• Tag results for ಸಮಿತಿ

ಕೋವಿಡ್-19 ಪರಿಸ್ಥಿತಿ ಕೈ ಮೀರಲು ಸರ್ಕಾರದ ನಿರ್ಲಕ್ಷ್ಯವೇ ಕಾರಣ: ತಾಂತ್ರಿಕ ಸಲಹಾ ಸಮಿತಿ ಅಸಮಾಧಾನ!

ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಎಚ್ಚರಿಕೆ ಮತ್ತು ಶಿಫಾರಸ್ಸುಗಳನ್ನು ಸರ್ಕಾರ ನಿರ್ಲಕ್ಷಿಸಿದ್ದರಿಂದಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್-19 ಪರಿಸ್ಥಿತಿ ಕೈಮೀರಿ ಹೋಗಿದೆ ಎಂದು ತಜ್ಞರು ಹೇಳಿದ್ದಾರೆ.

published on : 20th April 2021

ದೇಶದಲ್ಲಿನ ಕೋವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಲು ಏಪ್ರಿಲ್ 17ರಂದು ಕಾರ್ಯಕಾರಿ ಸಮಿತಿ ಸಭೆ: ಕಾಂಗ್ರೆಸ್ 

ದೇಶದ ಕೋವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷವು ಏಪ್ರಿಲ್ 17 ರಂದು ತನ್ನ ಕಾರ್ಯಕಾರಿ ಸಮಿತಿಯ ಸಭೆ ಕರೆದಿದೆ ಎಂದು ತಿಳಿದುಬಂದಿದೆ.

published on : 14th April 2021

ಬಿಜೆಪಿಯ ಮಹತ್ವದ ಸಭೆಗಳಿಗೆ ವೇದಿಕೆಯಾಗಲಿದೆ ಒಕ್ಕಲಿಗರ ಪ್ರಬಲ ಕ್ಷೇತ್ರ ಹಾಸನ!

ಬಿಜೆಪಿ ಕಾರ್ಯಕಾರಿ ಸಮಿತಿ ಹಾಗೂ ಬಿಜೆಪಿ ಕೋರ್ ಕಮಿಟಿ ಸಭೆಗಳು ಒಕ್ಕಲಿಗ ಸಮುದಾಯದ ಪ್ರಬಲ ಕ್ಷೇತ್ರವಾಗಿರುವ ಹಾಸನದಲ್ಲಿ ನಡೆಯಲಿವೆ.

published on : 10th April 2021

ರಾಜ್ಯದ ಠಾಣೆಗಳನ್ನು ಹಿಂದಿಕ್ಕಿ ಅತ್ಯುತ್ತಮ ಸ್ಥಾನ ಪಡೆದ ಬೀದರ್ ಪೊಲೀಸ್ ಸ್ಟೇಷನ್!

ಬೀದರ್‌ನ ಮಾರುಕಟ್ಟೆ ಪೊಲೀಸ್ ಠಾಣೆ, ಸಬ್ ಇನ್ಸ್‌ಪೆಕ್ಟರ್ ಕುಮಾರಿ ಸಂಗೀತ ಎಸ್ ನೇತೃತ್ವದಲ್ಲಿ, ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಇತರ ಠಾಣೆಗಳು ಸೇರಿದಂತೆ ರಾಜ್ಯದಾದ್ಯಂತ ನೂರಾರು ಪೊಲೀಸ್ ಠಾಣೆಗಳ ಸ್ಪರ್ಧೆಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.

published on : 9th April 2021

ಕೋವಿಡ್ ನಿಯಂತ್ರಣಕ್ಕೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸುಗಳನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ: ಡಾ ಕೆ. ಸುಧಾಕರ್ 

ಆರೋಗ್ಯ ಇಲಾಖೆ ಮತ್ತು ಕೋವಿಡ್ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸುಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

published on : 5th April 2021

ಮೈಸೂರು: ಪಂಚಾಯತ್ ಸಮಿತಿಗಳಿಗೆ ನಾಮನಿರ್ದೇಶನ ಮಾಡಲು ಶಾಸಕ ಯತೀಂದ್ರ ಸಿದ್ದರಾಮಯ್ಯ ಸೂಚನೆ

 ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲಿ ದೊಡ್ಡ ಮಟ್ಟದ ಹೋರಾಟಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಆದರೆ, ಬಹುಮುಖ್ಯವಾಗಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ಹಿಂದೆ ಪ್ರತಿನಿಧಿಸುತ್ತಿದ್ದ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಹೊಂದಿಲ್ಲ.

