ಇತ್ತೀಚೆಗೆ ಮಂಡ್ಯಜಿಲ್ಲೆಯಲ್ಲೂ ಸರಗಳ್ಳರ ಹಾವಳಿ ಹೆಚ್ಚಾಗಿದ್ದು ಒಂದೇ ದಿನ ಇಂದು ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿ ಸರಗಳ್ಳತನ ಮಾಡಿದ ಘಟನೆ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ.