ಆಗಿರುತ್ತದೆ ಏಕೆಂದರೆ ಮಗುವಿಗೆ ಅವನು / ಅವಳು ಏನನ್ನು ಅನುಭವಿಸುತ್ತಾರೆ ಎಂದು ಸ್ಪಷ್ಟವಾಗಿ ತಿಳಿಸಲು ಬರುವುದಿಲ್ಲ. 

published on : 3rd January 2020

ಮುಂಬೈ: ಹೊಟ್ಟೆನೋವು, ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ  ಹಾಗೂ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಹೊಟ್ಟನೋವಿನ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 29th December 2019

ರಂಗಭೂಮಿಯ ಅಕ್ಷಯಪಾತ್ರೆ ಬನಶಂಕರಿ: ಇಲ್ಲಿ ಸ್ವಚ್ಛತೆಯದ್ದೇ ಸಮಸ್ಯೆ

ನಾಡಿನ ಜನತೆಯ ಆರಾಧ್ಯ ದೈವಗಳಲ್ಲೊಂದಾಗಿರುವ ಬಾದಾಮಿ ಬನಶಂಕರಿ ದೇವಿ ಜಾತ್ರೆ ಬನದ ಹುಣ್ಣಿಮೆಯಂದು ನಡೆಯುತ್ತದೆಯಾದರೂ ಜಾತ್ರಾ ಪೂರ್ವ ಸಿದ್ಧತಾ ಚಟುವಟಿಕೆಗಳು ಇನ್ನೆರಡು ದಿನಗಳಲ್ಲಿ ಆರಂಭಗೊಳ್ಳುತ್ತವೆ. 

published on : 24th December 2019
1 2 3 4 >