published on : 4th April 2021

ಎಂಜಿನಿಯರಿಂಗ್ ದೋಷಗಳೇ ಭೂಕುಸಿತಕ್ಕೆ ಕಾರಣ: ತಜ್ಞರ ಸಮಿತಿಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ

ಎಂಜಿನಿಯರಿಂಗ್ ದೋಷಗಳೇ ರಾಜ್ಯದಲ್ಲಿ ಎದುರಾದ ಭೂಕುಸಿತಕ್ಕೆ ಕಾರಣ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯ ತಜ್ಞರ ಸಮಿತಿ ಸರ್ಕಾರಕ್ಕೆ ತಿಳಿಸಿದೆ. 

published on : 2nd April 2021

ಜೆಪಿ ಎಸ್‌ಸಿ/ಎಸ್‌ಟಿ ಮೋರ್ಚಾ ಕೋರ್ ಸಮಿತಿಯಲ್ಲಿ ಉಪ ಮುಖ್ಯಮಂತ್ರಿ ಕಾರಜೋಳ ಸೇರಿ ರಾಜ್ಯದ ಆರು ನಾಯಕರಿಗೆ ಸ್ಥಾನ 

ಉಪಮುಖ್ಯಮಂತ್ರಿ ಗೋವಿಂಫ಼ ಕಾರಜೋಳ ಸೇರಿದಂತೆ ರಾಜ್ಯ ಬಿಜೆಪಿಯ ಐವರು ನಾಯಕರನ್ನು ಪಕ್ಷದ ರಾಷ್ಟ್ರೀಯ ಎಸ್‌ಸಿ / ಎಸ್‌ಟಿ ಮೋರ್ಚಾ ಕೋರ್ ಸಮಿತಿಯ ವಿಶೇಷ ಮತ್ತು ಶಾಶ್ವತ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ. ಇದರೊಡನೆ ಇನ್ನೊಬ್ಬ ನಾಯಕನನ್ನು ಸದಸ್ಯರಾಗಿ ನೇಮಿಸಲಾಗಿದೆ.

published on : 29th March 2021

ನರ್ಸಿಂಗ್ ಕಾಲೇಜು ವಿವಾದ: ಜಂಟಿ‌ ಸದನ ಸಮಿತಿಗೆ ಮುಖ್ಯಮಂತ್ರಿ ಸಮ್ಮತಿ; ಪರಿಷತ್ ನಲ್ಲಿ ಧರಣಿ ನಿಲ್ಲಿಸಿದ ಜೆಡಿಎಸ್

ಜೆಡಿಎಸ್ ಸದಸ್ಯರ ಬೇಡಿಕೆಗೆ ಕಡೆಗೂ ಮಣಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನರ್ಸಿಂಗ್ ಕಾಲೇಜು ಪರವಾನಗಿ ಅಕ್ರಮ ಆರೋಪ ಪ್ರಕರಣದ ಕುರಿತು ಜಂಟಿ ಸದನ ಸಮಿತಿ ರಚಿಸಲು ಸಮ್ಮತಿಸಿದ್ದು, ಇದರಿಂದಾಗಿ ಸದನದಲ್ಲಿ ಮೂರು ‌ದಿನಗಳಿಂದ ನಡೆಯುತ್ತಿದ್ದ ಜೆಡಿಎಸ್ ಧರಣಿ ಅಂತ್ಯಗೊಂಡಿತು.

published on : 22nd March 2021

ಮಹದಾಯಿ ವಿವಾದ: ಕಣಕುಂಬಿಗೆ ಜಂಟಿ ಪರಿಶೀಲನಾ ಸಮಿತಿ ಭೇಟಿ, ಪರಿಶೀಲನೆ

ಸರ್ವೋಚ್ಛ ನ್ಯಾಯಾಲಯದ ಸೂಚನೆಯಂತೆ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಜಂಟಿ ಪರಿಶೀಲನಾ ಸಮಿತಿ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಬಿ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿ ಗ್ರಾಮದಲ್ಲಿ ರಾಜ್ಯ ಸರ್ಕಾರದಿಂದ ಕೈಗೆತ್ತಿಕೊಂಡಿರುವ ಕಳಸಾ ಕಾಲುವೆಯ ಸದ್ಯದ ಪರಿಸ್ಥಿತಿ ಪರಿಶೀಲನೆ ನಡೆಸಿತು.

published on : 20th March 2021

"ಅವರ ಸುರಕ್ಷತೆ ಬಹಳ ಮುಖ್ಯ": ಮಕ್ಕಳಿಗೆ ಕೋವಿಡ್-19 ಲಸಿಕೆ ಟ್ರಯಲ್ ಪ್ರಾರಂಭಿಸಲು ತಜ್ಞರ ಸಲಹೆ

ಮಕ್ಕಳಿಗೆ ಕೋವಿಡ್-19 ಲಸಿಕೆ ಟ್ರಯಲ್ ಗಳನ್ನು ಪ್ರಾರಂಭಿಸುವುದರ ಬಗ್ಗೆ ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ಭಾರತೀಯ ವೈದ್ಯಕೀಯ ಸಂಘದ ಸ್ಥಾಯಿ ಸಮಿತಿಯಲ್ಲಿ ಮಹತ್ವದ ಚರ್ಚೆ ನಡೆದಿದೆ. 

published on : 11th March 2021

ಮೀಸಲಾತಿ ಬೇಡಿಕೆ: ತ್ರಿಸದಸ್ಯರ ಉನ್ನತ ಮಟ್ಟದ ಸಮಿತಿ ರಚನೆ

ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಯನ್ನು ಈಡೇರಿಸಲು ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಸುಭಾಷ್ ಆಡಿ ನೇತೃತ್ವದಲ್ಲಿ ತ್ರಿಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿ ಆದೇಶಿಸಿದೆ.

published on : 10th March 2021

ವಾಸ್ತವ ಮಾಹಿತಿಯನ್ನು ನೀವೇಕೆ ತಡೆಹಿಡಿಯುತ್ತೀರಿ?: ಕೋಡಿಹಳ್ಳಿ ಚಂದ್ರಶೇಖರ್ ಗೆ ಸುಪ್ರೀಂ ಕೋರ್ಟ್ ಸಮಿತಿ ನೊಟೀಸ್ 

ಆಗಸ್ಟ್ 3, 2018ರ ಮೊದಲು ಡಾ ಶಿವರಾಮ ಕಾರಂತ ಲೇ ಔಟ್ ನಲ್ಲಿ ಕಾನೂನುಬದ್ಧವಾಗಿ ನಿರ್ಮಿಸಲಾಗಿರುವ ಕಟ್ಟಡವನ್ನು ಗುರುತಿಸುವಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಮೂವರು ಸದಸ್ಯರ ಸಮಿತಿ ಕರ್ನಾಟಕ ರಾಜ್ಯ ರೈತ ಸಂಘ(ಕೆಆರ್ ಆರ್ ಎಸ್)ನ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ.

published on : 10th March 2021

ಒಂದು ರಾಷ್ಟ್ರ, ಒಂದು ಚುನಾವಣೆಯಿಂದ ಮತದಾನ ಹೆಚ್ಚಲಿದೆ: ತಜ್ಞರು

ನಗರದ ಶ್ರೀ ಕೃಷ್ಣ ದೇವರಾಯ ಕಲಾ ಮಂದಿರದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಸಂಬಂಧರಾಜ್ಯ ಬಿಜೆಪಿಯ ಕೆಲವು ತಜ್ಞರು ಸಭೆ ನಡೆಸಿದರು.

published on : 8th March 2021

ಮೀಸಲಾತಿ ಬೇಡಿಕೆ ಪರಿಶೀಲನೆಗೆ ಸಮಿತಿ ರಚಿಸಲು ಸಚಿವ ಸಂಪುಟ ತೀರ್ಮಾನ: ಬಸವರಾಜ್ ಬೊಮ್ಮಾಯಿ

ಪಂಚಮಸಾಲಿ, ಕುರುಬ ಹಾಗೂ ಇತರೆ ಸಮುದಾಯಗಳಿಂದ ಮೀಸಲಾತಿಗೆ ಒತ್ತಾಯ ಹೆಚ್ಚುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

published on : 3rd March 2021
1 2 3 4 5 6 >